Mysore
22
overcast clouds
Light
Dark

ಕೊಡಗು

Homeಕೊಡಗು

ಬೆಂಗಳೂರು: ಉತ್ತರ ಒಳನಾಡು ಹಾಗೂ ಮಲೆನಾಡಿನ ಭಾಗದಲ್ಲಿ ತುಂತುರು ಮಳೆ ಆಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಂಭವವಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ …

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಮಿಸಿರುವ ಹುಲಿ ಮತ್ತೊಂದು ಬಲಿ ಪಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿರುವಾಗಲೇ ಹುಲಿ ಹಸುವೊಂದನ್ನು ಹೊತ್ತೊಯ್ದಿದೆ. ಸಿದ್ದಾಪುರ ವ್ಯಾಪ್ತಿಯಲ್ಲಿ ಹುಲಿ ದಾಳಿ ಹೆಚ್ಚುತ್ತಿರುವ ಹಿನ್ನೆಲೆ ಅರಣ್ಯ ಇಲಾಖೆಯಿಂದ …

ಸಿದ್ದಾಪುರ:- ಹಾಡುಹಗಲೇ ಹಸು ಒಂದರ ಮೇಲೆ ಹುಲಿ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹುಲಿಯನ್ನು ಸೆರೆ ಹಿಡಿಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಪ್ರಾರಂಭವಾಗಿದೆ. ಮಾರ್ಗೋಲ್ಲಿ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ದುಬಾರೆ ಸಾಕಾನೆ ಶಿಬಿರದ …

ಕೊಡಗು : ಇಲ್ಲಿನ ಪ್ರಸಿದ್ದ ದೇವಾಲಯವಾದ  ನಾಪೋಕ್ಲುವಿನ ಶ್ರೀಮಕ್ಕಿ ಶಾಸ್ತಾ ದಲ್ಲಿ ಕಳ್ಳತನವಾಗಿದ್ದು, ದೇವಾಲಯದಲ್ಲಿ ಪುರಾತನ 13,12,5 ಕೆಜಿ ತೂಕದ ತಾಮ್ರದ ಗಂಟೆಗಳನ್ನು ಕಳವು ಮಾಡಲಾಗಿದೆ. ಮಧ್ಯರಾತ್ರಿ ಈ ಘಟನೆಯು ನಡೆದಿದೆ ಎನ್ನಲಾಗಿದ್ದು, ಪ್ರಕರಣವು ಸಿಸಿ ಕ್ಯಾಮರದಲ್ಲಿ ದಾಖಲಾಗುತ್ತದೆಂದು ಸಿಸಿ ಕ್ಯಾಮರವನ್ನು ನಾಶಪಡಿಸಿ …

ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ ಕೊಡಗು ಡಿ.ಸಿ.ಸಿ. ಬ್ಯಾಂಕ್‌ನ ಅಧ್ಯಕ್ಷರ ವಾಹನ ಚಾಲಕರಾಗಿ ಸೇವೆ ಸಲ್ಲಿಸುತಿದ್ದ ವಿನಯ್ ಕುಮಾರ್ …

ಮಡಿಕೇರಿ: 1965 ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಪುಣ್ಯಸ್ಮರಣೆ ಆಚರಿಸಲಾಯಿತು. ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಕುಟುಂಬಸ್ಥರ ಸಹಯೋಗದಲ್ಲಿ …

ಸಿದ್ದಾಪುರ: ಪ್ರತಿ ಶನಿವಾರ ಮತ್ತು ಭಾನುವಾರದಂದು ಸಿದ್ದಾಪುರದಲ್ಲಿ ದೊಡ್ಡ ಸಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ ಸುತ್ತಮುತ್ತಲಿನ ತೋಟಕಾರ್ಮಿಕರು ರೈತರು ವ್ಯಾಪಾರಸ್ಥರು ಇಲ್ಲಿ ವ್ಯಾಪಾರ ವಹಿವಾಟಿಗಾಗಿ ಆಗಮಿಸುತ್ತಾರೆ . ಮಾಲ್ದರೆ,ಚೆನ್ನಯ್ಯನಕೋಟೆ,ಪಾಲಿಬೆಟ್ಟ ಅಮ್ಮತ್ತಿ,ಇಂಜಿಲಗೆರೆ ,ಚೆಟ್ಟಳ್ಳಿ,ನೆಲ್ಯಾಹುದಿಕೇರಿ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ವ್ಯಾಪಾರಸ್ಥರು ಕಾರ್ಮಿಕರು ಈ ಸಂತ …

ಮಡಿಕೇರಿ: ಅಕ್ರಮವಾಗಿ ಬೀಟೆ ಮರದ ನಾಟ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊನ್ನಂಪೇಟೆ ಅರಣ್ಯ ವಲಯದ ತಂಡ ಯಶಸ್ವಿಯಾಗಿದೆ. ಕುಂಜಿಲ ಗ್ರಾಮದ ಜುಬೇದ್ (೪೩), ವಿ. ಬಾಡಗ ಗ್ರಾಮದ ವೈ. ಸಿ. ಮಹೇಶ ಬಂಧಿತ ಆರೋಪಿಗಳು. ನೆಮ್ಮಲೆ ಗ್ರಾಮದ ಬ್ರಹ್ಮಗಿರಿ ಅರಣ್ಯ …

ಮಡಿಕೇರಿ: ಕೊಡಗಿನ ಕೈಲ್ ಪೋಳ್ದ್ ಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಗಣ್ಯರು ಶುಭ ಕೋರಿದ್ದಾರೆ. ಸಮಸ್ತ ಕೊಡವ ಬಾಂಧವರಿಗೆ ಕೈಲ್ ಪೋಳ್ದ್ ಹಬ್ಬದ ಹಾರ್ದಿಕ ಶುಭಾಶಯಗಳು. ಕೊಡಗಿನ ರೈತಾಪಿ ವರ್ಗ ತಾನು ದಿನನಿತ್ಯ ಬಳಸುವ ಆಯುಧಗಳಿಗೆ ಪೂಜೆ ಸಲ್ಲಿಸುವ …

ನವೀನ್ ಡಿಸೋಜ ರಾಜ್ಯಕ್ಕೆ ಮಾದರಿಯಾದ ವಿಜ್ಞಾನ ಪ್ರಯೋಗಾಲಯ ಮತ್ತು ಗ್ರಂಥಾಲಯ ಸ್ಥಾಪಿಸಿದ ಕೀರ್ತಿ ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲಾ ವಿಜ್ಞಾನ ಶಿಕ್ಷಕ ಎಸ್.ಎಂ. ಇಬ್ರಾಹಿಂ ಅವರು ಈ ಸಾಲಿನ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. …