ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಗೊಂಡಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್ ಎಸ್ ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಕೊಡಗಿನಲ್ಲಿ ದಿನವಿಡೀ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ೧೦೧೨೪ ಕ್ಯುಸೆಕ್ ನೀರು ಹರಿದು ಬರುತ್ತಿದೆ. …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಗೊಂಡಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್ ಎಸ್ ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಕೊಡಗಿನಲ್ಲಿ ದಿನವಿಡೀ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ೧೦೧೨೪ ಕ್ಯುಸೆಕ್ ನೀರು ಹರಿದು ಬರುತ್ತಿದೆ. …
ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯಿಂದ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …
ಮಂಡ್ಯ: ತಮಗೆ ಕೇಂದ್ರದಲ್ಲಿ ಕೃಷಿ ಖಾತೆ ಕೈತಪ್ಪಿದ್ದಕ್ಕೆ ಜೆಡಿಎಸ್ ರಾಜ್ಯಾದ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಭಾನುವಾರ(ಜು.15)ಪಾಂಡವಪುರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ತಮಗೆ ಕೃಷಿ ಖಾತೆ ಸಿಗದೆ ಇರುವ ನೋವು ಹೊರಹಾಕಿ, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ …
ಮಂಡ್ಯ: ಹೊಳಲು ವೃತ್ತ- ಹೊಳಲು ಗ್ರಾಮದಿಂದ ಪಾಂಡವಪುರ ತಾಲ್ಲೂಕಿನ ಜಕ್ಕನಹಳ್ಳಿವರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭಾನುವಾರ ರಸ್ತೆ ಪರಿಶೀಲನೆ ಮಾಡಿದರು. ಈ ವೇಳೆ ದುದ್ದದಲ್ಲಿ ಮಾತನಾಡಿದ ಅವರು, ಮಂಡ್ಯದಿಂದ ಶ್ರವಣಬೆಳಗೊಳ ಮಾರ್ಗವನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡುವ ಸಂಬಂಧ ಯೋಜನೆ …
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕೆಲವು ರಸ್ತೆಗಳು ಗುಂಡಿ ಬಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಅವುಗಳ ದುರಸ್ತಿ ಪಡಿಸಿ ರಸ್ತೆಗಳ ಅಭಿವೃದ್ಧಿಗೆ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಅವರು ಇಂದು ಮಂಡ್ಯ …
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಬೆಲೆ ಏರಿಕೆ ಬೆನ್ನಲ್ಲೇ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನೂ ಕೂಡ …
ಮಂಡ್ಯ: ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ …
ಮಂಡ್ಯ : ಮುಡಾ ಹಗರಣ ವಿಚಾರವಾಗಿ ನಡೆದಿರುವ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಿಎಂ ಹೆಸರೇಳಿದ್ರೆ ಸರಿ ಹೋಗುತ್ತದೆ ಎಂದು ಬಿಜೆಪಿಯವರು ಅಂದುಕೊಂಡಿದ್ದಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು. ಮುಡಾ ಹಗರಣ ವಿಚಾರವಾಗಿ ವಿಪಕ್ಷಗಳು ಸಿಎಂ ವಿರುದ್ಧ ಆರೋಪ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ …
ಮಂಡ್ಯ: ಸೌಲಭ್ಯ ಕೊಟ್ಟರೂ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ಕೆಲ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಮಕ್ಕಳ ಕಲಿಕಾ ಮಟ್ಟ ಕೆಳ ಹಂತಕ್ಕೆ ತಲುಪಿದೆ ಎಂದು ಶಾಸಕ ರವಿಕುಮಾರ್ ಗಣಿಗ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ನಡೆದ ಕೆಡಿಪಿ …
ಮಂಡ್ಯ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತಾ ಸಮಾವೇಶವನ್ನು ಪಾಂಡವಪುರದ ಪಟ್ಟಣದಲ್ಲಿ ಆಯೋಜನೆ ಮಾಡಲಾಗಿತ್ತು. ಹೀಗಾಗಿ ಈ ಕ್ಷೇತ್ರದ ಮತದಾರರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಿದ್ದರು. ಪಾಂಡವಪುರ ಕ್ರೀಡಾಂಗಣ ಸಮೀಪ ಬೃಹತ್ ವೇದಿಕೆ ನಿರ್ಮಿಸಿದ್ರೆ, ವೇದಿಕೆ …