ಕೊಡಗು : ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ ನಡೆದಿದೆ. ಸುಂಟಿಕೊಪ್ಪದ ನಿವಾಸಿ ಪಟ್ಟೆಮನೆ ಲೋಕೇಶ್ ಕುಮಾರ್ ಮೃತ ದುರ್ದೈವಿ. ಕಳೆದ ಹಲವು ವರ್ಷಗಳಿಂದ …
ಕೊಡಗು : ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ ನಡೆದಿದೆ. ಸುಂಟಿಕೊಪ್ಪದ ನಿವಾಸಿ ಪಟ್ಟೆಮನೆ ಲೋಕೇಶ್ ಕುಮಾರ್ ಮೃತ ದುರ್ದೈವಿ. ಕಳೆದ ಹಲವು ವರ್ಷಗಳಿಂದ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ ಸುಮಾರು ೨೦ ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಹರಿಯಬಿಡಲಾಗುತ್ತಿದೆ. ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಹಾರಂಗಿ ನದಿ ದಂಡೆಯಲ್ಲಿ ಪ್ರವಾಹದ …
ಕೊಡಗು: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ(ಜು.16) ರಜೆ ಘೋಷಿಸಲಾಗಿದೆ. ಹಾಗೂ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶರಾದ …
ಕೊಡಗು: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ಮನೆಯ ಗೋಡೆ ಕುಸಿತ ಕಂಡಿದೆ. ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮ ಬೃಹತ್ ಗಾತ್ರದ ಮರ ಹಾಗೂ ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ. ಮಡಿಕೇರಿ ನಗರದ ಫೀಲ್ಡ್ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ೧೦ ಸಾವಿರ ಕ್ಯೂಸೆಕ್ ಗೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ರಾಥ್ರಿ ೧೨ ಗಂಟೆ ಸುಮಾರಿಗೆ ಜಲಾಶಯದಿಂದ ೧೦ …
ಕೊಡಗು : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲವಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ರಸ್ತೆಗಳೆಲ್ಲವೂ ಕೂಡ ಜಲಾವೃತಗೊಂಡಿದೆ. ಮಳೆಯ ಕಾರಣದಿಂದ ಅಲ್ಲಲ್ಲಿ ಅನಾಹುತಗಳು ಕೂಡ ಸಂಭವಿಸುತ್ತಿದೆ. ಇನ್ನು ಭಾರೀ ಮಳೆಯಿಂದಾಗಿ …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಭಾರೀ ಮಳೆ ಸುರಿಯುತ್ತಿದ್ದು, ಇಲ್ಲಿನ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಭಾರೀ ಪ್ರಮಾಣದ ನೀರು ಜಲಾಶಯಕ್ಕೆ ಹರಿದು ಬರುತ್ತಿರುವುದರಿಂದ ಅಧಿಕಾರಿಗಳು ಪ್ರವಾಹದ ಮುನ್ಸೂಚನೆ ನೀಡಿದ್ದಾರೆ. ಇಂದು ಬೆಳಿಗ್ಗೆ 8 ಗಂಟೆಯಲ್ಲಿ …
ಕೊಡಗು: ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳೇ ಕಾರಣ ಎನ್ನುವುದು ಸಾಬೀತಾಗಿತ್ತು. ಕೊಡಗು ಜಿಲ್ಲೆಯಲ್ಲಿ 2018ರಿಂದಲೂ ನಾಲ್ಕು ವರ್ಷಗಳ ಕಾಲ ಭೂಕುಸಿತ, ಪ್ರವಾಹ ಎದುರಾಗಿದ್ದು ಗೊತ್ತೇ ಇದೆ. ಅದರಲ್ಲೂ ಮಡಿಕೇರಿ ತಾಲ್ಲೂಕಿನ ಮಕ್ಕೋಡ್ಲು, …
ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕ ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಸಭೆ ನಡೆಸಲಾಯಿತು. ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಲೋಕೋಪಯೋಗಿ, ಸೆಸ್ಕ್, …
ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಸಂಪಿಗೆಕಟ್ಟೆ ಬಳಿ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ಅಪಘಾತವಾಗಿ ರಸ್ತೆ ಬದಿ ನಿಲ್ಲಿಸಲಾಗಿತ್ತು. ಶ್ರೀನಿವಾಸ್ ಎಂಬವರಿಗೆ ಸೇರಿದ ಕಾರಿನಲ್ಲಿ ಸಂಜೆ ವೇಳೆಗೆ ತಾಂತ್ರಿಕ …