ಮಂಡ್ಯ

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ನಡಕಲಪುರ ಗೇಟ್ ಬಳಿ ಸೋಮವಾರ…

5 months ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ…

5 months ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು. ಗ್ರಾಮದಲ್ಲಿ ಕಳೆದ ಡಿ.15ರಂದು ಅಂಬೇಡ್ಕರ್ ಪುತ್ಥಳಿ…

5 months ago

ಇತರೆ ರಾಜ್ಯಕ್ಕೆ ʼಗ್ಯಾರಂಟಿʼ ಪ್ರೇರಣೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾ ಪಂಚ ಗ್ಯಾರಂಟಿ ಯೋಜನೆಯಡಿ ಈವರೆಗೆ 1 ಲಕ್ಷದ 25 ಸಾವಿರ ಕೋಟಿ ಹಣವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬಳಸಲಾಗಿದೆ. ಈ…

5 months ago

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಪೂಜಾರಿ…

5 months ago

ಸರ್ಕಾರಿ ಯೋಜನೆ ಜನರಿಗೆ ತಲುಪಲು ನೌಕರರ ಪಾತ್ರ ಹೆಚ್ಚು : ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳನ್ನು ಅಭಿನಂದಿಸಿದರು. ಕರ್ನಾಟಕ…

5 months ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ ಜಾಗ ಕೊಡುವುದಕ್ಕೆ ನಾನು ಸಿದ್ಧನಿದ್ದೇನೆ ಎಂದು…

5 months ago

ಮೈ-ಬೆಂ ಹೆದ್ದಾರಿ |ರೂ.855 ಕೋಟಿ ಟೋಲ್‌ ಸಂಗ್ರಹ

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ ಸಂಗ್ರಹವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ…

5 months ago

ಸಾಮಾಜಿಕ ಬಹಿಷ್ಕಾರ : ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಲು ಆಗ್ರಹ

ಮಂಡ್ಯ : ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕದಡಿ ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ.ವಿಶೇಷ…

5 months ago

ಮಂಡ್ಯ | SSLC ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ : ಜಿ.ಪಂ.ಸಿಇಓ ನಂದಿನಿ

ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಫಲಿತಾಂಶ…

5 months ago