ವಿರಾಜಪೇಟೆ : ತಾಲೂಕಿನ ಬಿಟ್ಟಂಗಾಲ ಬಾಳಗೂಡು ರಸ್ತೆಯಲ್ಲಿ ಇನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಬೈಕ್ ಸವಾರನ ಕಾಲಿಗೆ ಬಲವಾದ ಪೆಟ್ಟು ಬಿದ್ದಿದೆ. ಹಿಂಬದಿ ಸವಾರನಿಗೂ ತೀವ್ರ ಗಾಯಗಳಾಗಿದ್ದು …

ಮಡಿಕೇರಿ : ಚಲಿಸುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡು ಮಡಿಕೇರಿ ಹೊರವಲಯದ ಇಬ್ನಿ ರೆಸಾರ್ಟ್ ಸಮೀಪ ಹೆದ್ದಾರಿಯಲ್ಲಿ ಹೊತ್ತಿ ಉರಿದಿದೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳತ್ತಿದ್ದ ಈ ಕಾರಿನಲ್ಲಿ ಸುಟ್ಟ ವಾಸನೆ …
ಸುಂಟಿಕೊಪ್ಪ: ಪಟ್ಟಣದಲ್ಲಿ ಹೆಚ್ಚಿದ ಟ್ರಾಫಿಕ್-ಪಾರ್ಕಿಂಗ್ ಸಮಸ್ಯೆ, ಹೆದ್ದಾರಿ ಬದಿಯಲ್ಲಿ ಮಾಂಸ ಮಾರಾಟ, ತ್ಯಾಜ್ಯ ವಿಲೇವಾರಿ ವಿಳಂಬ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಹತ್ತಾರು ಸಮಸ್ಯೆಗಳು ಅನಾವರಣಗೊಂಡಿತು. ಕೊಡಗು ಪತ್ರತರ್ಕರ ಸಂಘ(ರಿ)ದ ಕುಶಾಲನಗರ ತಾಲೂಕು ಘಟಕದಿಂದ ಸುಂಟಿಕೊಪ್ಪದ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ …
ಕುಶಾಲನಗರ: ಸೈನಿಕ ಶಾಲೆ ಕೊಡಗಿನಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆಯು ಏಪ್ರಿಲ್ 9 ಮತ್ತು 10ರಂದು ಎರಡು ದಿನಗಳವರೆಗೆ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿನ ಪ್ರತಿಭೆ, ಸೃಜನಶೀಲತೆ, ದೇಶಾಭಿಮಾನ , ವಿವಿಧ ಕಲೆ, ಸಂಸ್ಕೃತಿಯ ಅರಿವನ್ನು ಮಕ್ಕಳಲ್ಲಿ ಮೂಡಿಸುವ ಉದ್ದೇಶವನ್ನು …
ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಲಕ್ಷ್ಮಣ ತೀರ್ಥ ನದಿಗೆ ನಿರ್ಮಿಸಲಾಗಿರುವ ಮಲ್ಲೂರು ಸೇತುವೆಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಾರ್ಪಣೆಗೊಳಿಸಿದರು. 9.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಎರಡು ಗ್ರಾಮಕ್ಕ ಸಂಪರ್ಕ …
ಕೊಡಗು ಜಿಲ್ಲಾ ಪೊಲೀಸರ ಯಶಸ್ವಿ ಕಾರ್ಯಾಚರಣೆ; ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಲ ವಾಂತಿ ವಶಕ್ಕೆ ನವೀನ್ ಡಿಸೌಜಾ ಮಡಿಕೇರಿ: ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು 10 ಕೋಟಿ ರೂ. ಮೌಲ್ಯದ ಸುಮಾರು 10 ಕೆ.ಜಿ ತಿಮಿಂಗಲದ ವಾಂತಿ ಎಂದು ಕರೆಯಲಾಗುವ ಅಂಬರ್ …
ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ. ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು. ಭಾರೀ ಮಳೆಯಿಂದ ರಸ್ತೆಯ …

ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದೆ …
ಮಡಿಕೇರಿ: ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡವ ಕುಟುಂಬಗಳ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಕಳೆದ 10 ದಿನಗಳಲ್ಲಿ 2 ಟನ್‌ನಷ್ಟು ತ್ಯಾಜ್ಯ ಸಂಗ್ರಹಿಸಲಾಗಿದೆ. ಶೂನ್ಯ ತ್ಯಾಜ್ಯ ನಿರ್ವಹಣೆಗೆ ಬೆಂಗಳೂರಿನ ವೇದನ್ ಟ್ರಸ್ಟ್ ಕೈ ಜೋಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುದ್ದಂಡ …