ಮಂಡ್ಯ: ಬಿಬಿಎಂಪಿ ವ್ಯಾಪ್ತಿಯ ೧೧೦ ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತ ಲೋಕಾರ್ಪಣೆ ಕಾರ್ಯಕ್ರಮವನ್ನು ಅ.೧೬ರಂದು ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ.ಕೆ.ಹಳ್ಳಿ)ಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ…
ಮಂಡ್ಯ: ತಾಲ್ಲೂಕಿನ ದುದ್ದ ಹೋಬಳಿಯ ಬೀಚನಹಳ್ಳಿ ಗ್ರಾಮವೊಂದರ ಕಬ್ಬಿನ ಗದ್ದೆಯಲ್ಲಿ, ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸೆರೆಹಿಡಿದು ಅರಣ್ಯ ಇಲಾಖೆಗೆ…
ಪಾಂಡವಪುರ: ಪಟ್ಟಣದ ನಿವಾಸಿ, ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಕೇರಳದ ಲಾಟರಿ ಸಂಸ್ಥೆಯಿಂದ ಬರೋಬ್ಬರಿ ೨೫ ಕೋಟಿ ರೂ. ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಕೇರಳದ ಬಹು ನಿರೀಕ್ಷಿತ…
ಮಂಡ್ಯ: ಕರ್ನಾಟಕ ರಾಜ್ಯ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನವೆಂಬರ್ ೧ರಿಂದ ಡಿಸೆಂಬರ್…
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ. ಕೆ. ಹಳ್ಳಿ ) ಯಲ್ಲಿ ಅಕ್ಟೋಬರ್ 16 ರ ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಐದನೇ ಹಂತ…
ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯ ವಲಯದ ಡಾ.ರಾಗೌ ಕಾವ್ಯನಾಮದಿಂದ ಜನಪ್ರಿಯರಾದ ಡಾ.ರಾಮೇಗೌಡ ಅವರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ…
ಮಂಡ್ಯ: ಕೇರಳದ ಲಾಟರಿ ಮಂಡ್ಯ ಜಿಲ್ಲೆ ಪಾಂಡವಪುರ ನಿವಾಸಿ ಮೆಕ್ಯಾನಿಕ್ ಅಲ್ತಾಫ್ ಪಾಷಾ ಪಾಲಾಗಿದೆ. ಬರೋಬ್ಬರಿ 25 ಕೋಟಿ ರೂ ಮೌಲ್ಯದ ಲಾಟರಿಯನ್ನು ಅಲ್ತಾಪ್ ಪಾಷಾ ಗೆದ್ದುಕೊಂಡಿದ್ದಾರೆ.…
ಮಂಡ್ಯ: ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ವಿಕಸಿತ ಭಾರತ ಸೃಷ್ಠಿಸುವ ನಿಟ್ಟಿನಲ್ಲಿ ಅಭಿಯಾನದ ಮೂಲಕ ಮಂಡ್ಯ ಜಿಲ್ಲೆಯ ಜನತೆ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ…
ಮಂಡ್ಯ: ಸರ್ಕಾರ ಹಾಗೂ ಸಾರ್ವಜನಿಕ ಕೆಲಸದಲ್ಲಿ ನಿರಾಸಕ್ತಿ ತೋರುವಂತಿಲ್ಲ. ಜಿಲ್ಲಾಮಟ್ಟದ ಅಧಿಕಾರಿಗಳು ಸಕಾಲ ಸೇವೆಯಲ್ಲಿ ಸಿಂಧುತ್ವ ಅರ್ಜಿಗಳನ್ನು ನಿಗಧಿತ ಸಮಯಕ್ಕೆ ವಿಲೇವಾರಿ ಮಾಡದೆ ವಿಳಂಬ ಮಾಡುತ್ತಿದ್ದು, ಅವರ…
ಮಂಡ್ಯ: ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಯಾದ ಒಂದೂವರೆ ವರ್ಷದಲ್ಲೇ ರಸ್ತೆ ಕುಸಿತವಾಗಿದ್ದು, ತಡೆಗೋಡೆ ವಾಲಿರುವ ಘಟನೆ ತಾಲ್ಲೂಕಿನ ಹೊಸ ಬೂದನೂರು-ಹಳೇಬೂದನೂರು…