ಮಂಡ್ಯ

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಡ್ಯ ಸಂಚಾರಿ ಪೊಲೀಸರು ಲೋಕಾಯುಕ್ತ ಬಲೆಗೆ !

ಮಂಡ್ಯ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಟ್ರಾಫಿಕ್ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದ ಸಂಚಾರಿ ಠಾಣೆಯಲ್ಲಿ ನಡೆದಿದೆ. ಮಂಡ್ಯ ಟ್ರಾಫಿಕ್ ಠಾಣೆಯ ಕುಮಾರ್ ಮತ್ತು…

3 years ago

ಫೆಬ್ರವರಿ 7ರಂದು ಮಂಡ್ಯ ಬಂದ್‌ಗೆ ಕರೆ ನೀಡಿದ ಸಮಾನ ಮನಸ್ಕರ ವೇದಿಕೆ

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜವನ್ನು ತೆರವು ಮಾಡಿ ರಾಷ್ಟ್ರಧ್ವಜವನ್ನು ಹಾರಿಸಿದ ವಿಷಯ ಸದ್ಯ ರಾಜಕೀಯ ಸ್ವರೂಪವನ್ನು ಪಡೆದುಕೊಂಡು ವಾದ ವಿವಾದಗಳಿಗೆ ಮಾಡಿಕೊಟ್ಟಿದೆ. ಒಂದೆಡೆ ಕಾಂಗ್ರೆಸ್‌…

3 years ago

ಹನುಮ ಧ್ವಜ ತೆರವು ವಿವಾದ: ಕೆರಗೋಡು ಗ್ರಾಪಂ ನಡಾವಳಿ ಪುಸ್ತಕ ನಾಪತ್ತೆ!

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೊಂದಲಗಳು ಹೆಚ್ಚಾಗುತ್ತಿವೆ. ಹಿಂದೂಪರ ಕಾರ್ಯಕರ್ತರು ಕೇವಲ ಧ್ವಜ ಸ್ತಂಭ ನೆಡಲು ಅನುಮತಿ ಪಡೆಯಲಾಗಿತ್ತು, ರಾಷ್ಟ್ರ…

3 years ago

ಹನುಮ ಧ್ವಜ ತೆರವು ಪ್ರಕರಣ: ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ಮಂಡ್ಯ: ತಾಲೂಕಿನ ಕೆರಗೊಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ವಿರುದ್ಧ ಕೆರಗೋಡು ಗ್ರಾಮದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನವರಿ 28…

3 years ago

ಕತ್ತು ಸೀಳಿ ಯುವಕನ ಕೊಲೆ: ದೊಡ್ಡಅರಸಿನಕೆರೆಯಲ್ಲಿ ಘಟನೆ

ಭಾರತೀನಗರ: ಯಾರೂ ಇಲ್ಲದ ಮನೆಯಲ್ಲಿ ಯುವಕನೊಬ್ಬನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದೊಡ್ಡಅರಸಿನಕೆರೆ ಗ್ರಾಮದಲ್ಲಿ ನಡೆದಿದೆ. ತಮ್ಮಯ್ಯ ಎಂಬುವವರ ಪುತ್ರ ನಾಗೇಶ್ ಅಲಿಯಾಸ್ ಸ್ಪಾಟ್ (35)…

3 years ago

ಹನುಮ ಧ್ವಜ ವಿವಾದ: ಕೆರಗೋಡು ಪಿಡಿಒ ಅಮಾನತು

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮದ ಪಿಡಿಒ ಬಿ.ಎಂ. ಜೀವನ್‌ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ್‌ ಸಿಇಒ ತನ್ವೀರ್‌…

3 years ago

ಹನುಮ ಧ್ವಜ ವಿವಾದ: ಶಾಂತಿ ಯಾತ್ರೆ ಮಾಡಲು ಮುಂದಾದ ಕಾಂಗ್ರೆಸ್‌

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದ ಪ್ರಕರಣ ಇದೀಗ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಇಂದು ( ಜನವರಿ 29 ) ಬಿಜೆಪಿ ಹಾಗೂ ಕಾಂಗ್ರೆಸ್…

3 years ago

ಹನುಮ ಧ್ವಜ ತೆರವು ಪ್ರಕರಣ: ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಹೆಚ್‌ಡಿಕೆ

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ್ದನ್ನು ಖಂಡಿಸಿ ಬಿಜೆಪಿ, ಜೆಡಿಎಸ್‌, ಭಜರಂಗದಳ, ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪಾದಯಾತ್ರೆ…

3 years ago

ಫೆ.೯ ಮಂಡ್ಯ ಬಂದ್‌ಗೆ ಕರೆ!

ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದ ತಾರಕಕ್ಕೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹನುಮ ಧ್ವಜ ವಿವಾದ ಹಿನ್ನೆಲೆ ಫೆ.9 ರಂದು ಮಂಡ್ಯ ನಗರ ಬಂದ್…

3 years ago

ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ : ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ!

ಬೆಂಗಳೂರು : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ ಎಂಬ ಘೋಷಣೆಯೊಂದಿಗೆ ಕೋಲಾರದಲ್ಲಿ ಜನವರಿ 29 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ…

3 years ago