ಮಂಡ್ಯ: ಜಿ ಎಸ್ ಎಫ್ ಫೌಂಡೇಶನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ…
ಮಂಡ್ಯ: ವಯನಾಡಿನ ಭೂಕುಸಿತದಲ್ಲಿ ಮೃತ ಪಟ್ಟಿದ್ದ ಕೆ.ಆರ್ ಪೇಟೆ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…
ಮಂಡ್ಯ: ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದ ಕಾವೇರಿ ನದಿ ತೀರದಲ್ಲಿರುವ ಗೌತಮ ಆಶ್ರಮವು ಜಲಾವೃತಗೊಂಡಿದ್ದು,…
ಮಂಡ್ಯ: ಕೇಂದ್ರ ಸಚಿವರಾದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಸಕ್ಕರೆ ನಾಡು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಲಿದ್ದಾರೆ. ರೈತ ನಾಯಕ ಎನಿಸಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.…
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ. ಕಾವೇರಿ ನದಿ ಆರ್ಭಟಕ್ಕೆ 240 ವರ್ಷಗಳ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು,…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಜುಲೈ 31 ರಂದು ಮಧ್ಯಾಹ್ನ 12 ಗಂಟೆಗೆ ಕೆ.ಆರ್.ಎಸ್…
ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿದ್ದು, ನದಿ ತೀರದ ಅನೇಕ ಕೃಷಿ ಭೂಮಿಗಳು ಜಲಾವೃತಗೊಂಡಿವೆ. ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ…
ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯದಿಂದ ಕೃಷಿ ಬೆಳೆಗಳಿಗೆ ನೀರು ಬಿಡಲಾಗುತ್ತಿದ್ದು. ರೈತರಿಗೆ ಅವಶ್ಯಕತೆ ಇರುವ ಚಿತ್ತನೆ ಬೀಜಗಳನ್ನು (ಭತ್ತ, ರಾಗಿ.…