ಮಂಡ್ಯ

ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಚಾಲನೆ

ಮದ್ದೂರು: ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 18 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಬನ್ನಹಳ್ಳಿ ಏತ ನೀರಾವರಿ ಪಕ್ಕದಲ್ಲಿ ಶಿಂಷಾ ನದಿಗೆ…

2 years ago

ಕೆ.ಆರ್.ಎಸ್ ಡ್ಯಾಂ ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

ಮಂಡ್ಯ : ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ಕೆ.ಆರ್.ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನ ಮುಂದೂಡಿಕೆ ಮಾಡಲಾಗಿದೆ. ನಿನ್ನೆ ಸಂಜೆಯಿಂದಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು.…

2 years ago

ಮಂಡ್ಯ ಮೈಶುಗರ್‌ ಕಾರ್ಖಾನೆಯ 25 ವರ್ಷದ ವಿದ್ಯುತ್‌ ಬಿಲ್‌ ಮನ್ನಾ

ಮಂಡ್ಯ: ಮಂಡ್ಯ ಜಿಲ್ಲೆಯ ಮೈ ಶುಗರ್‌ ಫ್ಯಾಕ್ಟರಿಯು ಕಳೆದ ೨೫ ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟದೇ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು, ಬಾಕಿಯಿರುವ ವಿದ್ಯುತ್‌ ಬಿಲ್‌ 52.25 ಕೋಟೀ…

2 years ago

ಅಂಗನವಾಡಿ ಕೇಂದ್ರಗಳು ಅಭಿವೃದ್ಧಿ ಹೊಂದಲಿ: ಆನಂದ್

ಮಂಡ್ಯ: ಜಿಲ್ಲೆಯಲ್ಲಿನ ಅಂಗನವಾಡಿ ಕೇಂದ್ರಗಳು ಅಭಿವೃದ್ಧಿಯಾಗಲು ಪೂರಕವಾದ ವಾತವರಣ ಸೃಷ್ಠಿಸಬೇಕು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

2 years ago

ಮಂಡ್ಯ: ಜುಲೈ 13 ರಂದು ರಾಷ್ಟ್ರೀಯ ಲೋಕ್ ಅದಾಲತ್

ಮಂಡ್ಯ: ಜಿಲ್ಲೆಯಲ್ಲಿ ಜುಲೈ 13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ…

2 years ago

ನಿಂತಿದ್ದ ಲಾರಿ ಹಿಂಬದಿಗೆ ಬೈಕ್‌ ಡಿಕ್ಕಿ: ಸವಾರ ಸಾವು

ಮಂಡ್ಯ: ನಿಂತಿದ್ದ ಲಾರಿ ಹಿಂಬದಿಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಬೆಸಗರಹಳ್ಳಿಯ ಬಿ.ಎ ಮಧುಕುಮಾರ್‌ ಸಾವನ್ನಪ್ಪಿದವರು. ಮಧುಕುಮಾರ್‌ ಮಂಡ್ಯ ಪ್ರದೇಶಿಕ…

2 years ago

ತುಂಬಿದ ಕಬಿನಿ: ನಾಲೆಗಳಿಗೆ ನೀರು ಹರಿಸಲು ಆದೇಶ

ಮೈಸೂರು: ಎಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿ, ಜಲಾಶಯ ಭರ್ತಿಯಾಗುತ್ತಿದೆ. ಕಬಿನಿ ಒಳಹರಿವಿನ ನೀರಿನ ಪ್ರಮಾಣ ಹಾಗೂ…

2 years ago

ಜುಲೈ 8 ರಿಂದ ವಿ.ಸಿ.ನಾಲೆಗೆ ನೀರು ಹರಿಸಲು ತೀರ್ಮಾನ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಕಳೆದ 10 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಅಣೆಕಟ್ಟು 100 ಅಡಿ ತುಂಬಿದೆ, ಮಂಡ್ಯ ಜಿಲ್ಲೆಯ ಶಾಸಕರ ಒತ್ತಾಯದ ಮೇರೆಗೆ…

2 years ago

ಗ್ಯಾರಂಟಿ ಯೋಜನೆ ಮೂಲಕ ಪ್ರತಿ ಮನೆಗೆ 5000 ರೂ: ಎನ್ ಚಲುವರಾಯಸ್ವಾಮಿ

ಮಂಡ್ಯ: ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಯುವನಿಧಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ರೂ. 5000 ಹಣ ತಲುಪುತ್ತಿದೆ ಎಂದು ‌ಕೃಷಿ ಹಾಗೂ ಜಿಲ್ಲಾ…

2 years ago

ಕೆ.ಆರ್.ಎಸ್ ಬಳಿ ಸದ್ಯಕ್ಕೆ ಟ್ರಯಲ್‌ ಬ್ಲಾಸ್ಟ್‌ ಇಲ್ಲ: ಚಲುವರಾಯಸ್ವಾಮಿ

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆ ಬಳಿ ಸದ್ಯಕ್ಕೆ ಟ್ರಯಲ್‌ ಬ್ಲಾಸ್ಟ್‌ ನಡೆಸುವುದಿಲ್ಲ. ಇದೇ ಜು.15 ರಂದು ನ್ಯಾಯಲಯದಲ್ಲಿ ಈ ಬಗ್ಗೆ ವಿಚಾರಣೆ ನಡೆಯಲಿದ್ದು, ನ್ಯಾಯಾಲಯಕ್ಕೆ ಅಣೆಕಟ್ಟೆಯ ವಾಸ್ತವತೆಯನ್ನು ಮನವರಿಕೆ…

2 years ago