ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ…
ಮಂಡ್ಯ : ವಿಜ್ಞಾನ ಬೆಳೆದಂತೆ ಮೌಡ್ಯತೆಯು ಹೆಚ್ಚುತ್ತಿರುವುದು ಸೋಜಿಗವೇ ಸರಿ. ಇದು ಅಪಾಯಕಾರಿ ಬೆಳವಣಿಗೆ. ಜನರು ಮೌಡ್ಯತೆಯನ್ನು ಧಿಕ್ಕರಿಸಬೇಕು. ಜಗತ್ತಿಗೆ ಜ್ಞಾನದ ಸಂಕೇತ ನೀಡಿದ ಬುದ್ಧತತ್ವವನ್ನು ಪಾಲಿಸಬೇಕು…
ಶ್ರೀರಂಗಪಟ್ಟಣ: ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲಾ ವಿತರಣಾ ನಾಲೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ತಿಳಿಸಿದರು. ಪಟ್ಟಣದ…
ಮಂಡ್ಯ: ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದಿದ್ದ ಸೈನಿಕ ರಾಘವೇಂದ್ರ ರಕ್ಷಣಾ ಇಲಾಖೆ ಸೇನಾಧಿಕಾರಿಗಳ ತುರ್ತು ಕರೆ ಮೇರೆಗೆ ಕರ್ತವ್ಯಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಅಭಿನಂದಿಸಿ,…
ಮಂಡ್ಯ : ಕೆಆರ್‌ಎಸ್ ಉದ್ಯಾನವನದಲ್ಲಿ ಯುದ್ಧದ ಸೈರನ್ ಮೊಳಗಿತು... ಬಾಂಬುಗಳು ಸಿಡಿದವು...ಕೆಆರ್‌ಎಸ್‌ನಲ್ಲಿ ಬೋಟ್‌ಗಳು ಮುಳುಗಿದವು.. ರಕ್ಷಣೆಗೆ ಸೈನಿಕರು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಧಾವಿಸಿದರು. ಗಾಯಗೊಂಡವರನ್ನು ಪತ್ತೆ…
ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟವು 93 ಅಡಿಗಿಂತಲೂ ಕಡಿಮೆಯಾಗಿದೆ. ಈ ವರ್ಷ ಮೇ ಆರಂಭದಲ್ಲೇ ಕಟ್ಟೆಯ ನೀರಿನ ಮಟ್ಟವು 93 ಅಡಿಗೆ ಕುಸಿದಿದೆ.…
ಹಲಗೂರು: ವೃದ್ಧೆಯೊಬ್ಬರ ಗಮನ ಬೇರೆಡೆಗೆ ಸೆಳೆದು, 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಹಲಗೂರಿನ ಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ಕೆಂಪೇಗೌಡ…
ಮಳವಳ್ಳಿ: ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಆ ಖ್ಯಾತಿಗೆ ತಕ್ಕಂತೆ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಜಯಭೇರಿ ಬಾರಿಸಿ ಜಿಲ್ಲಾ…
ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಐದು ಮಂದಿಯ ಗುಂಪು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಉದಯಗಿರಿ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.…
ಮಂಡ್ಯ: ರಾಜ್ಯದಲ್ಲಿನ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ 27ರಂದು ಅರ್ನಿಧಿಷ್ಟ ಕಾಲ ಮುಷ್ಕರ ನಡೆಸಲಾಗುವುದು ಎಂದು…