Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮಂಡ್ಯ

Homeಮಂಡ್ಯ

ಶ್ರೀರಂಗಪಟ್ಟಣ : ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕಾರೇಕುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಯೋಗೇಶ್ (34) ನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ಬಣ್ಣದ ಕೆಲಸ ಮಾಡಿಕೊಂಡಿದ್ದ ಯೋಗೇಶ್‌ನನ್ನು ಶುಕ್ರವಾರ ತಡರಾತ್ರಿ ವೇಳೆ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. …

  ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಹೋಬಳಿಯ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ಅರಣ್ಯ ಸಮೀಪದಲ್ಲಿ ದನ, ಕುರಿಗಳನ್ನು ಮೇಯಿಸುತ್ತಿದ್ದ ರೈತರೊಬ್ಬರಿಗೆ ಚಿರತೆಯು ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಜೆ ನಡೆದಿದೆ. ದೊಡ್ಡಗಾಡಿಗನಹಳ್ಳಿ ಗ್ರಾಮದ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ರೈತ ವೆಂಕಟೇಶ್ …

ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್‌ ಎಂಬುವವರು ಇಂದು ( ಡಿಸೆಂಬರ್‌ 2 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್‌ ನೇಣು ಬಿಗಿದುಕೊಂಡು ಕೊನೆಯುಸಿರೆಳೆದಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಟರಾಜ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ …

ಮಂಡ್ಯ: ಕುಡಿದ ನಶೆಯಲ್ಲಿ ಇಬ್ಬರು ಯುವಕರ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬುಯ್ಯನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹಾಡುಹಗಲೇ ಈ ಭೀಕರ ಹತ್ಯೆ ನಡೆದಿದ್ದು, ಚಂದನ್ (23) ಮೃತ‌ ದುರ್ದೈವಿಯಾಗಿದ್ದು ನಾಗರಾಜ್ (26) ಕೊಲೆ ಆರೋಪಿಯಾಗಿದ್ದಾನೆ. …

ಪಾಂಡವಪುರ : ಸಾಲ ಬಾಧೆ ತಾಳಲಾರದೆ ರೈತನೋರ್ವ ಮನೆಯ ಸೂರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ. ಕ್ಯಾತನಹಳ್ಳಿ ಗ್ರಾಮದ ಕೃಷ್ಣೇಗೌಡ ಅವರ ಪುತ್ರ ಕೆ. ಉಮೇಶ್ (೪೫) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಮೃತ ಕೆ.ಉಮೇಶ್ ಕ್ಯಾತನಹಳ್ಳಿ …

ಮೇಲುಕೋಟೆ: ಅಷ್ಠತೀರ್ಥೋತ್ಸವದ ವೇಳೆ ಯಾದವತೀರ್ಥದ ಸಮೀಪ ಜೇನುಕಲ್ಲು ಮಂಟಿ ಬಳಿ ಹೆಜ್ಜೇನುದಾಳಿ ಮಾಡಿದ ಪರಿಣಾಮ ಭಕ್ತರು ಆತಂಕದಿಂದ ದೌಡಾಯಿಸಿದ ಘಟನೆ ನಡೆದಿದೆ. ಉತ್ಸವದಲ್ಲಿ ಭಾಗಿಯಾಗಿದ್ದ ಭಕ್ತರೊಬ್ಬರು ಜೇನುಕಟ್ಟಿರುವುದನ್ನು ಗಮನಿಸದೆ ಕರ್ಪೂರ ಹಚ್ಚಿದ ಪರಿಣಾಮ ಹೊಗೆಗೆ ಜೇನು ಚದುರಿದೆ. ರಾಜ್ಯ ಮತ್ತು ಆಂದ್ರಪ್ರದೇಶದ …

ಮಂಡ್ಯ : ರಾತ್ರಿ ಸುರಿದ ಧಾರಕಾರ ಮಳೆಗೆ ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದ ವಿಶ್ವೇಶ್ವರಯ್ಯ ನಾಲಾ ಸುರಂಗದಲ್ಲಿ ಭೂ ಕುಸಿತವಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಮಧ್ಯ ಭಾಗದಲ್ಲಿ ಸುರಂಗ ಹಾದು ಹೋಗಿದ್ದು, ಏಕಾಏಕಿ ನೂರು ಅಡಿ ಸುರಂಗ ಕುಸಿದಿದೆ. …

ಮಂಡ್ಯ : 15 ಸಾವಿರ ಬೆಲೆ ಬಾಳುವ ಜರ್ಮನ್ ಶೆಫರ್ಡ್ ತಳಿಯ ಸಾಕು ನಾಯಿಯನ್ನು ಚಿರತೆಯು ತಿಂದು ಹಾಕಿರುವ ಘಟನೆ ಕೆ ಆರ್‌ ಪೇಟೆ ತಾಲ್ಲೂಕಿನ ಕಸಬಾ ಹೋಬಳಿಯ ಮೊಸಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ನಾಗರಾಜು ಎಂಬುವರ ಮನೆ ಪಕ್ಕದಲ್ಲಿರುವ …

ಮಂಡ್ಯ : ಮಂಡ್ಯದಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯ ಗುರುತನ್ನು ಅಧಿಕಾರಿಗಳು ಪತ್ತೆಹಚ್ಚಬೇಕಿದ್ದು, ಸೋಮವಾರ ತಡರಾತ್ರಿ ಮಂಡ್ಯ ನಗರ …

ಮಂಡ್ಯ : ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯಲು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು …

Stay Connected​
error: Content is protected !!