Mysore
25
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

ಮಂಡ್ಯ

Homeಮಂಡ್ಯ

ಬುಡಕಟ್ಟು ಜನರು ವಾಸವಿರುವ ಹಳ್ಳಿಯ ಸಮಗ್ರ ಅಭಿವೃದ್ಧಿ 18 ಇಲಾಖೆಗಳಿಂದ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮ ಅನುಷ್ಠಾನ ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಕೌಶಲ್ಯಾಭಿವೃದ್ಧಿ ಸೇರಿ ಇನ್ನೂ ಅನೇಕ ಕಾರ್ಯಕ್ರಮ ಹೊಸದಿಲ್ಲಿ: ಬುಡಕಟ್ಟು ಸಮುದಾಯದ ಜನರನ್ನು …

ಮಂಡ್ಯ: ರಾಜ್ಯದಲ್ಲಿ ದೇವಾಲಯ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ ಎಂದು ಶಿಲ್ಪಿ ಅರುಣ್‌  ಯೋಗಿರಾಜ್‌ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಗೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು …

ಮಂಡ್ಯ: ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಹೇಳಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಂವಿಧಾನ ಓದು …

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಬಹುಕಾಲದ ಕನಸಾಗಿದ್ದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂಲದಿಂದ ಪರಿಹಾರ ಒದಗಿಸಬೇಕೆಂಬ ಮಹತ್ವಕಾಂಕ್ಷಿ ಉದ್ದೇಶಕ್ಕೆ ಸಚಿವ ಸಂಪುಟ ಅಸ್ತು ಅಂದಿದೆ. ಜಿಲ್ಲೆಯಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪನೆಗೆ ಸಚಿವ …

ಕೆ.ಆರ್. ಪೇಟೆ: ಇಲ್ಲಿನ ನಗರ ಬಸ್ ನಿಲ್ದಾಣಕ್ಕೆ ರಾಜ್ಯಾ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ದಿಢೀರ್ ಭೇಟಿ ನೀಡಿ ಸ್ಥಳ ಹಾಗೂ ಮಹಿಳಾ ವಿಶ್ರಾಂತಿ ಕೊಠಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಮಹಿಳಾ ಆಯೋಗದ ಅಧ್ಯಕ್ಷೆ, ಕೆ.ಆರ್.ಪೇಟೆ ಬಸ್ …

ಮಂಡ್ಯ: ಮಹಿಳೆಯರು ತಮ್ಮ ವಿರುದ್ಧ ಅನ್ಯಾಯ ನಡೆದ ಸಂದರ್ಭದಲ್ಲಿ ಯಾವ ಭಯವು ಇಲ್ಲದೆ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸುವ ಧೈರ್ಯ ಬೆಳಸಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿದರು. ಕೆ.ಆರ್.ಪೇಟೆ ತಾಲ್ಲೂಕು ಗುರುಭವನದಲ್ಲಿ ಕ್ಯಾಲೆಂಡರ್ ಬಿಡುಗಡೆ …

ಮಂಡ್ಯ: ಮಂಡ್ಯದಲ್ಲಿ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕೇನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ. ರಾಜ್ಯದಲ್ಲಿ ಮೈಸೂರು ಕಂದಾಯ ವಿಭಾಗದಲ್ಲಿ ಯಾವುದೇ ಕೃಷಿ ಆಧಾರಿತ ವಿಶ್ವವಿದ್ಯಾಲಯಗಳು ಇರದೇ ಇರುವುದರಿಂದ ಪ್ರಸ್ತುತ ಸಮಯದಲ್ಲಿ ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ …

ಮಂಡ್ಯ: ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲೆಗೆ ಒದಗಿಸುವುದು ಜನತಾ ದರ್ಶನದ ಉದ್ದೇಶವಾಗಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು. ಇಂದು ಹಳೇ ಬೂದನೂರು ಗ್ರಾಮದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ಈ ಹಿಂದೆ ಬಸರಾಳು, ಕೆರಗೋಡು …

ಮಂಡ್ಯ:  ಇಂದಿನಿಂದ ಜಿಲ್ಲೆಯಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ  ಪ್ರಾರಂಭವಾಗಿದೆ. ಮಂಡ್ಯ ಎ.ಪಿ.ಎಂ.ಸಿ ಆವರಣ, ಕೆ.ಆರ್ ಪೇಟೆ ಎ.ಪಿ.ಎಂ.ಸಿ ಆವರಣ ಕಿಕ್ಕೇರಿ, ಎ.ಪಿ.ಎಂ.ಸಿ ಆವರಣ ಮದ್ದೂರು, ಸಂತೆ ಮೈದಾನ ಕೊಪ್ಪ, ಎ.ಪಿ.ಎಂ.ಸಿ ಆವರಣ ಮಳವಳ್ಳಿ, ರಾಜ್ಯ ಉಗ್ರಾಣ …

ಶ್ರೀರಂಗಪಟ್ಟಣ: ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ಮಾರಮ್ಮ ದೇವಾಲಯಕ್ಕೆ ನಟ ದರ್ಶನ್ ಬುಧವಾರ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದರು. ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್‌, ಶಾಸಕ ದರ್ಶನ್‌ ಪುಟ್ಟಣ್ಣಯ್ಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ದರ್ಶನ್ ದೇವಿ ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. …

Stay Connected​
error: Content is protected !!