ಮದ್ದೂರು : ಮದ್ದೂರಿನ ಕೊಪ್ಪದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆ ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ…
ಮದ್ದೂರು : ರೈತರಿಂದ ಲಂಚ ಸ್ವೀಕರಿ ಸುತ್ತಿದ್ದಾಗ ತಾಲೂಕು ಕಚೇರಿಯ ನೌಕರ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಪಟ್ಟಣದ ತಾಲೂಕು ಕಚೇರಿಯ ಹಕ್ಕು ದಾಖಲಾತಿ…
ಮಂಡ್ಯ : ಧರ್ಮಸ್ಥಳದಲ್ಲಿ ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.…
ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ವೇಗಮಿತಿ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧ ಮದ್ದೂರು ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ,…
ಮಂಡ್ಯ : ಹಳೆ ಮೈಸೂರು ಭಾಗದಲ್ಲಿ ಮುಂಗಾರು ಮಳೆ ಕ್ಷೀಣಿಸಿರುವ ಹಿನ್ನೆಲೆ ಬರಗಾಲದ ಮುನ್ಸೂಚನೆಯನ್ನು ಎದುರಿಸುತ್ತಿದೆ. ಈ ಹೊತ್ತಿನಲ್ಲಿ ಮಂಡ್ಯ ಜಿಲ್ಲೆಯ ರೈತರಿಗೆ ಮನ್ಮುಲ್ ಬಿಗ್ ಶಾಕ್…
ಮಂಡ್ಯ : ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರದ ಸಮಯವನ್ನು ತಗ್ಗಿಸುವ ನಿಟ್ಟಿನಲ್ಲಿ ನಿರ್ಮಾಣ ಮಾಡಲಾಗಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಬಗ್ಗೆ…
ಮದ್ದೂರು : ತಾಲೂಕಿನ ಹೂತಗೆರೆಯಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಮನೆ ಯೊಂದರ ಬಳಿ ಕರಡಿ ಕಾಣಿಸಿಕೊಂಡಿದ್ದು,ಮನೆಯವರು ಕರಡಿಯನ್ನು ನೋಡಿಲ್ಲವಾದರೂ ಸಿಸಿ ಕ್ಯಾಮರಾದಲ್ಲಿ ಕರಡಿ…
ಮದ್ದೂರು : ಮದ್ದೂರು ಕೆರೆಯ ಕೊಲ್ಲಿ ನಾಲೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ರಾಮ್ ರಹೀಂ ನಗರ ಬಡಾವಣೆಯ ನಿವಾಸಿ…
ಮಂಡ್ಯ : ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ನ್ನು ಬಾಕಿ ಉಳಿಸಿಕೊಂಡಿದೆ. 2000ದ ಇಸವಿಯಿಂದಲೂ ಇಲ್ಲಿಯವೆರೆಗೆ…
ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆ ಸ್ವಂತ ತಂದೆಯೇ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ…