ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ …
ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ …
ಮಡಿಕೇರಿ: ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅಲ್ಲಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತಲೇ ಇದೆ. ಕೊಡಗು ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದ್ದು, ಮಳೆಗೆ ಕರ್ನಾಟಕ-ಕೇರಳ ರಾಜ್ಯ ಹೆದ್ದಾರಿಯ ರಸ್ತೆ ಬದಿ ಕುಸಿದು ತೋಡಿಗೆ ಮಣ್ಣು ಬಿದ್ದಿದೆ. ನೆರೆಯ …
ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಮುಖ್ಯರಸ್ತೆಯ ತೆರಮೆ ಮೊಟ್ಟೆಯ ತೋರ ಸಮೀಪ 400 ಮೀಟರ್ ರಸ್ತೆ ಕುಸಿದಿದ್ದು, ಜಿಲ್ಲಾಧಿಕಾರಿಗಳು ಮುಂಜಾಗ್ರತೆಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಆದರೆ, ಗ್ರಾಮಸ್ಥರಿಗೆ ಯಾವುದೇ ಬದಲಿ ಮಾರ್ಗ ಗುರುತಿಸದೆ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಹಾಗೂ …
ಕೊಡಗು: ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಎಂಬಾತನೇ ಕಾವೇರಿ ನದಿಗೆ ಹಾರಿರುವ ವ್ಯಕ್ತಿಯಾಗಿದ್ದಾನೆ. ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಈ ಘಟನೆ ನಡೆದಿದ್ದು, ಅರುಣ್ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಆರ್ಭಟಿಸುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಸೋಮವಾರಪೇಟೆ ಹಾಗೂ ಕುಶಾಲನಗರ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಮನೆ ಗೋಡೆ ಕುಸಿತ ಕಂಡಿದೆ. ಹೌದು ಕೊಡಗು ಜಿಲ್ಲೆಯಲ್ಲಿ ಮಳೆ ನಿಂತೇ ಹೋಯಿತೇನೋ ಎಂದು ಜನತೆ ಖುಷಿಪಡುವಷ್ಟರಲ್ಲಿ ಇಂದು …
ಮಡಿಕೇರಿ: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಂಬಂಧಿಸಿದಂತೆ …
ಕೊಡಗು: ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಅವಾಂತರ ಸೃಷ್ಟಿಸಿದ್ದ ಮಳೆ ಈಗ ಶಾಂತನಾಗಿದ್ದು, ಇನ್ನೆರಡು ದಿನದಲ್ಲಿ ಜನಜೀವನ ಯಥಾಸ್ಥಿತಿಯಾಗಲಿದೆ. ಕೊಡಗಿನಲ್ಲಿ ಮಳೆಯ ಆರ್ಭಟ ಸಂಪೂರ್ಣ ಕಡಿಮೆಯಾಗಿದ್ದು, ಪ್ರವಾಹ ಹೆಚ್ಚಾಗುವ ಆತಂಕ ಜನರಿಂದ ದೂರವಾಗಿದೆ. ನಿಧಾನಗತಿಯಲ್ಲಿ ಪ್ರವಾಹ ಇಳಿಮುಖವಾಗುತ್ತಿದ್ದು, ಜನಜೀವನ ಸಹಜ ಸ್ಥಿತಿಯತ್ತ …
ಮಡಿಕೇರಿ: ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ಕಾಲೋನಿ ನಿವಾಸಿ ಆಸೀಫ್ (30) ಎಂಬಾತ ಹಣದ ಆಸೆಗೆ ತನ್ನ …
ಮಡಿಕೇರಿ: ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಭಾನುವಾರ(ಜು.21) ಮಳೆಯ ಬಿರುಸು ತಗ್ಗಿದ್ದು, ಕಾವೇರಿ ನದಿ ಪ್ರವಾಹ ಇಳಿಮುಖವಾಗಿದೆ. ಇದರಿಂದ ಜಲಾವೃತಗೊಂಡಿದ್ದ ರಸ್ತೆಗಳು ಸಂಚಾರ ಮುಕ್ತವಾಗಿವೆ. ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಕಾವೇರಿ ನದಿ ಮೈದುಂಬಿ ಹರಿದು ಮೂರು ದಿನಗಳಿಂದ ರಸ್ತೆಗಳು ಜಲಾವೃತ …