Mysore
25
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ ಶಿವನಂಜಯ್ಯ ಎಂಬುವವರ ಜಮೀನಿನಲ್ಲಿ ಬೋನು ಅಳವಡಿಸಲಾಗಿತ್ತು. ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಚಿರತೆ ಉಪಟಳದಿಂದ ಹಲವು ಜಾನುವಾರುಗಳು ಬಲಿಯಾಗಿದ್ದವು. ಸೆರೆ …

ಮಂಡ್ಯ: ನಾಳೆ ಕೃಷಿ ಮೇಳ ಉದ್ಘಾಟನೆಗೆಂದು ಮಂಡ್ಯ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿದರು. ನಾಳೆ ಸಿಎಂ ಸಿದ್ದರಾಮಯ್ಯ ಅವರು ಮಲ್ಲನಾಯಕ ಕಟ್ಟೆ ಹೆಲಿಪ್ಯಾಡ್‌ನಿಂದ ವಿ.ಸಿ.ಫಾರಂಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು …

ಮಂಡ್ಯ: ನಾಳೆಯಿಂದ ಡಿಸೆಂಬರ್.‌7ರವರೆಗೆ ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಸಕ್ಕರೆ ನಾಡು ಮಂಡ್ಯಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಮಂಡ್ಯಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಕೃಷಿಮೇಳವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಕೃಷಿ ಸಚಿವ …

ಮಂಡ್ಯ : ಸರ್ಕಾರಿ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಕೌಶಲ್ಯ ಸಮಿತಿ …

ಕೆ.ಆರ್.ಪೇಟೆ : ಬೀಗರ ಔತಣ ಕೂಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಿನಿ ಲಾರಿಯು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಚಕ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗವಿರಂಗನಾಥಸ್ವಾಮಿ ದೇವಾಲಯದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 3ಗಂಟೆ ಸಮಯದಲ್ಲಿ ನಡೆದಿದೆ. ಸಾರಂಗಿ ಗ್ರಾಮದ …

ಮಂಡ್ಯ : ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆಗೆ 10 ಸಾವಿರಕ್ಕೂ ಹೆಚ್ಚು ಅನುದಾನವನ್ನು ಜಿಲ್ಲೆಯ ಅಭಿವೃದ್ಧಿಗೆ ತರಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ …

ಶ್ರೀರಂಗಪಟ್ಟಣ: ಹನುಮ ಜಯಂತಿ ಆಚರಣೆ ಎಲ್ಲೆಡೆ ನಡೆಯುತ್ತಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ತುಸು ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್‌ ಸಂಕೀರ್ತನಾ ಯಾತ್ರೆ ನಡೆಯಿತು. ನಿಮಿಷಾಂಬ ದೇವಾಲಯದಿಂದ ಜಾಮೀಯಾ ಮಸೀದಿ ಮುಂಭಾಗದ ರಂಗನಾಥಸ್ವಾಮಿ …

ಮಂಡ್ಯ : ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ವಿಸಿ ಫಾರಂ ಆವರಣದಲ್ಲಿ ಕೃಷಿ ಪ್ರಾತ್ಯಕ್ಷೆಗಳು ನೋಡುಗರ ಕಣ್ಮನ ಸೆಳೆದವು. ಕರ್ನಾಟಕದಲ್ಲಿ ಒಟ್ಟು ೧೮೦ ದೇಶಿ ಭತ್ತದ ತಳಿಗಳಿವೆ. ೧೮೦ ಭತ್ತದ ತಳಿಗಳನ್ನು ವಿಸಿ ಫಾರಂನಲ್ಲಿ ಬೆಳೆಸಲಾಗಿದೆ. ಜಿಂಕ್ ಮತ್ತು ಐರನ್ ಅಂಶಗಳು ಹೆಚ್ಚು …

ಮಂಡ್ಯ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ೨೦೨೫-೨೬ನೇ ಸಾಲಿನ ಭತ್ತ ಮತ್ತು ರಾಗಿ ಖರೀದಿಗೆ ಸಮಯಾವಕಾಶ ವಿಸ್ತರಿಸಿದ್ದು, ಭತ್ತ ಖರೀದಿಗೆ ಡಿ.೩೧ರ ವರೆಗೆ ಹಾಗೂ ರಾಗಿ ಖರೀದಿಗೆ ಡಿ.೧೫ರ ವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. …

ಮಂಡ್ಯ : ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವತಿಯಿಂದ ಡಿಸೆಂಬರ್ 5 ರಿಂದ 7 ರವರೆಗೆ ಆಯೋಜಿಸಲಾಗಿರುವ ಕೃಷಿ ಮೇಳ 2025 ರಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹರಿಣಿ …

Stay Connected​
error: Content is protected !!