Mysore
28
broken clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಮಕ್ಕಳಿಗೆ ಆಕರ್ಷಣೀಯವಾಗುವ ನಿಟ್ಟಿನಲ್ಲಿ ವಿವಿಧ ಕಲಾಕೃತಿಗಳ ಫಲಪುಷ್ಪ …

ಕುಶಾಲನಗರ: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿದೆ ಎಂದು‌ ಆರೋಪಿಸಿ ಗ್ರಾಮಸ್ಥರು ಬಂಕ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅನಿಲ ಸೋರಿಕೆ ಉಂಟಾಗಿ ಸುತ್ತಮುತ್ತಲಿನ ಪ್ರದೇಶಗಳ …

ಮಡಿಕೇರಿ: ಕೆಲವು ಖಾಸಗಿ ಹಣಕಾಸು ಸಂಸ್ಥೆಗಳು, ಬಡ ಕೂಲಿ ಕಾರ್ಮಿಕರಿಗೆ ಹಾಗೂ ಇತರರಿಗೆ ಯಾವುದೇ ಆಧಾರವಿಲ್ಲದೇ ಲಕ್ಷಾಂತರ ರೂ. ಸಾಲ ನೀಡಿ ಸಾಲ ವಸೂಲಾತಿಗಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಕುಶಾಲನಗರದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್‌. ವಿಶ್ವ ತಾಲ್ಲೂಕು ತಹಶೀಲ್ದಾರ್ …

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಗ್ರಾಮದ ಟೀ ಅಂಗಡಿ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಕಾಡಾನೆಯೊಂದ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ದಂಪತಿ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲ ತೋಟದಿಂದ ಮರಿಯೊಂದಿಗೆ ರಸ್ತೆ ದಾಟಿದ ಕಾಡಾನೆಯು ಪಕ್ಕದಲ್ಲಿದ್ದ ಟೀ ಅಂಗಡಿ ಮೇಲೆ …

ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ ಪರಿಹಾರದ ಚೆಕ್‌ ನೀಡಿದೆ. ಮೃತ ತಮ್ಮಣ್ಣ ತಾಯಿ ಬೋಜಿ ಅವರಿಗೆ ಅರಣ್ಯಾಧಿಕಾರಿಗಳು ಚೆಕ್‌ …

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್‌ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ. ತಿತಿಮತಿಯ ಬಳಿಯ ಅರಣ್ಯ ಇಲಾಖೆಯಲ್ಲಿ ಇಂದು(ಜನವರಿ.18) ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆ ತಲೆಯೂ ಸಿಕ್ಕಿಕೊಂಡಿದ್ದು, ಕೆಲಕಾಲ …

ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂಬುವವರು ಆಕಸ್ಮಿಕವಾಗಿ ತಗುಲಿದ ಗುಂಡೇಟಿಗೆ ಬಲಿಯಾದವರಾಗಿದ್ದಾರೆ. ಚೇರಂಬಾಣೆ ಪಟ್ಟಣದಲ್ಲಿ ವೈನ್ …

ಮಡಿಕೇರಿ: ವಿರಾಜಪೇಟೆ ಸನಿಹದ ಮಗ್ಗುಲ ಗ್ರಾಮದಲ್ಲಿ ಆನೆ ದಾಳಿ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸಹ ತೋಟಕ್ಕೆ ಲಗ್ಗೆಯಿಟ್ಟ ಆನೆ ಹಿಂಡುಗಳು ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿವೆ. ಇಂದು ಬೆಳಗ್ಗಿನ ಜಾವ ಕಾಡಾನೆಗಳ ಗುಂಪು ಮಗ್ಗುಲ ಗ್ರಾಮದ ಪ್ರಗತಿಪರ ಕೃಷಿಕ ಪುಲಿಯಂಡ …

ನಾಪೋಕ್ಲು: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಸುಟ್ಟಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ  ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಭಾನುವಾರ ಸಂಜೆ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು …

ಸುಂಟಿಕೊಪ್ಪ: ವನ್ಯ ಪ್ರಾಣಿಯ ದಾಳಿಗೆ ಸಿಲುಕಿ 4 ತಿಂಗಳ ಕರುವೊಂದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಮಳ್ಳೂರಿನಲ್ಲಿ ಸೋಮವಾರ ಬೆಳಿಗ್ಗೆ  ನಡೆದಿದೆ. ಮಳ್ಳೂರಿನ ನಿವಾಸಿ ತೇಜಕುಮಾರ್ ಎಂಬವರಿಗೆ ಸೇರಿದ 4 ತಿಂಗಳ ಕರುವನ್ನು ಮೇಯಲು ಹಾರಂಗಿ ಹಿನ್ನೀರಿನ ಸಮೀಪವಿರುವ ಕಾಫಿ ಕಣದ …

Stay Connected​
error: Content is protected !!