ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲದ ಪೆಗ್ಗರಿಕಾಡು ಗ್ರಾಮದಲ್ಲಿ ನಡೆದಿದೆ. ಎಚ್.ಕೆ.ಸುಮಂತ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಸುಮಂತ್‌ಗೆ ಕೆಲವು ವರ್ಷಗಳ ಹಿಂದೆ …










