ಮಡಿಕೇರಿ: ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಭರವಸೆ ನೀಡಿದ್ದಾರೆ. ಮಾಯಮುಡಿ ಗ್ರಾ.ಪಂ ವತಿಯಿಂದ ವ್ಯಾಪ್ತಿಯ 11 ಅಂಗನವಾಡಿಗಳಿಗೆ ಕುರ್ಚಿಗಳನ್ನು ವಿತರಿಸಿ ಮಾತನಾಡಿದ ಅವರು, ಅಂಗನವಾಡಿ …
ಮಡಿಕೇರಿ: ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಭರವಸೆ ನೀಡಿದ್ದಾರೆ. ಮಾಯಮುಡಿ ಗ್ರಾ.ಪಂ ವತಿಯಿಂದ ವ್ಯಾಪ್ತಿಯ 11 ಅಂಗನವಾಡಿಗಳಿಗೆ ಕುರ್ಚಿಗಳನ್ನು ವಿತರಿಸಿ ಮಾತನಾಡಿದ ಅವರು, ಅಂಗನವಾಡಿ …
ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಬುಧವಾರ ಸಂಜೆ ವೇಳೆಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನರಿಗೆ ತಂಪೆರೆದಿದೆ. ನಾಪೋಕ್ಲು, ಶ್ರೀಮಂಗಲ, ಬಲ್ಯಮಂಡೂರು, ಕಾನೂರು, ಎಮ್ಮೆಮಾಡು, ಸೋಮವಾರಪೇಟೆ, ಟಿ.ಶೆಟ್ಟಿಗೇರಿ ಸೇರಿದಂತೆ ಕೆಲೆವೆಡೆ ಮಳೆಯಾಗಿದೆ. ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪ ಹೆಚ್ಚಿದ್ದರಿಂದ ಜನರು …
ಕೊಡಗು: ಜಿಲ್ಲೆಯ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯದಿಂದಲೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇಂದು ಬೆಳಿಗ್ಗೆ 10.30ರ ಸುಮಾರಿಗೆ ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಈ ಬಗ್ಗೆ …
ಕೊಡಗು: ಕುಶಾಲನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಶಾಲನಗರದ ಕರಿಯಪ್ಪ ಬಡಾವಣೆಯ ನಿವಾಸಿ ಶಶಿ ಎಂಬುವವರೇ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳದಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ …
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಿಂದ ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿರೋಧ ಪಕ್ಷಗಳು ಬಜೆಟ್ ನ್ನು ವಿರೋಧಿಸಬೇಕೆಂದೇ …
ಮಡಿಕೇರಿ: ಕೊಡಗಿನ ಏಕೈಕ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಕೋರಿ ಕೊಡಗು ವಿವಿ ಹಿತರಕ್ಷಣಾ ಬಳಗದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಗೃಹ ಕಛೇರಿಯಲ್ಲಿ …
ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ನುಗ್ಗಿದ ಪರಿಣಾಮ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಸಂಪೂರ್ಣ ಹಾನಿಯಾಗಿದ್ದಲ್ಲದೇ, ಕಾರಿನ ಮುಂಭಾಗವೂ ನಜ್ಜು …
ಕೊಡಗು: ತುಂಬು ಗರ್ಭಿಣಿಯೊಬ್ಬರು ಪ್ರಸವಕ್ಕಾಗಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭ ಮಾರ್ಗಮಧ್ಯದಲ್ಲಿಯೇ ಅಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ. ವಿರಾಜಪೇಟೆ ಹೊರವಲಯದ ಕಂಡಂಗಾಲ ಗ್ರಾಮದ ಸಂತೋಷ್ ಅವರ ತೋಟದ ಲೈನ್ ಮನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರಾಗಿರುವ …
ಮಡಿಕೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕ ನಡೆಸಿದ ಅಹೋರಾತ್ರಿ ಧರಣಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ಪಾಲ್ಗೊಂಡರು. ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿರುವ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು, ಸರ್ಕಾರಿ …
ಮಡಿಕೇರಿ: ಕರುವಿನ ಮೇಲೆ ಹತ್ತಿದ ಕಾರನ್ನು ಜನರು ಮೇಲಕ್ಕೆ ಎತ್ತಿ ಕರು ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಮಡಿಕೇರಿಯ ಲೈಫ್ ಇನ್ಸೂರೆನ್ಸ್ ಕಚೇರಿ ಸಮೀಪವಿರುವ ಸೇತುವೆಯ ಮೇಲೆ ಕರುವೊಂದು ಅಡ್ಡಾಡುತ್ತಿತ್ತು. ಈ ಸಂದರ್ಭ ಬೆಂಗಳೂರಿನ ಪ್ರವಾಸಿ ಕಾರು ರಸ್ತೆಯಲ್ಲಿ ಓಡಾಡುತ್ತಿದ್ದ ಕರುವಿನ …