Mysore
21
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಕೊಡಗು

Homeಕೊಡಗು

ಮಡಿಕೇರಿ: ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡವ ಕುಟುಂಬಗಳ ಮುದ್ದಂಡ ಕಪ್‌ ಹಾಕಿ ಉತ್ಸವದಲ್ಲಿ ಕಳೆದ 10 ದಿನಗಳಲ್ಲಿ 2 ಟನ್‌ನಷ್ಟು ತ್ಯಾಜ್ಯ ಸಂಗ್ರಹಿಸಲಾಗಿದೆ. ಶೂನ್ಯ ತ್ಯಾಜ್ಯ ನಿರ್ವಹಣೆಗೆ ಬೆಂಗಳೂರಿನ ವೇದನ್‌ ಟ್ರಸ್ಟ್‌ ಕೈ ಜೋಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುದ್ದಂಡ …

ಪ್ರಶಾಂತ್‌ ಎನ್‌ ಮಲ್ಲಿಕ್‌  ಕೊಡಗು: ವಿನಯ್ ಸೋಮಯ್ಯ ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿ. ಆತ ಬಿಜೆಪಿಗ ಅಂತಲೇ ಅವನ ವಿರುದ್ಧ ಎಫ್‌ಐಆರ್‌ ಹಾಕಿಸಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ …

ಕುಶಾಲನಗರ: ಇಲ್ಲಿನ ಗ್ರಾಮಾಂತರ ಭಾಗದಲ್ಲಿ ನಾಡಿಗೆ ಬಂದು ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಮತ್ತೆ ಕಾಡಿಗೆ ಓಡಿಸಲು ನಾಳೆ ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ವಿರಾಜಪೇಟೆ ಅರಣ್ಯ ವಲಯದ …

ಮಡಿಕೇರಿ: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಎರಡು ದಿನಗಳ ಕಾಲ  ವಿಜೃಂಭಣೆಯಿಂದ ನಡೆಯಿತು. ಏ.5 ರಂದು ಸಂಜೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು …

ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಶಾಸಕದ್ವಯರ ಹೆಸರನ್ನು ತಳಕು ಹಾಕುತ್ತಿರುವ ಬಿಜೆಪಿಗರ ವಿರುದ್ಧ ಇಂದು ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ ನಡೆಸಿತು. ಜನರಲ್‌ ತಿಮ್ಮಯ್ಯ ಸರ್ಕಲ್‌ನಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕೃತಿ …

ಪೊನ್ನಂಪೇಟೆ : ಚೆಕ್ಕೇರ ಕುಟುಂಬ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮೈದಾನಗಳಲ್ಲಿ 41 ದಿನಗಳ ಚೆಕ್ಕೇರ ಕ್ರಿಕೆಟ್ ನಮ್ಮೆಗೆ ಇಂದು ಚಾಲನೆ ನೀಡಲಾಯಿತು. ಕೋಣಗೇರಿ ರಸ್ತೆಯಲ್ಲಿರುವ ಜನತಾ ಪ್ರೌಡಶಾಲಾ ಮೈದಾನದಲ್ಲಿ …

ವರದಿ : ನವೀನ್ ಡಿಸೋಜ, ಮಡಿಕೇರಿ ಮಡಿಕೇರಿ: ಚಲಿಸುತ್ತಿದ್ದ ಕಾರಿನಲ್ಲಿ ಪುಂಡಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿಕೇರಿ-ಸುಳ್ಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದ್ದು, ಕಾರಿನ ಹೊರಗಡೆ ನೇತಾಡುತ್ತಿದ್ದ …

ಮಡಿಕೇರಿ: ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದ ಕೊಡಗಿನ ವಿನಯ್ ಸೋಮಯ್ಯ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಾಂತ್ವನ ಹೇಳಿದರು. ಈ ವಿಚಾರವಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ನಮ್ಮ …

ಕೊಡಗು: ಇಲ್ಲಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಅಂತ್ಯಕ್ರಿಯೆ ಹುಟ್ಟೂರಿನ ಗೋಣಿಮರೂರುನಲ್ಲಿ ನಡೆದಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮೃತ ಬಿಜೆಪಿ ಕಾರ್ಯಕರ್ತ ವಿನಯ್‌ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮದರಾಗಿದ್ದು, ನಾಗಾವರದ ಕಂಪೆನಿಯೊಂದರ ಗೋದಾಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದು …

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್‌ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ಯದುವೀರ್ ಒಡೆಯರ್, ಮಾಜಿ …

Stay Connected​
error: Content is protected !!