Mysore
27
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

ಮಂಡ್ಯ

Homeಮಂಡ್ಯ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಅತಿಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮ ಹೆಮ್ಮೆ. ದಿಟ್ಟತನ, ಔದಾರ್ಯ, ಆತಿಥ್ಯ, ಮತೀಯ ಬಾಂಧವ್ಯ, ಸ್ನೇಹ …

ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ. …

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿದ್ದು,  ಇದರಲ್ಲಿ  ಸುಮಾರು 157 ಕಲಾತಂಡಗಳು ಭಾಗವಹಿಸಿ ಸಮ್ಮೇಳನಕ್ಕೆ ಮೆರಗು ತಂದಿವೆ. 87ನೇ ನುಡಿ ಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರನ್ನು ಅರಮನೆ ದರ್ಬಾರ್‌ ಸಿಂಹಾಸನವನ್ನೊಳಗೊಂಡ ವಿಶೇಷ ರಥದ ಮೂಲಕ ಮೆರವಣಿಗೆ ನೆರವೇರಿಸಲಾಗಿದೆ. …

  ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಅವರು ಇಂದು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ …

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ …

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ ನಡೆಯುವ‌ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ನಗರದ ಪ್ರಮುಖ ವೃತ್ತಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದ್ದು, ಇಡೀ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ನಗರದ ಸಂಜಯ ವೃತ್ತದಲ್ಲಿ ಚಾಲನೆ …

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ ಆಗಮಿಸಿದ ಸಮ್ಮೇಳನದ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪ ಅವರನ್ನು ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಸಚಿವ ಎನ್.ಚಲುವರಾಯಸ್ವಾಮಿ ಅವರು ಆತ್ಮೀಯವಾಗಿ ಬರ …

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು, ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಜನರಿಗೆ ಉಪಾಹಾರ ಹಾಗೂ ಊಟ ನೀಡಲು …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಾಳೆಯಿಂದ ಆರಂಭವಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರು ಹಾಗೂ ಮೈಸೂರಿನಿಂದ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದ್ದು, ಬಸ್‌ ನಿಲ್ದಾಣಗಳಿಂದ ಪ್ರತಿ …

Stay Connected​
error: Content is protected !!