ಮಂಡ್ಯ

ಹೊಸ ವರ್ಷ ಆಚರಣೆಗೆ ಮಂಡ್ಯ ಜಿಲ್ಲೆ ಸಜ್ಜು: ಕಾವೇರಿ ತೀರದಲ್ಲಿ ನಿಷೇಧಾಜ್ಞೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ ಕಾವೇರಿ ನದಿ ತೀರದಲ್ಲಿ ಅಗತ್ಯ ಕ್ರಮ…

2 months ago

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ ಅರ್ಜಿಯೂ ಬಾಕಿ ಉಳಿದಿರಬಾರದು ಎಂದು ಅಧಿಕಾರಿಗಳಿಗೆ…

2 months ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ ಅರ್ಜಿ ಸಲ್ಲಿಸಲಿ ಕೈಗಾರಿಕೆ ಸ್ಥಾಪನೆಗೆ ನಮ್ಮ…

2 months ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿರುವ ಘಟನೆ ತಡವಾಗಿ…

2 months ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ (35) ಮೃತ ಮಹಿಳೆಯಾಗಿದ್ದಾರೆ. ಘಟನೆ ವಿವರ…

2 months ago

ಅನಾಥ ಅಸ್ವಸ್ಥರ ನೆರವಿಗೆ ಧಾವಿಸುವ ಮಾನವೀಯ ತಂಡ: ನಿವೃತ್ತ ಶಿಕ್ಷಕ ಸುಂದ್ರಪ್ಪ ತಂಡದ ಕಾರ್ಯ ಪ್ರೇರಣದಾಯಕ

ಮಂಡ್ಯ: ಆಧುನಿಕ ಜೀವನದ ಒತ್ತಡದ ಬದುಕಿನಲ್ಲಿ ಎಲ್ಲರಿಗೂ ಅವರದ್ದೇ ಆದ ಅವಸರಗಳು. ತನ್ನ ಸುತ್ತಮುತ್ತಲಿನ ನೊಂದವರು, ಸಂಕಷ್ಟದಲ್ಲಿರುವವರ ಕಡೆ ಕಣ್ಣೆತ್ತಿಯೂ ನೋಡದಷ್ಟು ಧಾವಂತ ಆವರಿಸಿದೆ. ಹೀಗಿರುವಾಗ ಅನಾಥರು,…

2 months ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು…

2 months ago

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ…

2 months ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ…

2 months ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ (ಸುಮಾರು 1 ಲಕ್ಷ ರೂ.) ಶಾಲೆಯ…

2 months ago