ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಅಸುನೀಗಿರುವ ಘಟನೆ ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ.…
ಪ್ರಶಾಂತ್ ಎನ್.ಮಲ್ಲಿಕ್ ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅವ್ವೆಹಳ್ಳಿಯಲ್ಲಿ ತರಗಲೆಗೆ ಬೆಂಕಿ ಹಚ್ಚುವಾಗ ಹಾವು ಕಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟ ವ್ಯಕ್ತಿಯನ್ನು…
ಪಾಂಡವಪುರ : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರ ಸಲ್ಲಿಸಿದ್ದ ಅರ್ಜಿಗೆ 30 ದಿನದೊಳಗೆ ಮಾಹಿತಿ ನೀಡದ ಇಲ್ಲಿನ ತಹಶೀಲ್ದಾರ್ ಎಸ್.ಸಂತೋಷ್ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 25…
ಮಂಡ್ಯ: ಟ್ರಾಕ್ಟರ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಕೆಇಬಿ ಕಚೇರಿ ಮುಂಭಾಗ ಮಂಗಳವಾರ ನಡೆದಿದೆ. ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಕುಮಾರ (48)…
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿ ರೈತನೊಬ್ಬ ದರ ಕುಸಿತದಿಂದ ಕಂಗಾಲಾಗಿ ಕ್ಯಾಪ್ಸಿಕಂ ಗಿಡಗಳನ್ನು ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ. ಕೃಷಿ ಮಾರುಕಟ್ಟೆಯಲ್ಲಿ ತರಕಾರಿ…
ಮಂಡ್ಯ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಬೆಲೆ ಏರಿಕೆ ಹೆಚ್ಚಾಗಿದ್ದು, ಇದ್ದರಿಂದ ಸಾರ್ವಜನಿಕರು ತತ್ತರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಖಂಡಿಸಿ ಏಪ್ರಿಲ್ 2ರಂದು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ…
ಮಂಡ್ಯ: ಐಪಿಎಲ್ ಬೆಟ್ಟಿಂಗ್, ಆನ್‌ಲೈನ್ ಗೇಮ್ ನಿಷೇಧಕ್ಕೆ ಒತ್ತಾಯಿಸಿ ನಗರದಲ್ಲಿ ಸೋಮವಾರ ರೈತ ಸಂಘ ಏಕೀಕರಣ ಸಮಿತಿಯ ಕಾರ್ಯಕರ್ತರು ಪ್ರತಿಭಟಿಸಿದರು. ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ…
ಶ್ರೀನಿವಾಸ್ ಕೆ.ಆರ್ ಪೇಟೆ ಕೆ.ಆರ್.ಪೇಟೆ: ಜಾನುವಾರುಗಳಿಗೆ ಜೋಳದಕಡ್ಡಿ ಕಟಿಂಗ್ ಮಾಡುವಾಗ ರೈತನ ಎಡಗೈ ಯಂತ್ರಕ್ಕೆ ಸಿಲುಕಿ ತುಂಡಾಗಿರುವ ಘಟನೆ ತಾಲ್ಲೂಕಿನ ಬೋಳಮಾರನಹಳ್ಳಿ ಗ್ರಾಮದಲ್ಲಿ ಶನಿವಾರ (ಮಾ.29) ನಡೆದಿದೆ…
ಸಭೆಯಲ್ಲಿ ವಿ.ಅನ್ಬುಕುಮಾರ್ ಸೂಚನೆ ಮಂಡ್ಯ : ಜಿಲ್ಲೆಯಲ್ಲಿರುವ ಕೆರೆಕಟ್ಟೆಗಳನ್ನು ಯಾರೂ ಅತಿಕ್ರಮಣ ಮಾಡದಂತೆ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚನೆ…
ಸೂಕ್ತ ಕ್ರಮಕ್ಕೆ ಹಿಂದೂಜಾಗರಣ ವೇದಿಕೆ ಕಾರ್ಯಕರ್ತರ ಮನವಿ ಶ್ರೀರಂಗಪಟ್ಟಣ: ಪಟ್ಟಣದ ಸ್ನಾನಘಟ್ಟ ಕಾವೇರಿ ನದಿ ತೀರ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ ಕಾರ್ಯ ನಡೆಸಿ, ಕಾವೇರಿ ನದಿ…