ಮಂಡ್ಯ

ಮಂಡ್ಯ| ವಿಸಿ ನಾಲೆಗೆ ಕಾರು ಪಲ್ಟಿ: ಓರ್ವ ಸಾವು, ಮತ್ತಿಬ್ಬರು ನಾಪತ್ತೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಾಂಡವಪುರದಿಂದ ಮಂಡ್ಯಕ್ಕೆ ಬರುವಾಗ…

2 years ago

ಆರ್‌.ಅಶೋಕ್‌, ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಚಲುರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ನವೆಂಬರ್.15‌ ರಂದು ಕಳೆದ ಮೇಲೆ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿಕೆಗೆ ಸಚಿವ ಎನ್‌.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು…

2 years ago

ಸಂವಿಧಾನದ ಪ್ರಜ್ಞೆ ಹೆಚ್ಚಿಸಿಕೊಳ್ಳದಿದ್ದರೆ ಹೊಸ ಪೀಳಿಗೆಗೆ ಅನಾಹುತ ಕಾದಿದೆ: ಸಚಿವ ಎನ್‌. ಚೆಲುವರಾಯಸ್ವಾಮಿ

ಮಂಡ್ಯ: ಹೊಸ ಪೀಳಿಗೆಯು ಸಂವಿಧಾನದ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ಕಾದಿದೆ ಎಂದು ಕೃಷಿ ಸಚಿವ ಎನ್‌. ಚೆಲುವನಾರಾಯಣ ಸ್ವಾಮಿ ಹೇಳಿದ್ದಾರೆ. 75ನೇ ಸಂವಿಧಾನ…

2 years ago

ಕೇಂದ್ರ ಬಜೆಟ್‌ 2025| ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್ ಅಲ್ಲ, ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ: ಎನ್.ಚಲುವರಾಯಸ್ವಾಮಿ

ಮಂಡ್ಯ: ಈ ಬಾರಿಯ ಕೇಂದ್ರ ಬಜೆಟ್‌ ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್‌ ಅಲ್ಲ, ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ಇಂದು(ಫೆಬ್ರವರಿ.2)…

2 years ago

ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ನೌಕರರಿಗೆ ಬಿಗ್‌ ಶಾಕ್‌

ಮಂಡ್ಯ: ಪಿಎಸ್‌ಎಸ್‌ಕೆ ಕಂಪನಿಯು ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿ ಏಕಾಏಕಿ 45 ನೌಕರರನ್ನು ತೆಗೆದು ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಯಲ್ಲಿ ಪಾಂಡವಪುರ ಪಿಎಸ್‌ಎಸ್‌ಕೆ ಸಕ್ಕರೆ…

2 years ago

ಮಂಡ್ಯ| ತಾಯಿ ಆತ್ಮಹತ್ಯೆ ಸುದ್ದಿ ತಿಳಿದು ಮಗನೂ ಸಾವಿಗೆ ಶರಣು

ಮಂಡ್ಯ: ಫೈನಾನ್ಸ್‌ ಕಿರುಕುಳಕ್ಕೆ ನೊಂದ ತಾಯಿ ಆತ್ಮಹತ್ಯೆಗೆ ಶರಣಗಾಗಿದ್ದ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದ ಮಗನೂ ಸಾವಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನಲ್ಲಿ ನಡೆದಿದೆ.…

2 years ago

ಮದ್ದೂರು | ಫೆ.1 ಮತ್ತು 2 ರಂದು ಚೌಡೇಶ್ವರಿ ದೇವಾಲಯ ಪ್ರತಿಷ್ಠಾಪನೆ ಮಹೋತ್ಸವ

ಮಂಡ್ಯ: ಮದ್ದೂರು ತಾಲೂಕಿನ ಗೋಪನಹಳ್ಳಿ ಗ್ರಾಮದ ಶ್ರೀ ಚೌಡೇಶ್ವರಿ ದೇವಾಲಯದ ಉದ್ಘಾಟನೆ, ವಿಗ್ರಹ ಪುನಃ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವನ್ನು ಫೆಬ್ರವರಿ ೦೧ ಮತ್ತು ೦೨ರಂದು ಹಮ್ಮಿಕೊಳ್ಳಲಾಗಿದೆ…

2 years ago

ಶ್ರೀರಂಗಪಟ್ಟಣ | ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ

ಶ್ರೀರಂಗಪಟ್ಟಣ : ಇಲ್ಲಿನ ತಾಲ್ಲೂಕು ತಹಶೀಲ್ದಾರ್‌  ಕಚೇರಿಗೆ ಶುಕ್ರವಾರ  ಜಿಲ್ಲಾಧಿಕಾರಿ ಡಾ.ಕುಮಾರ ಅವರು ದಿಢೀರ್‌ ಭೇಟಿ ನೀಡಿದರು. ತಾಲ್ಲೂಕು ಕಚೇರಿಯಲ್ಲಿ ಕಡತ ವಿಲೇವಾರಿ ಹಾಗೂ ಸಾರ್ವಜನಿಕರಿಂದ ಕುಂದು…

2 years ago

ಶ್ರೀರಾಮುಲುಗೆ ಅಧ್ಯಕ್ಷ ಸ್ಥಾನ ನೀಡುವಂತೆ ಒತ್ತಾಯ

ಮಂಡ್ಯ: ನಾಯಕ ಜನಾಂಗದ ರಾಜಕೀಯ ಮುಖಂಡ ಶ್ರೀರಾಮುಲು ಅವರ ವಿರುದ್ಧ ಷಡ್ಯಂತ್ರ ರೂಪಿಸಿ ಕಡೆಗಣಿಸಲಾಗುತ್ತಿದ್ದು, ಬಿಜೆಪಿ ಪಕ್ಷ ಶ್ರೀರಾಮುಲು ಅವರಿಗೆ ಉನ್ನತ ಸ್ಥಾನಮಾನ ನೀಡಬೇಕು ಎಂದು ಶ್ರೀರಾಮುಲು…

2 years ago

ಕಾವೇರಿ ನದಿ ; ಅಸ್ತಿ ವಿಸರ್ಜನೆಗೆ ವೈಜ್ಞಾನಿಕ ವರದಿ

ಸಭೆಯಲ್ಲಿ  ಜಿಲ್ಲಾಧಿಕಾರಿ ಸೂಚನೆ  ಮಂಡ್ಯ:  ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ತಿ ವಿಸರ್ಜನೆ ಮಾಡುತ್ತಿದ್ದು, ನದಿ ಕಲುಷಿತಗೊಳ್ಳುತ್ತಿದೆ.  ಇದನ್ನು ಸರಿಪಡಿಸಲು ಯೋಜನೆ ರೂಪಿಸಿ ವರದಿ…

2 years ago