ಮಂಡ್ಯ

ಪ್ರತಿಭಟನೆಯಲ್ಲಿ ಸಿಎಂ ಪುತ್ಥಳಿಗೆ ರಕ್ತಾಭಿಷೇಕ : ರೈತರ ಬಂಧನ

ಮಂಡ್ಯ : ರೈತರ ಅನಿರ್ದಿಷ್ಟಾವಧಿ ಧರಣಿಯನ್ನು ಸಂಪೂರ್ಣವಾಗಿ ಸರ್ಕಾರ ನಿರ್ಲಕ್ಷಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ಥಳಿಗೆ ರೈತ ಸಂಘದ ಕಾರ್ಯಕರ್ತರು ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ…

4 years ago

ಶ್ರೀರಂಗಪಟ್ಟಣ : ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡ ಮಿನಿ ವಿಧಾನಸೌಧ; ಸಂಪರ್ಕ ಕಡಿತ

ಶ್ರೀರಂಗಪಟ್ಟಣ: ₹7.11 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡಿರುವ ಪಟ್ಟಣದ ಮಿನಿ ವಿಧಾನಸೌಧದ ವಿದ್ಯುತ್‌ ಸಂಪರ್ಕ ವನ್ನು ಸೆಸ್ಕ್‌ ಸಿಬ್ಬಂದಿ ಮಂಗಳವಾರ ಕಡಿತಗೊಳಿಸಿದರು. ತಹಶೀಲ್ದಾರ್‌ ಕಚೇರಿ, ಉಪ ನೋಂದಣಾಧಿಕಾರಿ…

4 years ago

ಅಮಿತಾ ಶಾಗೆ ಕಪ್ಪು ಬಾವುಟ ಪ್ರದರ್ಶಿಸಲು ನಿರ್ಧಾರ

ರೈತರ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸ್ಪಂದಿಸದ ಸರ್ಕಾರ: ಕೆಂಪೂಗೌಡ ಮಂಡ್ಯ: ಕಳೆದ ೫೧ ದಿನಗಳಿಂದ ಕಬ್ಬು ಹಾಗೂ ಹಾಲು ಬೆಲೆ ನಿಗದಿಗಾಗಿ ಒತ್ತಾಯಿಸಿ ರೈತಸಂಘವು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ…

4 years ago

30ರಂದು ಅಮಿತ್ ಶಾ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಡಿ.30ರಂದು ನಗರದಲ್ಲಿ ಜನಸಂಕಲ್ಪಯಾತ್ರೆ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ…

4 years ago

ಎಲ್ಲರೂ IAS ಕನಸನ್ನಿಟ್ಟುಕೊಂಡೇ ಓದಿರಿ, ಸಿಕ್ಕ ಉದ್ಯೋಗದಲ್ಲೇ ಪ್ರಾಮಾಣಿಕವಾಗಿ ಕೆಲಸ ಮಾಡಿ : ಎ.ಸಿ.ಲಕ್ಷ್ಮಣ ಕಿವಿಮಾತು

ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್‌ನಿಂದ ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಮಂಡ್ಯ: ಎಲ್ಲರೂ ಐಎಎಸ್ ಅಧಿಕಾರಿಯಾಗುತ್ತೇನೆ ಎಂಬ ಕನಸನ್ನಿಟ್ಟುಕೊಂಡೇ ಓದಿರಿ. ಹಾಗೆಂದು ಎಲ್ಲರಿಗೂ ಅವಕಾಶವೂ ಸಿಗುವುದಿಲ್ಲ. ಸಿಕ್ಕ…

4 years ago

ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ: ಮೂವರ ಸಾವು

 ತಿರುಪತಿಯಿಂದ ವಾಪಸ್ಸಾಗುತ್ತಿದ್ದ ಚಿಕ್ಕಾಡೆಯ ನತದೃಷ್ಟರು ಪಾಂಡವಪುರ: ತಿರುಪತಿಗೆ ಹೋಗಿ ವಾಪಸ್ ಬರುವಾಗ ಚನ್ನಪಟ್ಟಣದ ಬಳಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಪಾಂಡವಪುರ ತಾಲ್ಲೂಕಿನ…

4 years ago

ಅಮಿತ್ ಷಾ ಮತ ಕೇಳಲು ಬರುತ್ತಿದ್ದಾರೆ: ಎಚ್.ಡಿ.ಕೆ

ಮಂಡ್ಯ: ಡಿಸೆಂಬರ್ 30ರಂದು ಅಮಿತ್ ಶಾ ಮಂಡ್ಯ ಜಿಲ್ಲೆಗೆ ಬರುತ್ತಿರುವುದರಲ್ಲಿ ಆಶ್ಚರ್ಯ ಪಡಬೇಕಿಲ್ಲ.ಮುಂದಿನ ಮೇ ತಿಂಗಳ ವರೆಗೆ ಅಮಿತ್ ಶಾ ಹಾಗೂ ಮೋದಿ ಕರ್ನಾಟಕಕ್ಕೆ ಬರುತ್ತಲೇ ಇರುತ್ತಾರೆ.ಅವರು…

4 years ago

ರಾಜಕೀಯ ಉದ್ದೇಶದ ಟಫ್ ರೂಲ್ಸ್‌ಗೆ ನಮ್ಮ ಸಹಮತವಿಲ್ಲ

ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಲಘುವಾಗಿ ಮಾತನಾಡಲ್ಲ: ಎಚ್‌ಡಿಕೆ ಮಂಡ್ಯ: ಭಾರತದ ಗಡಿಯಂಚಿನ ಚೀನಾದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನೇ ದಾಳವಾಗಿಟ್ಟುಕೊಂಡು ರಾಜಕೀಯ ಉದ್ದೇಶದಿಂದ…

4 years ago

ಮಂಡ್ಯ: ಕುಸಿದು ಬಿದ್ದು ಬಾಲಕಿ ಸಾವು

ಮಂಡ್ಯ: ಹೃದಯಘಾತದಿಂದ ಕುಸಿದುಬಿದ್ದು ಬಾಲಕಿ ಮೃತಪಟ್ಟ ಘಟನೆ ತಾಲ್ಲೂಕಿನ ಬಿ.ಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದಿದೆ. ತಾಲ್ಲೂಕಿನ ಹಂಪಾಪುರ ಗ್ರಾಮದ ಮನುಜ ಎಂಬ…

4 years ago

ಸಾಲಬಾಧೆ: ರೈತ ಸಾವಿಗೆ ಶರಣು

ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಸೋಮನಹಳ್ಳಿ ಜಿ.ಪಂ. ವ್ಯಾಪ್ತಿಯ ಹಳ್ಳಿಕೆರೆ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಹಳ್ಳಿಕೆರೆ ಗ್ರಾಮದ ಶಿವಲಿಂಗಯ್ಯ…

4 years ago