Mysore
19
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕೊಡಗು

Homeಕೊಡಗು

ಮಡಿಕೇರಿ: ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮದಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ಮುಕ್ಕಾಟಿ ಕೊಪ್ಪಲು ನಿವಾಸಿ ಎ.ಬಿ ಮುತ್ತಣ್ಣ (68) ಗಾಂಜಾ ಬೆಳೆದ ವ್ಯಕ್ತಿ. ಬಂಧಿತ ವ್ಯಕ್ತಿಯಿಂದ 5 ಕೆ.ಜಿ. 500 ಗ್ರಾಂ …

ಮಡಿಕೇರಿ:  ನಾಪೊಕ್ಲು ಭಾಗಮಂಡಲ ರಸ್ತೆಯಲ್ಲಿ ತೆಪೆಕಾರ್ಯ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಕಂಡು ಬಂದು ಹಿನ್ನೆಲೆ ಗುತ್ತಿಗೆದಾರನಿಗೆ ಅಂತಿಮ ಎಚ್ಚರಿಕೆ ನೀಡಲಾಗಿದೆ. ಭಾಗಮಂಡಲ ರಸ್ತೆಯ ದೊಡ್ಡ ಪುಲಿಕೋಟ್ ಶಾಲೆಯ ಬಳಿ ಕಾಮಗಾರಿ ಗುಣಮಟ್ಟ ಉತ್ತಮವಾಗಿಲ್ಲದಿರುವುದು ಕಂಡು ಬಂದಿದೆ. ಕೂಡಲೇ ಸ್ಥಳೀಯ …

ಕೊಡಗು: ಕರ್ನಾಟಕದ ಕಾಶ್ಮೀರ, ಸುತ್ತಲೂ ಹಸಿರು ರಾಶಿಗಳನ್ನು ಒದ್ದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಕಾರ್ಯಗಳು ಭರದಿಂದ ಸಾಗಿದೆ. ಜಿಲ್ಲೆಗೊಂದು ಕ್ರಿಕೆಟ್‌ ಮೈದಾನ ಬೇಕು ಎನ್ನುವ ಜಿಲ್ಲೆಯ ಕ್ರಿಕೆಟ್‌ ಪ್ರೇಮಿಗಳ ದಶಕಗಳ ಬೇಡಿಕೆಗಳನ್ನು ಕರ್ನಾಟಕ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) …

ಮಡಿಕೇರಿ: ಜಿಲ್ಲೆಯ ನಾಪೋಕ್ಲು ರೆಸಾರ್ಟ್ ನಲ್ಲಿ ಪ್ರವಾಸಿಗನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಇ-ಮೇಲ್‌ ಮೂಲಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ಬೆಂಗಳೂರು ಮೂಲದ ವಿನಯ್‌ ಜೈನ್‌ ಎಂಬುವವರೆ ಹಲ್ಲೆಗೆ ಒಳಗಾಗಿ, ದೂರು ನೀಡಿರುವುದು. ನಾಪೋಕ್ಲುವಿನ ಸ್ಕೈ …

ಮಡಿಕೇರಿ: ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಶಿಶು ಮತ್ತು ತಾಯಿ ಮರಣ ನಿಯಂತ್ರಣ …

ಮಡಿಕೇರಿ: ಕೊಡವ ಲ್ಯಾಂಡ್‌ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ವಿಶಿಷ್ಟ ಸಂಸ್ಕೃತಿ ಹೊಂದಿರುವ ಕೊಡವ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ ನೀಡಬೇಕು ಎಂದು ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ ಎನ್.ಯು.ನಾಚಪ್ಪ ಹೇಳಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿ ಮಾತನಾಡಿದ ಅವರು, ಕೊಡವರು ವಿಶಿಷ್ಟ ಸಂಸ್ಕೃತಿ …

ಮಡಿಕೇರಿ: ರಾಜ್ಯ ಸಾರಿ ಸಂಸ್ಥೆ ಬಸ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿರಾಜಪೇಟೆ ತಾಲೂಕು ಬಿಟ್ಟಂಗಲ ಜಂಕ್ಷನ್‌ ಬಳಿ ಮಂಗಳವಾರ ನಡೆದಿದೆ. ಬೈಕ್ ಸವಾರನ ಕಾಲು ಮುರಿತಕ್ಕೆ ಒಳಗಾಗಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ. ಸಾರ್ವಜನಿಕರು ಬೈಕ್ ಸವಾರನನ್ನು …

ಮಡಿಕೇರಿ: ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿಯನ್ನು ನಿಯಮಾನುಸಾರ ನಿಯಂತ್ರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ಲೈಯಿಂಗ್ ಸ್ಕ್ವಾಡ್‍ನ ಕಾರ್ಯಾಚರಣೆ ತ್ರೈಮಾಸಿಕ ಸಭೆಯು ಸೋಮವಾರ ನಡೆಯಿತು. ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ …

ಮಡಿಕೇರಿ : ಪ್ರಸಕ್ತ ಮುಂಗಾರು ಅವಧಿಯಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಹಾಗೂ ಸರ್ಕಾರಿ ಕಟ್ಟಡಗಳು ಹಾನಿಯಾಗಿದ್ದು, ಈ ಸಂಬಂಧ ಕಾಮಗಾರಿ ಕೈಗೊಳ್ಳಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಶೇ.75 ರಷ್ಟು ಹಣ ಬಿಡುಗಡೆ ಮಾಡಲಾಗಿದೆ. ಹೀಗಾಗಿ, 90 …

ಮಡಿಕೇರಿ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಕನಿಷ್ಠ ಬೆಂಬಲ …

Stay Connected​