ಬೆಂಗಳೂರು : ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ತಡಮಾಡದೇ ಸಿಬಿಐಗೆ ವಹಿಸಿ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ನಗರದ ಬಿ.ಆರ್ ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ …
ಬೆಂಗಳೂರು : ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ತಡಮಾಡದೇ ಸಿಬಿಐಗೆ ವಹಿಸಿ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ನಗರದ ಬಿ.ಆರ್ ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ …
ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ಮಡಿಕೇರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ವಿನಯ್ ಸೋಮಯ್ಯ ಅವರು ಡೆತ್ ನೋಟ್‌ನಲ್ಲಿ …
ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ಕಾಂಗ್ರೆಸ್ ಶಾಸಕ ಪೊನ್ನಣ್ಣ, ಮಂತರ್ ಗೌಡ ಹಾಗೂ ಕಾಂಗ್ರೆಸ್ ಕಾರ್ಯಕರ್ತ ತನ್ವೀರ್ ಮೈನಾ ಕಾರಣರಾಗಿದ್ದು, ಈ ಮೂವರನ್ನು ಆದಷ್ಟು ಬೇಗ ಬಂಧಿಸಿ ಎಂದು ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಡಿಕೇರಿ ಬಿಜೆಪಿ ಕಾರ್ಯಕರ್ತ …
ನವೀನ್ ಡಿ ಸೋಜ ಮಡಿಕೇರಿ. ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. ಆದರೆ, …
ಕೊಡಗು/ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ, ಮೀಸಲು ದುಬಾರೆ ಅರಣ್ಯ ಅಂಚಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಎರಡು ಕಾಡುಕೋಣಗಳು ಬಲಿಯಾದ ಘಟನೆ ಕುಶಾಲನಗರ ವಲಯ ಅರಣ್ಯ ಪ್ರದೇಶದ ದುಬಾರೆ ಅವರೆಗುಂದ ಅರಣ್ಯದಂಚಿನಲ್ಲಿ ನಡೆದಿದೆ. ದುಷ್ಕರ್ಮಿಗಳು ರಾತ್ರಿ ಸುಮಾರು 10 ಗಂಟೆ ವೇಳೆಗೆ ಗುಂಡು ಹಾರಿಸಿದ …
ಕಿಡ್ನಿ ಸಮಸ್ಯೆಗೆ ಇನ್ನೂ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಭಿಸುವ ಪರಿಸ್ಥಿತಿ; ತಜ್ಞ ವೈದ್ಯರ ನೇಮಕಕ್ಕೆ ಒತ್ತಾಯ ನವೀನ್ ಡಿಸೌಜ ಮಡಿಕೇರಿ: ಕೊಡಗು ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಆಗ್ರಹದ ನಡುವೆ ಜಿಲ್ಲೆಯಲ್ಲಿ ಮೂತ್ರಪಿಂಡ ತಜ್ಞ ವೈದ್ಯರ ನೇಮಕವಾಗಬೇಕೆನ್ನುವ ಒತ್ತಾಯ ಕೇಳಿಬಂದಿದೆ. ಕೊಡಗು …
ವಿರಾಜಪೇಟೆ: ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ನಿವಾಸಿ ಕರಿನೆರವಂಡ ಜಿತನ್ ಎಂಬುವವರ ಮನೆಯಲ್ಲಿ ಕಾಣಿಸಿಕೊಂಡಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ. ದಿಡೀರ್ ಕಾಣಿಸಿಕೊಂಡ ಉರುಗ ನೋಡಿ ಮನೆ ಮಂದಿ ಭಯಬೀತರಾಗಿದ್ದರು. ಕೂಡಲೇ ಉರಗ ತಜ್ಞರನ್ನು ಸಂಪರ್ಕಿಸಿದ್ದಾರೆ. ನಗರ …
ವಿರಾಜಪೇಟೆ: ಫೇಸ್‌ಬುಕ್ ಲೈವ್ ಮೂಲಕ ಆತ್ಮಹತ್ಯೆ ಯತ್ನ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಜಿ ಸಿಬ್ಬಂದಿ ಪ್ರವೀಣ್ ಅರವಿಂದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು …
ವಿರಾಜಪೇಟೆ: ಇಲ್ಲಿನ ರೆಸಾರ್ಟ್ ಮಾಜಿ ನೌಕರರೊಬ್ಬರು ಸೂಸೈಡ್ ಮಾಡಿಕೊಳ್ಳುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಲೈವ್ ಬಂದಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ. ಪ್ರವೀಣ ಅರವಿಂದ್ ಎಂಬುವವರೇ ಫೇಸ್‌ಬುಕ್‌ನಲ್ಲಿ ಲೈವ್ ಬಂದಿದ್ದು, ಪೊಲೀಸರು ಹಾಗೂ ರೆಸಾರ್ಟ್ ಮಾಲೀಕರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಹರಿಬಿಟ್ಟಿದ್ದಾರೆ. …
ಕೊಡಗು: ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಗೆ ವಿರೋಧ ವ್ಯಕ್ತಪಡಿಸಿ ಮಾಲ್ದಾರೆ ಗ್ರಾಮ ಪಂಚಾಯಿತಿ ಮುಂದೆ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಸ್ಥಳಕ್ಕೆ ಸಂಸದ ಯದುವೀರ್ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದಾರೆ. ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದ ಸುತ್ತಮುತ್ತಲಿನಲ್ಲಿ …