Mysore
25
overcast clouds

Social Media

ಭಾನುವಾರ, 07 ಜೂನ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275ರ ಆನೆಕಾಡು ಸಮೀಪದಲ್ಲಿ ಈ …

ಪೊನ್ನಂಪೇಟೆ: ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ದ್ವಿಚಕ್ರ ವಾಹನ ಸವಾರರೊಬ್ಬರು ಕೆಳಗೆ ಬಿದ್ದು ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಕಾಯಿಮಾನಿ ಬಳಿ ನಡೆದಿದೆ. ಪೂಜೆಕಲ್ಲ್ ನಿವಾಸಿ ಆರ್ಮುಗಮ್(65) ಗಾಯಗೊಂಡ ಸವಾರರಾಗಿದ್ದಾರೆ. ಆರ್ಮುಗಮ್ ಅವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಾಯಿಮಾನಿ …

ಮಡಿಕೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಾಳೆಲೆ ಗ್ರಾಮದಲ್ಲಿ ನಡೆದಿದೆ. ಕೃಷ್ಣ(11), ಹಾಗೂ ಗೌತಮ್‌(21) ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಗ್ರಾಮದ ಕೆರೆಯೊಂದರಲ್ಲಿ ಈ ಘಟನೆ ನಡೆದಿದೆ. ಕೆರೆಯಲ್ಲಿ ಈಜುವಾಗ …

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ ಬಾಳೆ ಹಾಳೆಯ ಮೇಲೆ ನವಜಾತ ಶಿಶುವನ್ನು ಮಲಗಿಸಿ ಹೋಗಿದ್ದಾರೆ. ಇದನ್ನು ಕಂಡ ಸ್ಥಳೀಯರು ರಕ್ಷಣಾ ಘಟಕಕ್ಕೆ ಮಾಹಿತಿ …

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ಶಾಂತಿ ನಗರ ನಿವಾಸಿ ಹರ್ಷದ್ ಖಾನ್(೨೫), ಮೈಸೂರು ಬಿಡಿ ಕಾಲೋನಿಯ ಅಜೀತ್ ಸೇಟ್ ನಗರ …

ಮಡಿಕೇರಿ: ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರ್‌ಎಸ್‌ಎಸ್‌ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾರಿದ್ದಾರೆ. ಅಸ್ಸಾಂನ ನಿಲಾಂಬಜಾರ್‌ನಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ RSS …

ಮಡಿಕೇರಿ: ಯುದ್ಧದ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಸ್‌ ಟ್ರಬಲ್‌ಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. …

ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದೆ. ಇಂದು (ಏ.8) ಬೆಳ್ಳಂಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ತಮ್ಮ ಕಾಫಿ …

ಕೊಡಗಿನ ದಟ್ಟಾರಣ್ಯದಲ್ಲಿ ನಾಪತ್ತೆಯಾಗಿದ್ದ ಜೆ.ಎಸ್.ಶರಣ್ಯ ಅವರ ಮನದಾಳದ ಮಾತು ಪ್ರಶ್ನೆ : ನೀವು ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಾಡಿಗೆ ಹೋಗಿದ್ದು, ನಾಪತ್ತೆ ಆಗಿದ್ದು, ಮತ್ತೆ ಮರಳಿದ್ದು, ಈ ಕುರಿತು ಜನರ ಊಹಾಪೋಹಾಗಳನ್ನು ಕೇಳಿರಬಹುದು. ಹೀಗೆ ಆಗಬೇಕು ಅಂತ ಮೊದಲೇ ಪ್ಲಾನ್ ಮಾಡಿದ …

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ …

Stay Connected​
error: Content is protected !!