Mysore
24
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

ಮಂಡ್ಯ

Homeಮಂಡ್ಯ

ಮೈಸೂರು : ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ. ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಈಕೆಯ ಪತಿ ಸೂರ್ಯ ಹೇಳಿದ್ದಾನೆ. ಕೆ.ಆರ್.ಆಸ್ಪತ್ರೆಗೆ ದರ್ಶಿನಿಯನ್ನು ದಾಖಲಿಸಿ …

ಮಂಡ್ಯ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ ಕೆಎಸ್ಆರ್ ಟಿಸಿ ಬಸ್ ಬಿದ್ದಿದ್ದು, ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮಾರೇಹಳ್ಳಿ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ತಲಕಾಡು ಕಡೆಯಿಂದ ಮಳವಳ್ಳಿ ಕಡೆಗೆ …

ಮಂಡ್ಯ : ಕೃಷಿ ಹಾಗೂ ಸಚಿವ ಎನ್. ಚೆಲುವರಾಯಸ್ವಾಮಿ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯ ನಗರದಲ್ಲಿ 'ಪೇಸಿಎಸ್' ಅಭಿಯಾನ' ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದರು. ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಸಚಿವ ಚಲುವರಾಯಸ್ವಾಮಿ ಭಾವಚಿತ್ರ ಇದ್ದ ಫ್ಲೆಕ್ಸ್ ಗೆ `ಪೇಸಿಎಸ್' ಅಭಿಯಾನದ …

ಮಂಡ್ಯ : ಮಂತ್ರಿ ಸ್ಥಾನ ಸ್ವೀಕಾರ ಮಾಡಿದಾಗಿನಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಒಂದಲ್ಲ ಒಂದು ವಿಚಾರಕ್ಕೆ ರಾಜಕೀಯ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‍ಗೆ …

ಮಂಡ್ಯ : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಐದೂವರೆ ವರ್ಷ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ.ಎ. ನಾಗಜ್ಯೋತಿ ತೀರ್ಪು ನೀಡಿದ್ದಾರೆ. ತಾಲ್ಲೂಕಿನ …

ಮಂಡ್ಯ : ರೈತನ ಜಮೀನಿಗೆ ಪರಿಹಾರ ಒದಗಿಸಲು ವಿಫಲವಾದ ಹಿನ್ನಲೆ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ಪಾಂಡವಪುರ ಉಪ ವಿಭಾಗಾಧಿಕಾರಿ ಕಚೇರಿ ಚರಾಸ್ತಿ ಜಪ್ತಿಗೆ ಆದೇಶ ನೀಡಿದೆ. ಈ ಹಿನ್ನಲೆ ರೈತರ ಸಹಕಾರದೊಂದಿಗೆ ಎಸಿ ಕಚೇರಿಗೆ ಆಗಮಿಸಿದ ಕೋರ್ಟ್ ಅಮೀನರು ನ್ಯಾಯಾಲಯದ ಆದೇಶವನ್ನು ಜಾರಿ …

ಮಂಡ್ಯ : ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಸಹಿ ಮಾಡಿ ಷಡ್ಯಂತ್ರ ರೂಪಿಸಿ ರಾಜ್ಯಪಾಲರಿಗೆ ಸುಳ್ಳು ದೂರು ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ರಿಕುಮಾರ್ …

ಮಂಡ್ಯ : ಕೆ.ಆರ್.ಎಸ್. ವ್ಯಾಪ್ತಿಯ ರೈತರ ಹಿತದೃಷ್ಟಿಟ್ಟುಕೊಂಡು ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವ ಸಂಬಂಧ 24 ಗಂಟೆ ಅವಧಿಯೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಕಾವೇರಿ ಸಭಾಂಗಣದಲ್ಲಿ …

ಮಂಡ್ಯ : ಕೃಷಿ ಇಲಾಖೆಯಲ್ಲಿ ವರ್ಗಾವಣೆಗೆ ಲಂಚಕ್ಕೆ ಒತ್ತಾಯಿಸಲಾಗಿದೆ ಎಂದು ಕೆಲ ಮಾಧ್ಯಮದಲ್ಲಿ ಮರು ಪ್ರಸಾರವಾಗಿರುವ ವರದಿ ಸತ್ಯಕ್ಕೆ ದೂರವಾಗಿದೆ. ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು, ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ ಎಂದು …

ಮಂಡ್ಯ : ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, …

Stay Connected​
error: Content is protected !!