Mysore
24
scattered clouds

Social Media

ಭಾನುವಾರ, 28 ಜೂನ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ಅವರ ಮೇಲೆ ಹನಿಟ್ರ್ಯಾಪ್‌ ಆಗಿದ್ದರೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅವರು ಮಾಡಿದ್ದು ಅವರಿಗೆ. ಹನಿಟ್ರ್ಯಾಪ್‌ ಮಾಡುವುದಲ್ಲ, ಆಗಿರುವುದು. ಅವರಿಗೆ ಏನಾದರೂ ಅಗಿದ್ದರೆ ದೂರು …

ಮಡಿಕೇರಿ: ಇಂದು ಸಂಜೆ ಬೆಂಗಳೂರಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾವೇರಿ ತೀರ್ಥ ತೆಗೆದುಕೊಂಡು ಹೋಗಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ಇಂದು ಸಂಜೆ ಕಾವೇರಿ ಆರತಿ ನಡೆಯಲಿದೆ. ಈ …

ಮಡಿಕೇರಿ: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಯಾಂಕಿ ಟ್ಯಾಂಕ್‌ ಕೆರೆಯಲ್ಲಿ ಕಾವೇರಿ ಆರತಿ ಮಾಡುವ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಂದಾಗಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಾಳೆ ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ …

ಮಡಿಕೇರಿ : ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ / ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ. ಕುಂಜಿಲ ಗ್ರಾಮದ ಕೆ.ಯು. ಮೊಹಮ್ಮದ್ ಅಶ್ರಫ್ (37) ಮತ್ತು ಅಯ್ಯಂಗೇರಿ ಗ್ರಾಮದ ಪಿ.ಕೆ. ಆಸ್ಕರ್ (24) ಎಂಬುವವರೇ ಪೊಲೀಸರು ಬೀಸಿದ ಬಲೆಗೆ …

ಮಡಿಕೇರಿ: ಕೊಡವ ಹಾಕಿ ಅಕಾಡೆಮಿಯ ಸಹಭಾಗಿತ್ವದಲ್ಲಿ ಕೊಡವ ಕುಟುಂಬಗಳ ನಡುವೆ ವರ್ಷಂಪ್ರತಿ ನಡೆಯುವ ಕೊಡವ ಹಾಕಿ ನಮ್ಮೆ ಈ ವರ್ಷ ಬೆಳ್ಳಿ ಮಹೋತ್ಸವ ಆಚರಿಸುತ್ತಿದೆ. 2025ನೇ ಸಾಲಿನ ಹಾಕಿ ಉತ್ಸವದ ಆತಿಥ್ಯವನ್ನು ಮುದ್ದಂಡ ಕುಟುಂಬಸ್ಥರು ವಹಿಸಿಕೊಂಡಿದ್ದು, ಈಗಾಗಲೇ ಸಕಲ ಸಿದ್ಧತೆ ನಡೆಸಲಾಗುತ್ತಿದೆ. …

ಕೊಡಗು: ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲುಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಇಂದು ಸಹ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ ತಂಪೆರೆದಿದೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ನಾಪೋಕ್ಲು ಜನತೆಗೆ ಇಂದು ಸುರಿದ ಮಳೆ ತಂಪೆರೆದಿದ್ದು, …

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.‌21ರಂದು ತಲಕಾವೇರಿಗೆ ಭೇಟಿ ನೀಡಲಿದ್ದು, ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಅಂದು ಬೆಳಿಗ್ಗೆ ಹೆಲಿಕಾಪ್ಟರ್‌ ಮೂಲಕ ಭಾಗಮಂಡಲಕ್ಕೆ ಡಿಸಿಎಂ ಡಿಕೆಶಿ ಆಗಮಿಸಲಿದ್ದು, ರಸ್ತೆ ಮಾರ್ಗದ ಮೂಲಕ ಜೀವನದಿ ಕಾವೇರಿ ಉಗಮ ಸ್ಥಾನಕ್ಕೆ ತೆರಳಲಿದ್ದಾರೆ. ತಲಕಾವೇರಿಯಲ್ಲಿ ವಿಶೇಷ ಪೂಜೆ …

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ ತೆಲುಗರ ಬೀದಿಯಲ್ಲಿ ಒಂಟಿ ಸಲಗವೊಂದು ಓಡಾಟ ನಡೆಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿರಾಜಪೇಟೆಯ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ ತೆಲುಗರ ಬೀದಿ ಮುಖಾಂತರ ನಿನ್ನೆ(ಮಾರ್ಚ್.‌18) ಮಧ್ಯರಾತ್ರಿ ಸುಮಾರು 1.30 ಗಂಟೆಗೆ ಕಾಡಾನೆಯೊಂದು ಓಡಾಡಿದ …

ಗೋಣಿಕೊಪ್ಪ: ಪಟ್ಟಣದಲ್ಲಿ ಇಂದು ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಗೆ ಶಾಲಾ-ಕಾಲೇಜುಗಳ ಮೈದಾನಗಳು ಕೆರೆಯಂತಾಗಿದ್ದು, ಮಕ್ಕಳು ಮನೆಗೆ ಹೋಗಲು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಾರೀ ಮಳೆಯಿಂದ ರಸ್ತೆ ಬದಿಯ ಚರಂಡಿಗಳು ತುಂಬಿ ರಸ್ತೆ ಮೇಲೆಲ್ಲಾ ನೀರು …

ಕುಶಾಲನಗರ: ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶೈಲಜಾ ಬಡಾವಣೆಯಲ್ಲಿರುವ ಸ್ಮಶಾನದ ಜಾಗದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಹೇರೂರು ಗ್ರಾಮದ ನಿವಾಸಿ ಪ್ರಶಾಂತ್ ಎಂಬಾತನೇ ಬಂಧಿತ …

Stay Connected​
error: Content is protected !!