ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಕೃಷ್ಣೇಗೌಡ (೬೨) ಹತ್ಯೆಗೀಡಾದ ವ್ಯಕ್ತಿ. ಅದೇ ಗ್ರಾಮದ ರಾಜು …
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಕೃಷ್ಣೇಗೌಡ (೬೨) ಹತ್ಯೆಗೀಡಾದ ವ್ಯಕ್ತಿ. ಅದೇ ಗ್ರಾಮದ ರಾಜು …
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ …
ಮಳವಳ್ಳಿ : ಪ್ಲಾಸ್ಟಿಕ್ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯ ಕೊದೆನು ಕೊಪ್ಪಲು ಗ್ರಾಮದ ಸಮೀಪವಿರುವ ರೈಸ್ ಮಿಲ್ ಪಕ್ಕದ ಎಂ.ಎಂ ಪ್ಲಾಸ್ಟಿಕ್ …
ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಡ್ಯ ಎಸ್ಪಿ ಶೋಭಾರಾಣಿ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ನಗರದ ಶಾಂತಿನಗರದ ಸದ್ದಾಂ ಹುಸೇನ್ …
ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ ಕೊರತೆಯನ್ನು ಎದುರಿಸುತ್ತಿತ್ತು ಆದರೆ ಇಂದು ಬೇರೆ ದೇಶಗಳಿಗೆ ಭಾರತ ಆಹಾರ ರಫ್ತು ಮಾಡುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ …
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್ ಸಾವು ನೋವು ಸಂಭವಿಸಿಲ್ಲ. ಶ್ರೀರಂಗಪಟ್ಟಣ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರಂಜಿತ ಅವರು ಬೆಂಗಳೂರಿನ ತಾಯಿ ಮನೆಗೆ ಕಾರಿನಲ್ಲಿ ಹೋಗಿ ಗುರುವಾರ …
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಸುಮಾರು 26 ಅಡಿ …
ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ರಮೇಶ್(35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಮದ್ದೂರು ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ …
ವರದಿ: ಮುದ್ದುರವಿ ಮದ್ದೂರು ಮದ್ದೂರು: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಗ್ರಾಮದ ಬಸ್ ನಿಲ್ದಾಣದ ಬಳಿ ನಿಂತಿದ್ದ ಮಹಿಳೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ಬಂದ …
ಮದ್ದೂರು: ಪಟ್ಟಣದ ಪೇಟೆ ಬೀದಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು ಮಾಡಿದ್ದು, ಅಕ್ರಮ ಫುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲಾಯಿತು. ಇಂದು ಬೆಳಿಗ್ಗೆಯೇ ಕೊಳ್ಳಿ ವೃತ್ತದಲ್ಲಿ ಕಾರ್ಯಾಚರಣೆ ಆರಂಭಗೊಂಡು, ಪೇಟೆ ಬೀದಿಯಲ್ಲಿದ್ದ ಅಕ್ರಮ ಅಂಗಡಿಗಳು, ಸೀಟುಗಳು ಹಾಗೂ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲಾಯಿತು. ಈ …