ಮಂಡ್ಯ

ಸಾಲಭಾದೆ : ರೈತ ಆತ್ಮಹತ್ಯೆ

ಪಾಂಡವಪುರ : ಒಂದೆಡೆ ಸಾಲಗಾರರ ಕಾಟ, ಮತ್ತೊಂದೆಡೆ ಬೆಳೆ ನಷ್ಟದಿಂದ ಕಂಗಾಲಾದ ರೈತ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೇವಿನಕುಪ್ಪೆ ಗ್ರಾಮದಲ್ಲಿ…

4 months ago

ಅಕ್ರಮ ಮದ್ಯ, ಗಾಂಜಾ, ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಿ : ಜಿಲ್ಲಾಧಿಕಾರಿ ನಿರ್ದೇಶನ

ಮಂಡ್ಯ : ಜಿಲ್ಲೆಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು…

4 months ago

ಕಾನೂನು ಸೇವೆಗಳ ಪ್ರಾಧಿಕಾರ ಕುರಿತು ಸಾರ್ವಜನಿಕರಿಗೆ ತಿಳಿಯಬೇಕು: ಸುಬ್ರಹ್ಮಣ್ಯ ಜಿ.ಎನ್

ಮಂಡ್ಯ: ದುರ್ಬಲ ವರ್ಗದ ಸಾರ್ವಜನಿಕರಿಗೆ ಉಚಿತವಾಗಿ ಕಾನೂನು ಸೇವೆಗಳನ್ನು ಕೊಡುವ ವ್ಯವಸ್ಥೆ ಜಾರಿಯಲ್ಲಿದ್ದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕುರಿತಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಪ್ರಧಾನ…

4 months ago

ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ 142 ಮನೆಗಳು ನಿರ್ಮಾಣ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ 167 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು ಇಲ್ಲಿಯವರೆಗೆ 142 ಮನೆಗಳನ್ನು ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.…

4 months ago

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

ಮಂಡ್ಯ: ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಎಂದೇ ಹೆಸರುವಾಸಿಯಾಗಿದ್ದ ಮಂಡ್ಯದ ಚನ್ನೇಗೌಡ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳಿಂದ…

4 months ago

ಜನವರಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಕಿಟ್ ಸೌಲಭ್ಯ : ಸಚಿವ ಸಂತೋಷ್‌ಲಾಡ್ ಭರವಸೆ

ಮದ್ದೂರು : ತಾಲ್ಲೂಕಿನಲ್ಲಿ ವಸತಿ ಶಾಲೆ, ಕಾರ್ಮಿಕರ ಭವನ ಹಾಗೂ ಕಾರ್ಮಿಕರ ಮಕ್ಕಳಿಗೆ ಕಿಟ್ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕ ಕೆ.ಎಂ.ಉದಯ ಮನವಿ ಮಾಡಿದ್ದು, ಜನವರಿ ಮಾಹೆಯಲ್ಲಿ…

4 months ago

ಮೇಲುಕೋಟೆ ಚಲುವರಾಯಸ್ವಾಮಿ ದೇವಾಲಯಕ್ಕೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭೇಟಿ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕ್ಯಾಪ್ಟರ್ ಮೂಲಕ ಬಂದಿಳಿದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ರಾಜ್ಯಪಾಲ…

4 months ago

ಸಕ್ಕರೆ ನಾಡು ಮಂಡ್ಯಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌

ಮಂಡ್ಯ: ಸಕ್ಕರೆ ನಾಡು ಮಂಡ್ಯಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಇಂದು ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ…

4 months ago

ರೌಡಿಶೀಟರ್‌ ಪಟ್ಟಿಗೆ ಸೇರಿಸುವುದಾಗಿ ಬೆದರಿಕೆ: ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ

ಮಂಡ್ಯ: ರೌಡಿಶೀಟರ್‌ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ ಆರೋಪಿಯಿಂದ ಲಂಚ ಪಡೆಯುತ್ತಿದ್ದ ಮಳವಳ್ಳಿ ಗ್ರಾಮಾಂತರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ವೆಂಕಟೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಾಮೀನು ಪಡೆದು ಬಿಡುಗಡೆಯಾಗಿದ್ದ…

4 months ago

ಮೇಲುಕೋಟೆ | ಉಪರಾಷ್ಟ್ರಪತಿ ಭೇಟಿ ಹಿನ್ನೆಲೆ : ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ಪರಿಶೀಲನೆ

ಮಂಡ್ಯ : ಅ.9ರ ಭಾನುವಾರ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇಲುಕೋಟೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಹಾಗೂ…

4 months ago