ತನಿಖೆ ಮಾಡಬೇಡಿ ಎನ್ನುವುದು ತುಘಲಕ್ ದರ್ಬಾರ್, ಸರ್ವಾಧಿಕಾರಿ ಧೋರಣೆ: ಪ್ರತಿಪಕ್ಷ ನಾಯಕ ಮಂಡ್ಯ: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು …
ತನಿಖೆ ಮಾಡಬೇಡಿ ಎನ್ನುವುದು ತುಘಲಕ್ ದರ್ಬಾರ್, ಸರ್ವಾಧಿಕಾರಿ ಧೋರಣೆ: ಪ್ರತಿಪಕ್ಷ ನಾಯಕ ಮಂಡ್ಯ: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್ 20, 21 ಮತ್ತು 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದೇ 100 ಎಕರೆ ವಿಶಾಲವಾದ ಸ್ಥಳವನ್ನು ಅಂತಿಮಗೊಳಿಸಲಾಗಿದೆ. ಸಮ್ಮೇಳನಕ್ಕೆ ಗುರುತಿಸಿರುವ ಅಮರಾವತಿ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಆರ್ಥಿಕ ಶಕ್ತಿಯಾದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ಸಂಕಷ್ಟ ಎದುರಾಗಿದೆ. ಕಬ್ಬು ಕಟಾವು ಮಾಡಲು ಕಾರ್ಮಿಕರ ಕೊರತೆ ಇರುವ ಕಾರಣ ಕಾರ್ಖಾನೆಗೆ ಸಮರ್ಕಪವಾಗಿ ಕಬ್ಬು ಪೂರೈಕೆಯಾಗುತ್ತಿಲ್ಲ. ಇದರ ಬೆನ್ನಲ್ಲೇ ಅವಧಿ ಮೀರಿದ ಕಬ್ಬು ಕಟಾವಾಗದೇ …
ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಟ್ರಾನ್ಸ್ ಫಾರ್ಮರ್ ತೊಂದರೆಯಿಂದ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯವಾಗಿತ್ತು. ಇಂದು ಹೊಸ ಟ್ರನ್ಸ್ ಫಾರ್ಮರ್ ಅಳವಡಿಸಿದ್ದು, ಕಬ್ಬು ಅರೆಯುವಿಕೆಯ ಕೆಲಸ ಪ್ರಾರಂಭವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಅವರು ತಿಳಿಸಿದ್ದಾರೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ರೈತರೊಂದಿಗೆ …
ಮೇಲುಕೋಟೆ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರು ಹೈರಾಣಾಗಿದ್ದಾರೆ. ಚಲುವರಾಯಸ್ವಾಮಿ ದೇವಾಲಯ ಕಲ್ಯಾಣಿ ಹಾಗೂ ಯೋಗಾನರಸಿಂಹಸ್ವಾಮಿ ಬೆಟ್ಟದ ಬಳಿ ತಿಂಡಿ-ತಿನಿಸು, ನೀರಿನ ಬಾಟೆಲ್ ಹಿಡಿದುಕೊಂಡಿರುವ ಪ್ರವಾಸಿಗರನ್ನು ಕಂಡರೆ ಕೋತಿಗಳು ಅಠಾತ್ ದಾಳಿ ನಡೆಸಿ …
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸಾವಿನ ನರ್ತನದ ನಡುವೆಯೇ ಝೀಕಾ ವೈರಸ್ ಕಾಟ ಶುರುವಾಗಿದ್ದು, ಇಂದು ಮೊದಲ ಸಾವಾಗಿದೆ. ಶಿವಮೊಗ್ಗದಲ್ಲಿ 74 ವರ್ಷದ ವೃದ್ಧರೋರ್ವರು ಝೀಕಾ ವೈರಸ್ ಗುಣಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಬಳಿಕ ವೃದ್ಧನನ್ನು ಮನೆಗೆ ಕಳುಹಿಸಲಾಗಿತ್ತು. …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅಂತರ್ಜಲ ಪ್ರಮಾಣ ಹೆಚ್ಚುತ್ತಿದ್ದು, ಮುಂದೆ ಹೆಚ್ಚಿನ ಅನಾಹುತ ಆಗುವ ಆತಂಕ ಎದುರಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ಹೆಚ್ಚುತ್ತಿರುವ ಪರಿಣಾಮ ಅಂತರ್ಜಲ ಪಾತಾಳ ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಆತಂಕ ಮನೆಮಾಡಿದ್ದು, ಮುಂದಿನ …
ಮಂಡ್ಯ: ಜನಪರ ಕೆಲಸ ಮಾಡುತ್ತಾ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಚು ರೂಪಿಸಿ ಹಗರಣವಲ್ಲದ ವಿಚಾರವನ್ನು ಮುಂದೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಹೂಡಿರುವ ಬಿಜೆಪಿ - ಜೆಡಿಎಸ್ ನಾಯಕರ ಎಲ್ಲಾ ಹಗರಣವನ್ನು ಕಾನೂನು ಬದ್ಧವಾಗಿ ಬಯಲು …
ಮಂಡ್ಯ: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ-ಜೆಡಿಎಸ್ ಪಕ್ಷಗಳು ಪ್ರತಿಭಟನೆ ನಡೆಸುತ್ತಿದೆ. ಇತ್ತ ರಾಜ್ಯಪಾಲರು ಸಿಎಂ ವಿರುದ್ಧ ಪ್ರಶಿಕ್ಯೂಷನ್ ಹೊರಡಿಸಿದ್ದು, ಈ ಎಲ್ಲದರ ವಿರುದ್ಧವಾಗಿ ಇಂದು (ಆ.19) ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. …
ಮಂಡ್ಯ: ವೃತ್ತಿಪರ ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ ಮತ್ತು ಸ್ಪಂದನ ಆಸ್ಪತ್ರೆಯ ಸಹಯೋಗದೊಂದಿಗೆ 185ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಕಾರ್ಯಕ್ರಮ ಮಂಡ್ಯದ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ …