Mysore
26
few clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಕೊಡಗು

Homeಕೊಡಗು
Transport bus accident: A near-miss

ಸೋಮವಾರಪೇಟೆ : ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಸಮೀಪದ ಕೂಗೇಕೋಡಿ ಜಂಕ್ಷನ್‌ನಲ್ಲಿ ಶನಿವಾರ ನಡೆದಿದೆ. ಬೆಂಗಳೂರಿನಿಂದ ಸೋಮವಾರಪೇಟೆಗೆ ಆಗಮಿಸುತ್ತಿದ್ದ ಸಾರಿಗೆ ನಿಗಮದ ಬಸ್ ಬೆಂಗಳೂರು - ಮಡಿಕೇರಿ ರಾಜ್ಯ ಹೆದ್ದಾರಿಯ …

government bus accident after staring cuts

ಮಡಿಕೇರಿ : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್‌ ಆಗಿ ಗುಡ್ಡಕ್ಕೆ ಗುದ್ದಿದ ಘಟನೆ ಇಲ್ಲಿನ ಸಮೀಪದ ಮೇಕೇರಿಯಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಕುಟ್ಟದಿಂದ ಮಡಿಕೇರಿಗೆ ಬರುತ್ತಿದ್ದ ಸಾರಿಗೆ ಬಸ್ ನ ಸ್ಟೇರಿಂಗ್‌ ಏಕಾಏಕಿ ಕಟ್‌ ಆಗಿದೆ. ಬಸ್ …

ಮಡಿಕೇರಿ: ಕೊಡಗಿನ ಕುಲದೈವ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ರಾತ್ರಿ ವೇಳೆ ಒಂಟಿ ಸಲಗವೊಂದು ಕಾಣಿಸಿಕೊಂಡ ಪರಿಣಾಮ ಜನತೆ ಭಯಭೀತರಾಗಿದ್ದಾರೆ. ಆಹಾರ ಅರಸಿ ನಾಡಿಗೆ ಬಂದಿದ್ದ ಒಂಟಿ ಸಲಗವೊಂದು ದೇವಸ್ಥಾನದ ಮುಖ್ಯದ್ವಾರದ ಬಳಿಯಿರುವ ದೇವರಕಟ್ಟೆಯಲ್ಲಿನ ಹಲಸಿನ ಮರದಿಂದ ಹಲಸಿನಕಾಯಿಯನ್ನು ಬೀಳಿಸಲು …

yellow rain alert

ಬೆಂಗಳೂರು : ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ ೨೪ರವರೆಗೂ ಭಾರೀ ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಅಲರ್ಟ್ ಘೋಷಣೆ …

increasing elephant attacks in kodagu

ಮಡಿಕೇರಿ : ಕೊಡಗು ಜಿಲ್ಲೆಯ ಗಡಿ ಭಾಗದ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಪಾರೆ, ಬಿಟಿಯಾಡಿ, ಮಡೆಕಾನ, ಫಾರೆಸ್ಟ್ ಐಬಿ, ಪಚ್ಚೆಪಿಲಾವ್ ಮುಂತಾದ ಪ್ರದೇಶಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಕಾಡಾನೆಗಳ ದಾಳಿಯನ್ನು ತಡೆಯಲು ಸೂಕ್ತ ಪರಿಹಾರೋಪಾಯಗಳನ್ನು ಕಂಡುಕೊಳ್ಳುವ ಉದ್ದೇಶದಿಂದ ಗ್ರಾ.ಪಂ …

Orange alert declared in Kodagu district

ಮಡಿಕೇರಿ: ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದ್ದು, ಗುರುವಾರದ(ಜು.17)ವರೆಗೆ ಹವಮಾನ ಇಲಾಖೆ ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ. ಬುಧವಾರ ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ನಾಪೋಕ್ಲು, ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಜಿಲ್ಲೆಯಲ್ಲಿ ಬುಧವಾರ ವಾರ ಬೆಳಗ್ಗೆ 8:30ಕ್ಕೆ ಕೊನೆಗೊಂಡಂತೆ ಕಳೆದ 24 …

eshwar khandre

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್‌ಸಿ ಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ …

Action to start Putani train in Rajaseethi

ಮಡಿಕೇರಿ : ರಾಜಾಸೀಟಿನಲ್ಲಿ ಮಕ್ಕಳ ಪುಟಾಣಿ ರೈಲು ಆರಂಭ ಸಂಬಂಧ ದಕ್ಷಿಣ ವಲಯ ರೈಲ್ವೆ ವಿಭಾಗದ ಎಂಜಿನಿಯರ್‌ಗಳು ಪರಿಶೀಲಿಸಿದ್ದು, ಈ ಬಗ್ಗೆ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ …

Chief Minister Medal

ಕುಶಾಲನಗರ : ಕೊಡಗು ಜಿಲ್ಲೆಯಲ್ಲಿ ಇಬ್ಬರು ಉಪವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ದೊರೆತಿದೆ. ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ. ಅರಣ್ಯ ಇಲಾಖೆಯಲ್ಲಿ …

Illegal timber transportation Three vehicles seized

ಸಿದ್ದಾಪುರ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳನ್ನು ಸಿದ್ದಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್‌ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ …

Stay Connected​
error: Content is protected !!