ಮಂಡ್ಯ

ಮೈಶುಗರ್‌ ಕಾರ್ಖಾನೆ ಖಾಸಗೀಕರಣದ ಪ್ರಸ್ತಾಪವೇ ಇಲ್ಲ : ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟನೆ

ಮಂಡ್ಯ : ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗಿಕರಣ ಮಾಡಲಾಗುತ್ತಿದೆ ಎಂಬ ಸುದ್ದಿಯು ಮಾಧ್ಯಮಗಳಲ್ಲಿ ವರದಿಯಾಗಿರುವುದಕ್ಕೆ ಮಂಡ್ಯ ಹಾಗೂ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಮೈಶುಗರ್ ಕಾರ್ಖಾನೆ…

2 years ago

ಅಂಬೇಡ್ಕರ್‌ ಆಶಯದಂತೆ ಎನ್‌ಡಿಎ ಸರ್ಕಾರ ಕೆಲಸ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು…

2 years ago

ಬೌದ್ಧ ಅಂಬೇಡ್ಕರ್‌ ಮಹಾದ್ವಾರ ಉದ್ಘಾಟಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಮಳವಳ್ಳಿ ತಾಲ್ಲೂಕಿನ ಕಲ್ಕುಣಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಬೌದ್ಧ ಅಂಬೇಡ್ಕರ್‌ ಮಹಾದ್ವಾರ ಉದ್ಘಾಟನೆ ಮಾಡಿದರು. ಮಳವಳ್ಳಿ ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಡಾ.ಬಿ.ಆರ್.‌ಅಂಬೇಡ್ಕರ್‌ ಯುವಕರ ಸಂಘದಿಂದ…

2 years ago

ಮಂಡ್ಯ :ರೆಕಾರ್ಡ್‌ ರೂಮ್‌ ಡಿಜಿಟಲೀಕರಣಕ್ಕೆ ಚಾಲನೆ

ಮಂಡ್ಯ:  ಇಲ್ಲಿನ ತಾಲ್ಲೂಕು ಕಚೇರಿಯ ರೆಕಾರ್ಡ್ ರೂಮ್, ಸರ್ವೆ ದಾಖಲೆಗಳ ಡಿಜಿಟಲೀಕರಣ ಹಾಗೂ ಭೂ ಸುರಕ್ಷಾ ಯೋಜನೆಗೆ  ಶಾಸಕ ಪಿ ರವಿಕುಮಾರ್  ಗುರುವಾರ ಅಧಿಕೃತವಾಗಿ ಚಾಲನೆ ನೀಡಿದರು.…

2 years ago

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಲದಲ್ಲೇ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ…

2 years ago

ರೂ.30ಕೋಟಿ ವೆಚ್ಚದಲ್ಲಿ ಬನಘಟ್ಟ- ಕಿರಂಗೂರು ಎನ್‌ಎಚ್‌ ಕಾಮಗಾರಿ

ಕಾಮಗಾರಿ ಉದ್ಘಾಟಿಸಿದ ಸಚಿವ ಎನ್ ಚಲುವರಾಯಸ್ವಾಮಿ  ‌ಮಂಡ್ಯ: 30 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬನಘಟ್ಟ - ಕಿರಂಗೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಕೃಷಿ ಮತ್ತು ಜಿಲ್ಲಾ…

2 years ago

ಮೇಲುಕೋಟೆಯಲ್ಲಿ ನೂತನ ನಾಡಕಚೇರಿ ಉದ್ಘಾಟನೆ ಮಾಡಿದ ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯ ಸುಪ್ರಸಿದ್ಧ ತಾಣವಾದ ಮೇಲುಕೋಟೆಯಲ್ಲಿ ನೂತನ ನಾಡ ಕಚೇರಿ ಕಟ್ಟಡದ ಉದ್ಘಾಟನೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಮೇಲುಕೋಟೆ ವಿಧಾನಸಭಾ ಕ್ಷೇತ್ರದ…

2 years ago

ಮಂಡ್ಯ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 2 ಗಂಟೆ ವಿದ್ಯುತ್‌ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್‌ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿಫೇಸ್ ವಿದ್ಯುತ್ ಜೊತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ…

2 years ago

ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ

ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ…

2 years ago

ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಸತ್ಯಹರಿಶ್ಚಂದ್ರನ ನಂತರ ಕುಮಾರಸ್ವಾಮಿಯೇ ಸತ್ಯವಂತ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

2 years ago