Mysore
21
overcast clouds
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಬುದ್ಧ ಭಾರತ ಫೌಂಡೇಶನ್ ವತಿಯಿಂದ ಆಗಸ್ಟ್ 15ರಂದು ಭಗವಾನ್ ಗೌತಮ ಬುದ್ಧರ ಪ್ರತಿಮೆ ಅನಾವರಣ ಮತ್ತು ಬೃಹತ್ ಬೈಕ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ …

ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ತುಂಬಿರುವ ಶುಭ ಸಂದರ್ಭದಲ್ಲಿ ಕಾವೇರಿಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಯ ಬಳಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ …

ಮಂಡ್ಯ: ಜಿಲ್ಲೆ ನಾಗಮಂಗಲ ಸಮೀಪ ಶುಕ್ರವಾರ(ಜು.16) ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ಕೆಲಸ ನಿರ್ವಹಿಸಿದ್ದರು. ಮೃತರು ನಾಗಮಂಗಲ …

ಮಂಡ್ಯ:  ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ …

ಮಂಡ್ಯ: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಪ್ರಾರಂಭವಾಗಿದೆ. ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ. ಕಾಂ, ಬಿ.ಸಿ.ಎ/ಬಿ.ಬಿ. ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ, ಎಂ.ಎ/ಎಂ. ಕಾಂ, ಎಂ.ಬಿ.ಎ, ಎಂ.ಎಸ್ಸಿ., ಎಂ.ಎಸ್.ಡಬ್ಲ್ಯು ಎಂ.ಸಿ.ಎ ಪ್ರಥಮ ವರ್ಷದ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಸುಮಾರು 1,00,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ ಅಭಿಯಂತರರು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ …

ಬೆಂಗಳೂರು: ಇದೇ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ, ಸಾಂಸ್ಕೃತಿಕ ಶ್ರೀಮಂತಿಕೆಯ ಜೊತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವರು ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ ಎದುರಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ 40 ಸಾವಿರ ಕ್ಯೂಸೆಕ್ಸ್‌ಗೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು …

ಮಂಡ್ಯ: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ರೈತರಿಗೆ ತೀವ್ರ ಸಂತೋಷವಾಗಿದೆ. 124.80 …

ಬೆಂಗಳೂರು- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸತ್ವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮಂಡ್ಯ …