Mysore
23
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಕೊಡಗು

Homeಕೊಡಗು

ಮಡಿಕೇರಿ : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ  ತಾಗಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಶ್ರೀಮಂಗಲ ಹೋಬಳಿಯ ನಾಲ್ಕೇರಿ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಕಾರ್ಮಿಕ ಅಬ್ರುದ್ದೀನ್ ಎಂಬುವವರೇ ಮೃತಪಟ್ಟವರು. ಸ್ಥಳೀಯ ಬೆಳೆಗಾರರ ತೋಟವೊಂದರಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ಸಂದರ್ಭ ಈ ದುರ್ಘಟನೆ …

ವಿರಾಜಪೇಟೆ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸು ಒಂದು ಕಂದಕಕ್ಕೆ ಉರುಳಿದ ಘಟನೆ ವಿರಾಜಪೇಟೆ ಅಮ್ಮತಿ ಕಾವಾಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಹಾಸನ ಜಿಲ್ಲೆ ಡಿಫ್ಫೋ ವ್ಯಾಪ್ತಿಯ ಸರ್ಕಾರಿ ಬಸ್ಸು ಸಂಖ್ಯೆ …

ಸತತ ಮೂರನೇ ಬಾರಿ ಬಾರ್ಡರ್- ಗವಾಸ್ಕರ್  ಟ್ರೋಫಿ ಉಳಿಸಿಕೊಂಡ ಭಾರತ ಹೊಸದಿಲ್ಲಿ: ನಾಗಪುರದಲ್ಲಿ  ನಡೆದ ಬಾರ್ಡರ್- ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ್ದ ಟೀಂ ಇಂಡಿಯಾ, ದೆಹಲಿಯ ಫಿರೋಜ್‌ ಷಾ ಕೋಟ್ಲಾ ಅಂಗಳದಲ್ಲೂ ಮೂರೇ ದಿನದಲ್ಲಿ ಕಾಂಗರೂ ಪಡೆಯನ್ನು …

ಮಡಿಕೇರಿ: ತೋಟದ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುವಾಗ ಪಿಕ್ ಅಪ್ ವಾಹನದ ಚಕ್ರ ಕಳಚಿದ ಪರಿಣಾಮ ಭಾರಿ ಅಪಘಾತದಿಂದ ಕಾರ್ಮಿಕರು ಪಾರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಾರಾಣೆ ಮುಖ್ಯ ರಸ್ತೆಯ ಬೇತು ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲು ಸಮೀಪದ …

ಮಡಿಕೇರಿ: ಪೊನ್ನಂಪೇಟೆ ವ್ಯಾಪ್ತಿಯ ಕೆ.ಬಾಡಗ ಗ್ರಾಮದಲ್ಲಿ ಇಬ್ಬರು ಹುಲಿ ದಾಳಿಗೆ ಬಲಿಯಾಗಲು ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣವೆಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಚೇತನ್ ಎಂಬಾತನನ್ನು ಹುಲಿ ಕೊಂದು ಹಾಕಿದೆ. …

ಮಡಿಕೇರಿ: 24 ಗಂಟೆಗಳಲ್ಲಿ ಕೊಡಗಿನ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು  ಕೊನೆಗೂ  ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ  ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕೆ.ಬಾಡಗ ಗ್ರಾಮದ ಚೂರಿಕಾಡು ಎಂಬಲ್ಲಿ 24 ಗಂಟೆಯ ಒಳಗಡೆ ಇಬ್ಬರ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. …

ಕೊಡಗು : ಬೈಕ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಗಂಭೀರತವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸು ಮಾರ್ಗ ಮಧ್ಯದಲ್ಲಿಯೇ ನಿಧನವಾಗಿರುವ ಘಟನೆ  ಜಿಲ್ಲೆ ಮಡಿಕೇರಿ ಸಮೀಪದ ಕತ್ತಲೆಕಾಡು ಬಳಿ‌ ನಡೆದಿದೆ. ಲೋಕೇಶ್‌ ಎಂಬ ವ್ಯಕ್ತಿಯೇ ನಿಧನರಾದವರು ಇವರು …

ಕೊಡಗು: ಗುಂಡು ಹೊಡೆದುಕೊಂಡು‌ ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬಸವನತ್ತೂರಿನಲ್ಲಿ ನಡೆದಿದೆ. ಟಿ.ವಿ.ಶಶಿ (80) ಎಂಬುವವರೇ ಆತ್ನಹತ್ಯೆಗೆ ಶರಣಾದವರುಅ ನಾರೋಗ್ಯ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗುತ್ತಿದೆ. ರಿವಾಲ್ವರ್ ನಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೀಡಾಗಿರುವ ಇವರು …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಡು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಾಪೋಕ್ಲು-ಬೆಟ್ಟಗೇರಿ ಮುಖ್ಯರಸ್ತೆಯ ಪಾಲೂರು ಬಳಿ ನಡೆದಿದೆ. ಬೆಟ್ಟಗೇರಿ ಮೂಲದ ಮೂವರು ಪ್ರಯಾಣಿಸುತ್ತಿದ್ದ ಪಂಚ್ ಕಾರು ನಾಪೋಕ್ಲು ಕಡೆಯಿಂದ ಬೆಟ್ಟಗೇರಿಗೆ ಹಿಂತಿರುಗುತ್ತಿದ್ದ ಸಂದರ್ಭ ಪಾಲೂರು ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಕಾರಿನ ಏರ್ …

ಮಡಿಕೇರಿ: ಕಾಡಾನೆಯೊಂದು ಆಟೋವೊಂದರ ಮೇಲೆ ದಾಳಿ ಮಾಡಿದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಕಲ್ಲಳ್ಳ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಕಿರಣ್ ಎಂಬವರು ಗಂಭೀರವಾಗಿ ಗಾಯಗೊಂಡವರು. ಸೋಮವಾರ ಬೆಳಗ್ಗೆ ಕಲ್ಲಳ್ಳ ಗ್ರಾಮದಲ್ಲಿ ಕಿರಣ್ ಆಟೋದಲ್ಲಿ …

Stay Connected​
error: Content is protected !!