ಮಡಿಕೇರಿ: ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದ್ದರೂ ಕುಟುಂಬ ಸದಸ್ಯರ ಪ್ರೋತ್ಸಾಹದ ಜೊತೆಗೆ ವಿನೂತನ ಪ್ರಯತ್ನಗಳು ಆದಾಗ ಮಾತ್ರ ಮತ್ತಷ್ಟು ಕ್ರೀಡಾಪಟುಗಳು ಬೆಳಕಿಗೆ ಬರಲು ಸಾಧ್ಯ ಎಂದು ಕೊಡಗಿನ ಹೆಸರಾಂತ ಬಾಸ್ಕೆಟ್ ಬಾಲ್ ಆಟಗಾತಿ೯ ಮಂಡೆಪಂಡ ಡಾ. ಪುಷ್ಪಾ ಕುಟ್ಟಣ್ಣ ಹೇಳಿದ್ದಾರೆ. ನಗರದ …
ಮಡಿಕೇರಿ: ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದ್ದರೂ ಕುಟುಂಬ ಸದಸ್ಯರ ಪ್ರೋತ್ಸಾಹದ ಜೊತೆಗೆ ವಿನೂತನ ಪ್ರಯತ್ನಗಳು ಆದಾಗ ಮಾತ್ರ ಮತ್ತಷ್ಟು ಕ್ರೀಡಾಪಟುಗಳು ಬೆಳಕಿಗೆ ಬರಲು ಸಾಧ್ಯ ಎಂದು ಕೊಡಗಿನ ಹೆಸರಾಂತ ಬಾಸ್ಕೆಟ್ ಬಾಲ್ ಆಟಗಾತಿ೯ ಮಂಡೆಪಂಡ ಡಾ. ಪುಷ್ಪಾ ಕುಟ್ಟಣ್ಣ ಹೇಳಿದ್ದಾರೆ. ನಗರದ …
ಮಡಿಕೇರಿ: ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ, ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿ ಮತ್ತು ಮೊಬೈಲ್ ನಲ್ಲಿ ಮಾತನಾಡಬೇಡಿ ಎಂದು ಪೊಲೀಸ್ ಇಲಾಖೆ ಆಗಾಗ್ಗೆ ಅರಿವು ಮೂಡಿಸುತ್ತಲೇ ಇದೆ. ಆದರೆ ಇದಕ್ಕೆ ಸೊಪ್ಪು ಹಾಕದ ಇಲ್ಲೋರ್ವ ಚಾಲಕ ಈ ಎಲ್ಲ ಸಂಚಾರಿ …
ಮಡಿಕೇರಿ: ಮಡಿಕೇರಿಯಿಂದ ಹೆಬ್ಬೆಟ್ಟಗೇರಿ ದೇವಸ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿರುವ ಘಟನೆ ಶುಕ್ರವಾರ ನಡೆದಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಮಡಿಕೇರಿ ಶಾಸಕರಾದ ಮಂತರ್ ಗೌಡ ಅವರು ಗಾಯಾಳುಗಳನ್ನು …
ಕೊಡಗು: ಬೆಂಗಳೂರು ಅರಮನೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಸಿದ್ದಾರೆ. ಇಂದು (ಫೆ.28) ಕುಶಾಲನಗರದಲ್ಲಿ ಮಾತನಾಡಿದ ಅವರು, ಟಿಡಿಆರ್ ಡೆಪಾಸಿಟ್ ಮಾಡುವಂತೆ ಕೋರ್ಟ್ ರಾಜ್ಯ …
ಮಡಿಕೇರಿ: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಬಳಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಂಟಿಕೊಪ್ಪ 2ನೇ ವಿಭಾಗದ ನಿವಾಸಿ ಸತ್ತಾರ್ ರಫೀಕ್ (40) ಮತ್ತು ಗದ್ದೆಹಳ್ಳ ನಿವಾಸಿ ವಿಷ್ಣು (21) ಎಂಬಿಬ್ಬರು ಬಂಧಿತ …
ಮಡಿಕೇರಿ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಮನೆಯ ಮೇಲ್ಚಾವಣಿಗೆ ವ್ಯಾಪಿಸಿ ಟಿವಿ, ಫ್ರಿಡ್ಜ್, ವಾಷಿಂಗ್ ಮಷೀನ್ ಹಾಗೂ ಬಟ್ಟೆಗಳು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಪೊನ್ನಂಪೇಟೆಯ ಕುಂದ ರಸ್ತೆಯ ಸತೀಶ್ ಕೆ.ಬಿ ಎಂಬುವವರ ಮನೆಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಯು ಮನೆಯ ಸಮೀಪದ ಮತ್ತೊಂದು …
ಮಡಿಕೇರಿ: ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬೈಚನಹಳ್ಳಿ ನಿವಾಸಿ ಪ್ರಮೋದ್ ಕುಮಾರ್(೩೪), ರವಿಕುಮಾರ್(೨೨), ನಿಖಿಲ್ ಕುಮಾರ್(೨೪), ರಾಧಾಕೃಷ್ಣ ಬಡಾವಣೆ ನಿವಾಸಿ ದರ್ಶನ್(೨೧), ಯೋಗಾನಂದ …
ಮಡಿಕೇರಿ: ಜನರಿಗೆ ಹತ್ತಿರದ ಶಿಕ್ಷಣ ಸಿಗಬೇಕು ಎಂಬ ಮಹತ್ವದ ಉದ್ದೇಶದಿಂದಲೇ ಕೊಡಗು ವಿವಿ ಆರಂಭಿಸಿರೋದು. ಹಾಗಾಗಿ ಹಣಕಾಸು ಅಥವಾ ಅನುದಾನದ ಕಾರಣದಿಂದ ಕೊಡಗು ವಿವಿ ಮುಚ್ಚಲು ಸರ್ಕಾರ ಮುಂದಾದರೆ ಕಾನೂನು ಹೋರಾಟ ನಡೆಸುವುದಾಗಿ ರಾಜ್ಯ ಉಚ್ಛನ್ಯಾಯಾಲಯದ ವಕೀಲರೂ ಆದ ಕಾಂಗ್ರೆಸ್ ಮುಖಂಡ …
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುಡು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕಾಡ್ತಿಚ್ಚು, ಆಕಸ್ಮಿಕ ಅಗ್ನಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದೇವರಮನೆ ಸೇರಿದಂತೆ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಸಸ್ಯ ಸಂಪತ್ತು ಹಾಗೂ …
ನಾಪೋಕ್ಲು: ಇಲ್ಲಿನ ಕಕ್ಕಬ್ಬೆ ಇಗ್ಗುತಪ್ಪ ನಾಲಡಿ ಬೆಟ್ಟ ಶ್ರೇಣಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಬುಧವಾರ ಸಂಜೆ ವೇಳೆ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಅನೇಕ …