Mysore
23
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ರೈತರು ಭತ್ತ ಕೃಷಿ ಪದ್ಧತಿಯನ್ನು ಮತ್ತಷ್ಟು ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಭತ್ತ ಕೃಷಿ ಪದ್ಧತಿಯಿಂದ ಹಿಂಜರಿಕೆ ಬೇಡ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸಲಹೆ ಮಾಡಿದ್ದಾರೆ. ವಿರಾಜಪೇಟೆ ತಾಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ …

ಮಡಿಕೇರಿ: ಕೊಡಗು ಜಿಲ್ಲೆಗೆ ಆಗಮಿಸಿರುವ ಭಾರತೀಯ ಭೂ ಸರ್ವೇಕ್ಷಣಾ(ಜಿಎಸ್‍ಐ) ಅಧಿಕಾರಿಗಳ ತಂಡವು ಭೂಕುಸಿತ ಪ್ರದೇಶಗಳೀಗೆ ಬುಧವಾರ ಭೇಟಿ ನೀಡಿ, ವಸ್ತು ಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ತಾಲ್ಲೂಕಿನ ಮದೆನಾಡು, ಕರ್ತೋಜಿ, ಕೊಯನಾಡು ಶಾಲೆ ಮತ್ತಿತರ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗಳು …

ಮಡಿಕೇರಿ: 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕೊಡಗು ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್, ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿ, ಪೊನ್ನಂಪೇಟೆ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಇಂದು ಪೊನ್ನಂಪೇಟೆಯಲ್ಲಿ ಹರ್ ಘರ್ ತಿರಂಗ ಅಭಿಯಾನ ಮೂಲಕ ಮನೆಮನೆಗೆ ತ್ರಿವರ್ಣ ಧ್ವಜ …

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕಳೆದ ತಡರಾತ್ರಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಇದ್ದಕ್ಕಿದ್ದಂತೆ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯಿತು. ಪರಿಣಾಮ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳೆಲ್ಲಾ ಸಂಪೂರ್ಣ …

ಕೊಡಗು: ಜಿಲ್ಲೆಯ ಏಕೈಕ ನೀರು ಸಂಗ್ರಹಣಾ ಜಲಾಶಯವಾಗಿರುವ ಹಾರಂಗಿ ಜಲಾಶಯಕ್ಕೆ ಈಗ ಆತಂಕ ಎದುರಾಗಿದೆ. ಜಿಲ್ಲೆಯ ಸಾವಿರಾರು ಎಕರೆ ಕೃಷಿಗೆ ನೀರು ಕೊಡುವ ಏಕೈಕ ಅಣೆಕಟ್ಟು ಇದಾಗಿದ್ದು, ಇಂದು ಇಂತಹ ಡ್ಯಾಂ ಗೂ ಕೂಡಾ ಕಂಟಕ ಎದುರಾಗಿದೆ. ಡ್ಯಾಂ ಸುತ್ತಮುತ್ತಲಿನ ಪ್ರದೇಶದಲ್ಲಿ …

ಕೊಡಗು: ಭಾರೀ ಮಳೆಯಿಂದಾಗಿ ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಸಂಪೂರ್ಣ ಸ್ತಬ್ಧವಾಗಿದ್ದ ಕೊಡಗು ಪ್ರವಾಸೋದ್ಯಮ ಮತ್ತೆ ಚೇತರಿಕೆ ಕಾಣುತ್ತಿದೆ. ಕಳೆದ ಒಂದು ತಿಂಗಳಿನಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಅಲ್ಲಲ್ಲಿ ಭೂಕುಸಿತ ಹಾಗೂ ಮರಗಳು ಧರೆಗುರುಳುತ್ತಿದ್ದವು. ಈ ಹಿನ್ನೆಲೆಯಲ್ಲಿ ಯಾವುದೇ …

ಮಡಿಕೇರಿ:ಕಳೆದ ಐದು ವರ್ಷಗಳಿ೦ದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶ ಹೊರಡಿಸಿ ಅನುದಾನ ರಹಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಲತಾಯಿ ಮಕ್ಕಳಂತೆ ನೋಡಿಕೊಳ್ಳುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ವಾತಂತ್ರ್ಯ ಹರಣ ಮಾಡುವ ಜೊತೆಗೆ ಅವೈಜ್ಞಾನಿಕ ನಿಯಮಗಳನ್ನು ಜಾರಿಯಾಗಿದ್ದನ್ನು ಖಂಡಿಸಿ ಆ.15 …

ಮಡಿಕೇರಿ: ಭಾರತದ ಸ್ವಾತಂತ್ರ್ಯ ಹೋರಾಟ ಪ್ರಾರಂಭವಾದದ್ದು ಕೊಡಗು ಜಿಲ್ಲೆಯಿಂದ. 1837 ರಲ್ಲಿ ನಡೆದ ಅಮರಸುಳ್ಯ ಹೋರಾಟವೇ ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟ. ಆಗ ಸುಳ್ಯ ಪ್ರದೇಶವು ಕೊಡಗು ಜಿಲ್ಲೆಗೆ ಸೇರಿತ್ತು ಎಂದು ಜಿಲ್ಲೆಯ ಹಿರಿಯ ಸಾಹಿತಿ ಕೊಡಗಿನ ಗೌರಮ್ಮ ಪ್ರಶಸ್ತಿ ಪುರಸ್ಕೃತೆ …

ಮಡಿಕೇರಿ: ಮಡಿಕೇರಿಯ ಹಲವು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ 32 ಕಾಡಾನೆಗಳನ್ನು ಮರಳಿ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಗಳು, ಬಾಡಗಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್‌ನಿಂದ ಮಾರ್ಗೊಳ್ಳಿ ಎಸ್ಟೇಟ್‌ ಮೂಲಕ …

ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿಕೆ ಬೆನ್ನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 5,551 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದ್ದು, ಸಚಿವ ಈಶ್ವರ್‌ ಖಂಡ್ರೆ …

Stay Connected​
error: Content is protected !!