ಮಂಡ್ಯ

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಕೊಡಗಿನ ಕೆಲವು ಭಾಗಗಳಲ್ಲಿ…

1 month ago

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ ಸಾದತ್ ನಗರದ ನಿವಾಸಿ ಹೂರ್ ಎಂಬ…

1 month ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ…

1 month ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ…

1 month ago

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ, ಕಾವೇರಿ ಕೊಳ್ಳದ ರೈತರಿಗೆ ಪ್ರಸಕ್ತ ಸಾಲಿನಲ್ಲಿ…

1 month ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ ನದಿಗೆ 4917 ಕ್ಯೂಸೆಕ್ಸ್‌ಗೂ ಅಧಿಕ ನೀರು…

1 month ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು ನಿರ್ಮಾಣವನ್ನು ಆರಂಭಿಸುವುದಾಗಿ ಜಲಸಂಪನ್ಮೂಲ ಹಾಗೂ ಮಂಡ್ಯ…

1 month ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಇಂದು ನಾಗಮಂಗಲದ ಜನ ಅಭೂತಪೂರ್ವ ಸ್ವಾಗತ…

2 months ago

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ಪುಟ್ಟಸ್ವಾಮಿ (55),…

2 months ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ನೀರು ಹರಿಸಲು ಆದೇಶಿಸಿರುವುದನ್ನು…

2 months ago