Mysore
25
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಮಂಡ್ಯ

Homeಮಂಡ್ಯ

ಕೃಷ್ಣರಾಜಪೇಟೆ: ಮಂಡ್ಯ ನಗರದಲ್ಲಿ 3೦ ವರ್ಷಗಳ ನಂತರ ನಡೆಯುತ್ತಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರೈತರು, ಮಹಿಳೆಯರು ಹಾಗೂ ಯುವಜನರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ನುಡಿಹಬ್ಬವನ್ನು ಯಶಸ್ವಿಗೊಳಿಸಿ ಇತಿಹಾಸ ನಿರ್ಮಿಸಬೇಕು ಎಂದು ರಾಜ್ಯದ ಕೃಷಿ ಹಾಗೂ …

ಮಂಡ್ಯ: ಈ ಬಾರಿ ವಿನೂತನವಾಗಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೊಂದಣಿಯನ್ನು ಆನ್ ಲೈನ್ ಮೂಲಕ ಮಾಡಲಾಗುತ್ತಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ಶನಿವಾರ ಕೆ.ಆರ್.ಎಸ್ ನ ರಾಯಲ್ ಆರ್ಕಿಡ್ ನಲ್ಲಿ ನೊಂದಣಿ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಂದು ಸಮ್ಮೇಳನದ ಪ್ರತಿನಿಧಿಗಳ ಆನ್‌ಲೈನ್‌ ನೋಂದಣಿಗೆ ಚಾಲನೆ ದೊರೆತಿದೆ. ಇಂದು ಕೆಆರ್‌ಎಸ್‌ ಬೃಂದಾವನದಲ್ಲಿರುವ ಹೋಟೆಲ್‌ವೊಂದರಲ್ಲಿ ಸಚಿವ ಚಲುವರಾಯಸ್ವಾಮಿ ಅವರು, ಆನ್‌ಲೈನ್‌ ನೋಂದಣಿಗೆ ಚಾಲನೆ ನೀಡಿದರು. ಸಾಹಿತ್ಯ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಈ ಬಾರಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಆರಂಭಕ್ಕೂ ಮುನ್ನ ವಿಚಾರ ಸಂಕಿರಣದ ವಿವಾದ ಸೃಷ್ಟಿಯಾಗಿದೆ. ಬರುವ ಡಿಸೆಂಬರ್.‌20ರಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈಗಾಗಲೇ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ ಸಭೆ ನಡೆದಿದ್ದು, ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು  ಡಿ.20,21 ಮತ್ತು 22ರಂದು ಜಿಲ್ಲೆಯಲ್ಲಿ ನಡೆಯಲಿದ್ದು, ಈ ಸಂಬಂಧ ಸಮ್ಮೇಳನ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲಿಸಿದರು. ಜಿಲ್ಲೆಗೆ ಸಾಹಿತ್ಯ ಸಮ್ಮೇಳನ ಒದಗಿ ಬಂದಿರುವುದು ಸಂತೋಷದ ವಿಷಯ. ಆದರೆ ಸಮ್ಮೇಳನ ನಡೆಯುವ …

ಮಂಡ್ಯ: ಜಿಲ್ಲೆಯ ಪರಿಶಿಷ್ಟ ಜಾತಿ ವರ್ಗದ ಜನರಿಗೆ ಇರುವ ಸಮಸ್ಯೆಗಳು ಮತ್ತು ಪರಿಹಾರಗಳ ಸಂಬಂಧ ಮೊದಲ ಜಿಲ್ಲಾ ಮಟ್ಟದ ಮೂಲ ಭಾರತೀಯರ ಪ್ರಥಮ ದುಂಡು ಮೇಜಿನ ಸಭೆಯ ಪೂರ್ವಭಾವಿ ಸಭೆಯನ್ನು ನವೆಂಬರ್.19ರ ಬೆಳಿಗ್ಗೆ 11 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದೆ …

ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭಾವಿಸಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣವಾಗಿದೆ. ಈ ಘಟನೆ ಮಂಡ್ಯ ಹೊರವಲಯದ ಎಕ್ಸ್‌ಪ್ರೆಸ್‌ ಹೈವೈನಲ್ಲಿ  ಶನಿವಾರ ನಡೆದಿದ್ದು, ಎರಡು ಲಾರಿಗಳ ನಡುವಿನ ರಭಸಕ್ಕೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಲಾರಿ ಮುಂಭಾಗ …

ಮಂಡ್ಯ:ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಭರ್ತಿಮಾಡಲು ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ. ಗ್ರಾಮ ಪಂಚಾಯತಿಯ ಚುನಾವಣೆ ನಡೆಯುವ ವೇಳಾಪಟ್ಟಿ ನವೆಂಬರ್ 6 ರಂದು ಚುನಾವಣಾ …

ಮಂಡ್ಯ: ಜಿಲ್ಲೆಯಲ್ಲಿ 968 ಕೆರೆಗಳಿದ್ದು, 448 ಕೆರೆಗಳು ಮಾತ್ರ ಶೇ. 100% ರಷ್ಟು ತುಂಬಿದೆ. ಎಲ್ಲಾ ಕೆರೆಗಳು 15 ದಿನಗಳಲ್ಲಿ ತುಂಬಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಭು ಕುಮಾರ್  ಹೇಳಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ …

Stay Connected​
error: Content is protected !!