Mysore
27
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಕೊಡಗು

Homeಕೊಡಗು
kodagu rain

ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಹವಾಮಾನ ಇಲಾಖೆ ಆ.18ರವರೆಗೆ ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ. ಭಾನುವಾರ ಮಡಿಕೇರಿ ನಗರ ಸೇರಿದಂತೆ ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ತಾಲ್ಲೂಕಿನಾದ್ಯಮತ ಉತ್ತಮ ಮಳೆಯಾಗಿದೆ. ಮಲೆಯೊಂದಿಗೆ ಬಿರುಗಾಳಿಯೂ ಬೀಸುತ್ತಿದೆ. ಈ …

kodagu cow die

ಮಡಿಕೇರಿ : ಮಡಿಕೇರಿ ಗ್ರಾಪಂಗೆ ಒಳಪಡುವ ಬಿಳಿಗೇರಿಯ ಬಕ್ಕಬಾಣೆ ಗ್ರಾಮದಲ್ಲಿ ಜಾನುವಾರುವೊಂದು ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಜಾನುವಾರು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸಿಇಒ ಕಚೇರಿ ಮುತ್ತಿಗೆ ಎಚ್ಚರಿಕೆ ಈ ಬಗ್ಗೆ ಸಂಬಂಧಪಟ್ಟ …

Heavy rain continues in Kodagu

ಮಡಿಕೇರಿ: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ …

ponnanna bus lounched

ವಿರಾಜಪೇಟೆ : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ 8 ಹೊಸ ಮಾರ್ಗಗಳಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದರು. ವೇಗವಾಗಿ ಬೆಳೆಯುತ್ತಿರುವ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ …

raod police kodagu

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಬಹಳ ಹದಗೆಟ್ಟಿದ್ದು ರಸ್ತೆಯಲ್ಲಿ ಗುಂಡಿ ಇದೇಯೊ ಇಲ್ಲ ಗುಂಡಿಯಲ್ಲಿ ರಸ್ತೆ ಇದೇಯಾ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಮುತ್ತಪ್ಪ ದೇವಾಲಯದ ಸಮೀಪ ದೊಡ್ಡ ಹೊಂಡ ಗುಂಡಿಗಳಿಂದ …

madikeri trible

ಮಡಿಕೇರಿ : ಜಿಲ್ಲೆಯ ನಿವೇಶನ ರಹಿತ ಆದಿವಾಸಿ ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಾಣ ಮತ್ತು ಮೂಲಸೌಲಭ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು(ಸೆಂಟರ್ …

ಮಡಿಕೇರಿ: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರ ಮೊಬೈಲ್‌ನ್ನು ಎಸ್‌ಐಟಿ ತನಿಖೆಗೆ ಕೊಟ್ಟರೆ ಪ್ರಜ್ವಲ್‌ ರೇವಣ್ಣನಂತೆ ಪ್ರತಾಪ್‌ ಸಿಂಹ ಕೂಡ ಜೈಲುಶಿಕ್ಷೆ ಅನುಭವಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

elephant

ಕೊಡಗು: ಆಟೋ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಇಂಜಿಲಗೆರೆ ಗ್ರಾಮದ ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಗಾಯಗೊಂಡ ಇಂಜಿಲಗೆರೆಯ ನಿವಾಸಿ ಪ್ರದೀಪ್‌ ಎಂಬುವವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, …

ಕುಶಾಲನಗರ : ಟಿಪ್ಪರ್ ಹಾಗೂ ಇನ್ನಿತರ ಸರಕು ಸಾಗಣೆ ವಾಹನಗಳಲ್ಲಿ ಹೆಚ್ಚಿನ ಪ್ರಮಾಣದ ಸರಕುಸಾಗಣೆ ಮಾಡುತ್ತಿರುವುದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರದ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ. ಕುಶಾಲನಗರ ವ್ಯಾಪ್ತಿಯಲ್ಲಿ ಬಹಳಷ್ಟು ವಾಹನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ತೂಕದ ಸರಕುಗಳನ್ನು …

police

ಮಡಿಕೇರಿ : ಹೃದಯಾಘಾತದಿಂದ ಮಡಿಕೇರಿಯ ಡಿಎಆರ್‌ನ ಮುಖ್ಯ ಪೇದೆಯೊಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ವಿಜಯ್ (47) ಎಂಬವರೆ ಮೃತಪಟ್ಟವರು. ವಿಜಯ್ ಕಳೆದ ಹಲವು ವರ್ಷಗಳಿಂದ ಮಡಿಕೇರಿಯ ಡಿಎಆರ್‌ನಲ್ಲಿ ಮುಖ್ಯ …

Stay Connected​
error: Content is protected !!