ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಏರ್ಪಡಿಸಿರುವ ಔತಣಕೂಟಕ್ಕೆ ಎಲ್ಲ ಸಚಿವರನ್ನೂ ಕರೆದಿದ್ದಾರೆ. ನಾನು ಕೂಡ ಹೋಗುತ್ತೇನೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ …
ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಏರ್ಪಡಿಸಿರುವ ಔತಣಕೂಟಕ್ಕೆ ಎಲ್ಲ ಸಚಿವರನ್ನೂ ಕರೆದಿದ್ದಾರೆ. ನಾನು ಕೂಡ ಹೋಗುತ್ತೇನೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ …
ಕೊಡಗು: ಮಡಿಕೇರಿಯ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಸಜೀವವಾಗಿ ದಹನಗೊಂಡಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕಾಟಗೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ …
ಸೋಮವಾರಪೇಟೆ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣ ಸಂವಿಧಾನ ವಿರೋಧವಾಗಿದ್ದು, ಆರೋಪಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಒಕ್ಕೂಟ ಆಗ್ರಹಿಸಿದೆ. ಅರೋಪಿ ವಿರುದ್ಧ ಕಠಿಣ ಕ್ರಮ …
ಮಡಿಕೇರಿ : ಕಾಮಗಾರಿಯೊಂದರ ಬಿಲ್ ಪಾಸ್ ಮಾಡಲು 25 ಸಾವಿರ ರೂ. ಲಂಚದ ಬೇಡಿಕೆಯಿಟ್ಟಿದ್ದ ಗ್ರಾ.ಪಂ. ಅಧ್ಯಕ್ಷರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಸಮೀಪದ ಹಂಡ್ಲಿ ಗ್ರಾ.ಪಂ. ಅಧ್ಯಕ್ಷೆ ಸುಧಾಹಿರೇಷ್ ಲೋಕಾಯುಕ್ತ ಬಲೆಗೆ ಬಿದ್ದ ಜನಪ್ರತಿನಿಧಿ. ಹಂಡ್ಲಿ ಗ್ರಾಮದ …
ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಿಲ್ಲ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರಾಜಪೇಟೆ …
ಮಡಿಕೇರಿ : ದಸರಾ ಅಂಗವಾಗಿ ನಡೆದ ದಶಮಂಟಪಗಳ ಶೋಭಾಯಾತ್ರೆಯ ಬಹುಮಾನ ವಿತರಣೆ ಸಂದರ್ಭದಲ್ಲಿ ವೇದಿಕೆ ಹತ್ತಿ ಗಲಾಟೆ ಮಾಡಲು ಯತ್ನಿಸಿದ ಯುವಕರನ್ನು ಕೆಳಗೆ ಕಳುಹಿಸಲು ಯತ್ನಿಸುತ್ತಿದ್ದ ಡಿವೈಎಸ್‌ಪಿಯೊಬ್ಬರಿಗೆ ಗಾಯಗಳಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ದಶಮಂಟಪಗಳ ಬಹುಮಾನ ವಿತರಣೆ ವೇಳೆ ಈ …
ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಕ್ಕೆ ಅದ್ಧೂರಿ ತೆರೆಬಿದ್ದಿದ್ದು, ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ಹಾಗೂ ಕೋಟೆ ಶ್ರೀ ಮಾರಿಯಮ್ಮ ದೇವಾಲಯಗಳ ಮಂಟಪಗಳು ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ …
ಗೋಣಿಕೊಪ್ಪ : ಯೋಧನೊಬ್ಬ ತನ್ನ ಪತ್ನಿಗೆ ಗುಂಡಿಕ್ಕಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಹುದಿಕೇರಿ ಸಮೀಪದ ಕೋಣಗೇರಿ ಗ್ರಾಮದ ಯೋಧ ವಿನು ಕಾರ್ಯಪ್ಪ ಪತ್ನಿ ದೀಪಿಕಾ ದೇಚಮ್ಮಗೆ (೩೨) ತೀವ್ರವಾಗಿ ಗಾಯಗೊಂಡವರು. ಕೌಟುಂಬಿಕ ಕಲಹ …
ಕೊಡಗು : ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣತಿಯನ್ನು ಸೌಲಭ್ಯ ವಂಚಿತ ಜನರಿಗೆ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿದೆಯೇ ಹೊರತು ಬೇರೆ ಯಾವುದೇ ಉದ್ದೇಶ ಹೊಂದಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಸಣ್ಣ ನೀರಾವರಿ ಹಾಗೂ ವಿಜ್ಞಾನ, …
ವಿರಾಜಪೇಟೆ : ಖಾಸಗಿ ಕಟ್ಟಡವನ್ನು ಬಾಡಿಗೆಗೆ ಪಡೆದು ಬ್ಯೂಟಿಪಾರ್ಲರ್‌ನೊಂದಿಗೆ ಪರವಾನಿಗೆ ಇಲ್ಲದೇ ಸ್ಪಾ ಸೆಂಟರ್ ನಡೆಸುತ್ತಿದ್ದುದಲ್ಲದೆ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ. ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪಿ.ಪಿ. ಪ್ರದೀಪನ್(೪೮) …