ಸಿದ್ದಾಪುರ: ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಹಿರಂಗ ಪ್ರಚಾರ ನಡೆಸುವ ಮೂಲಕ ಮತಯಾಚನೆ ಮಾಡಿದರು. ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ವಿಶ್ರಾಂತಿ …
ಸಿದ್ದಾಪುರ: ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಹಿರಂಗ ಪ್ರಚಾರ ನಡೆಸುವ ಮೂಲಕ ಮತಯಾಚನೆ ಮಾಡಿದರು. ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ವಿಶ್ರಾಂತಿ …
ಮಡಿಕೇರಿ: ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಜೇಬಿನಲ್ಲಿದ್ದ ಲಕ್ಷಾಂತರ ರೂ.ಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪೊಲೀಸರು 13ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳಿಂದ 12 ಮೊಬೈಲ್ ಫೋನ್ ಗಳು, ತಲಾ ಒಂದು ಟೊಯೋಟಾ ಇನ್ನೋವಾ …
ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ. ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ ಸೇರಿದ 2 ವರ್ಷದ ಕರು ಬಲಿಯಾದದ್ದು. ಹುಲಿ ಕರುವನ್ನು ಕೊಂದು ಕಾಫಿ ತೋಟದ …
ಕೊಡಗು/ಮಡಿಕೇರಿ: ನರೇಂದ್ರ ಮೋದಿ ಅವರಿಗೆ ದೇಶದಲ್ಲಿ ಜಪ್ರಿಯತೆ ಕಡಿಮೆಯಾಗಿಲ್ಲ, ಆಗಂತ ಕೊಡಗಿನ ಕಾರ್ಯಕರ್ತರು ಮೈಮರೆಯುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಸಿದರು. ನಗರದ ಕ್ರಿಸ್ಟಲ್‌ಕೋರ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಯದುವೀರ್ ಅವರು ಒಂದು ಜಾತಿಗೆ …
ಕೊಡಗು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸದ್ಯ ರಾಜಕಾರಣಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಚಾರದಲ್ಲಿ ನೂಕು ನೂಗ್ಗಲು ಸಹಜ. ಇದನ್ನೇ ಗುರಿಮಾಡಿಕೊಂಡ ಕಳ್ಳರು ಮೈಸೂರು-ಕೂಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಹತ್ತಿರ ಸೆಲ್ಫಿ ಕ್ಲಿಕ್ಕಿಸಲು ಬೇಕಂತಲೇ ನೂಕು ನೂಗ್ಗಲು ಎಬ್ಬಿಸಿ, ಇಬ್ಬರು ಮಾಜಿ …
ಮಡಿಕೇರಿ: ಆನೆ ದಾಳಿಗೆ ಕಾಫಿ ಪ್ಲ್ಯಾಂಟರ್ ಒಬ್ಬರು ಬಲಿಯಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ. ಶನಿವಾರ (ಮಾ ೨೩) ಬೆಳಗ್ಗೆ ಮನೆ ಸಮೀಪದ ತಮ್ಮ ಕಾಫಿ ತೋಟಕ್ಕೆ ಹೋದಾಗ ಆನೆ ದಾಳಿ ನಡೆಸಿದೆ. ಮೃತಪಟ್ಟ ದುರ್ದೈವಿಯನ್ನು ಕಂಬೆಯಂಡ ರಾಜ …
ಮಡಿಕೇರಿ/ಸಿದ್ದಾಪುರ: ದುಬಾರೆಗೆ ತೆರಳುತ್ತಿದ್ದ ಪ್ರವಾಸಿಗರ ಕಾರಿನ ಮೇಲೆ ಕಾಡಾನೆಯೊಂದು ಹಾಡಗಲೇ ದಾಳಿ ಮಾಡಿದ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಬಳಿ ನಡೆದಿದೆ. ಕಾರಿನಲ್ಲಿದ್ದು ಚಾಲಕ ಹಾಗೂ ಪ್ರವಾಸಿಗರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆ ದಾಳಿಯಿಂದ ಕಾರಿನ ಹಿಂಬದಿ ಜಖಂಗೊಂಡಿದ್ದು, ಗ್ರಾಮದಲ್ಲಿ …
ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶವನ್ನು ಬರೆದು ವಿಡಿಯೋವೊಂದನ್ನು ಹರಿಬಿಟ್ಟು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತೆ ಮಾಡಿರುವ ಆರೋಪದಡಿ ಓರ್ವ ವ್ಯಕ್ತಿಯನ್ನು ಕೊಡಗು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಯಾಗಿರುವ ಪ್ರಸ್ತುತ ಉತ್ತರಪ್ರದೇಶ ರಾಜ್ಯದ ಮುಜಾಫರ್ …
ಮಡಿಕೇರಿ: ವೇತನ ನೀಡುವಂತೆ ಒತ್ತಾಯಿಸಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆ ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಇವರಿಗೆ ಅಲ್ಲಿನ ಕಾಲೇಜು ವಿದ್ಯಾರ್ಥಿಗಳೇ ಬೆಂಬಲ ಸೂಚಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ತರಗತಿಗಳನ್ನು ತ್ಯಜಿಸಿ, ತಮ್ಮ ಅತಿಥಿ …
ಮಡಿಕೇರಿ: ಪೊನ್ನಂಪೇಟೆ ಪಟ್ಟಣದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪೊನ್ನಂಪೇಟೆ ಮುಖ್ಯ ರಸ್ತೆಯ ರಾಮಕೃಷ್ಣ ರೈಸ್ ಮಿಲ್‌ನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ನಂತರ ಆನೆ ಮುಖ್ಯ ರಸ್ತೆ ಮಾರ್ಗವಾಗಿ ಮುತ್ತಪ್ಪ ದೇವಸ್ಥಾನದ ಹಿಂಬದಿಯ ತೋಟಕ್ಕಾಗಿ ಅರಣ್ಯ ಮಹಾವಿದ್ಯಾಲಯದ ಸಮೀಪದ ಗದ್ದೆಯಲ್ಲಿ ಹಾದುಹೋಗಿದೆ. ಇದೀಗ …