ಮಂಡ್ಯ

ಮಳವಳ್ಳಿ | ಚಾಲಕನ ಸಮಯ ಪ್ರಜ್ಞೆ : ತಪ್ಪಿದ ದುರಂತ

ಮಳವಳ್ಳಿ : ಹಲಗೂರಿನಿಂದ ಮುತ್ತತ್ತಿಗೆ ಹೋಗುವ ಮಾರ್ಗ ಮಧ್ಯೆ ಸಿಗುವ ಕೆಸರಕ್ಕಿ ಹಳ್ಳದ ತಿರುವಿನಲ್ಲಿ ಸಾರಿಗೆ ಬಸ್‌ವೊಂದರ ಬ್ರೇಕ್ ವಿಫಲವಾಗಿ ಚಾಲಕ ಜಯರಾಜ್ ಸಮಯ ಪ್ರಜ್ಞೆಯಿಂದ ಭಾರೀ…

11 months ago

ಮತ್ತೊಂದು ದಾಖಲೆ ಬರೆದ ಕೆಆರ್‌ಎಸ್‌ ಜಲಾಶಯ

ಮಂಡ್ಯ: ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂ ದಾಖಲೆಯ ಮೈಲಿಗಲ್ಲುಗಳನ್ನು ತಲುಪುತ್ತಿದೆ. ಅದೇ ರೀತಿ ಇದೀಗ ಕೆಆರ್‌ಎಸ್‌ ಅಣೆಕಟ್ಟೆ ಮತ್ತೊಂದು ದಾಖಲೆಯ…

11 months ago

ನ.25ರಿಂದ 27ರವರೆಗೆ ಶ್ರೀರಂಗನಾಥ ಸ್ವಾಮಿ ದೇವಾಲಯದಲ್ಲಿ ಸಹಸ್ರ ಕಳಶಾಭಿಷೇಕ ಮಹೋತ್ಸವ

ಮಂಡ್ಯ: ಇದೇ ನವೆಂಬರ್.25 ರಿಂದ 27ರವರೆಗೆ ಶ್ರೀ ರಂಗನಾಥಸ್ವಾಮಿ ಸಹಸ್ರ ಕಳಶಾಭಿಷೇಕ ಮಹೋತ್ಸವ ಕಾರ್ಯಕ್ರಮದ ನಡೆಯಲ್ಲಿದ್ದು, ಈ ಸಂಬಂಧ ಅಗತ್ಯ‌ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಶ್ರೀರಂಗಪಟ್ಟಣ ಶಾಸಕರಾದ…

11 months ago

ಬ್ರಿಟಿಷ್ ಸೈನ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು ಬಿರ್ಸಾ ಮುಂಡ: ಸಿಇಓ ನಂದಿನಿ

ಮಂಡ್ಯ: ಜಾರ್ಖಂಡ್‌ನ ಛೋಟಾ ನಾಗ್ಪುರ್ ಪ್ಲಾಟಿಯೊನಲ್ಲಿ ಜನಿಸಿದ ಒಬ್ಬ ಸಾಮಾನ್ಯ ಬುಡಕಟ್ಟು ಸಮುದಾಯದಲ್ಲಿ ಜನಿಸಿದ ಬಿರ್ಸಾ ಮುಂಡ ಅವರು ಬ್ರಿಟಿಷ್ ಸೈನ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು ಎಂದು ಜಿಲ್ಲಾ…

11 months ago

ತಿಮ್ಮಕ್ಕ ವೃಕ್ಷ ಪ್ರೀತಿ ಎಲ್ಲರಿಗೂ ಮಾದರಿ : ನಟಿ ಅಕ್ಷತಾ ಪಾಂಡಪುರ ಅವರ ಮನದಾಳದ ನುಡಿ

ಮೈಸೂರು : ಸಾಲುಮರದ ತಿಮ್ಮಕ್ಕ ನಮ್ಮ ಜೊತೆ ಭೌತಿಕವಾಗಿ ಇಲ್ಲವಾಗಿರಬಹುದು. ಆದರೆ, ಅವರು ಕೇವಲ ನಾನು, ನನ್ನ ಮಗಳು ಕಾಲ ಅಲ್ಲ ನಮ್ಮ ಮೊಮ್ಮಕ್ಕಳ ಪೀಳಿಗೆಯಲ್ಲೂ ಇರುತ್ತಾರೆ…

11 months ago

ಪುಟ್ಟಣ್ಣಯ್ಯ ಫೌಂಡೇಶ್‌ನ್‌ನಿಂದ ಉದ್ಯೋಗದ ಭರವಸೆ : ಸಂದರ್ಶನ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಪಾಂಡವಪುರ : ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…

11 months ago

ಸಾಲಭಾದೆ : ರೈತ ಆತ್ಮಹತ್ಯೆ

ಪಾಂಡವಪುರ : ಒಂದೆಡೆ ಸಾಲಗಾರರ ಕಾಟ, ಮತ್ತೊಂದೆಡೆ ಬೆಳೆ ನಷ್ಟದಿಂದ ಕಂಗಾಲಾದ ರೈತ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೇವಿನಕುಪ್ಪೆ ಗ್ರಾಮದಲ್ಲಿ…

11 months ago

ಅಕ್ರಮ ಮದ್ಯ, ಗಾಂಜಾ, ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಿ : ಜಿಲ್ಲಾಧಿಕಾರಿ ನಿರ್ದೇಶನ

ಮಂಡ್ಯ : ಜಿಲ್ಲೆಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು…

11 months ago

ಕಾನೂನು ಸೇವೆಗಳ ಪ್ರಾಧಿಕಾರ ಕುರಿತು ಸಾರ್ವಜನಿಕರಿಗೆ ತಿಳಿಯಬೇಕು: ಸುಬ್ರಹ್ಮಣ್ಯ ಜಿ.ಎನ್

ಮಂಡ್ಯ: ದುರ್ಬಲ ವರ್ಗದ ಸಾರ್ವಜನಿಕರಿಗೆ ಉಚಿತವಾಗಿ ಕಾನೂನು ಸೇವೆಗಳನ್ನು ಕೊಡುವ ವ್ಯವಸ್ಥೆ ಜಾರಿಯಲ್ಲಿದ್ದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕುರಿತಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಪ್ರಧಾನ…

11 months ago

ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ 142 ಮನೆಗಳು ನಿರ್ಮಾಣ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ 167 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು ಇಲ್ಲಿಯವರೆಗೆ 142 ಮನೆಗಳನ್ನು ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.…

11 months ago