Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ನೀಡಲಾಗುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಮೈಸೂರಿನ ಶಕ್ತಿಧಾಮ ಸಂಸ್ಥೆ ಸೇರಿದಂತೆ 10 ಜನಸಾಧಕರು ಆಯ್ಕೆಗೊಂಡಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಇಂದು ಸಂಜೆ 4:00ಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ …

ಸಿಗದ ಸೂಕ್ತ ಸಂಭಾವನೆ : ಅಸಮಾಧಾನ ಹೊರಹಾಕಿದ ಸ್ಥಳೀಯ ಕಲಾವಿದರು ಹೇಮಂತ್‌ಕುಮಾರ್  ಮಂಡ್ಯ: ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಎಂಬ ಗಾದೆ ಮಾತಿಗೆ ಅನ್ವರ್ಥವಾಗುವಂತೆ ಶ್ರೀರಂಗಪಟ್ಟಣ ದಸರಾದಲ್ಲಿ ಸ್ಥಳೀಯ ಜನಪದ ಕಲಾವಿದರಿಗೊಂದು, ಬೆಂಗಳೂರಿನಿಂದ ಬಂದ ಕಲಾವಿದರಿಗೊಂದು ರೀತಿಯ ಸಂಭಾವನೆ …

ಕೆ ಆರ್‌ ಪೇಟೆ : ತಮ್ಮ ಅಪ್ರಾಪ್ತ ಮಗಳನ್ನು ಗ್ರಾಮದ ಯುವಕ ಅಪಹರಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಬೂಕನಕೆರೆ ಹೋಬಳಿ ಬಿ.ಬಾಚಹಳ್ಳಿ ಗ್ರಾಮದ ರವಿ (47) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರು. …

ಮಂಡ್ಯ : ರಾಷ್ಟ್ರೀಯ ತನಿಖೆ ಸಂಸ್ಥೆ ದೇಶಾದ್ಯಂತ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಸಂಘಟನೆಗಳ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ ಬಳಿಕ ಮಂಡ್ಯದಲ್ಲೂ ಪೊಲೀಸರು ಪಿಎಫ್ ಐ ಸಂಘಟನೆ ಜಿಲ್ಲಾಧ್ಯಕ್ಷನ ಮನೆ ಮೇಲೆ ಬೆಳ್ಳಂ …

ಮಂಡ್ಯ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಇಂದು ಕಾರ್ಯನಿಮಿತ್ತವಾಗಿ ಹಲಗೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಸ್ತೆ ಸಮೀಪದ ಹೋಟೆಲ್‌ನಲ್ಲಿ ಚಿಬ್ಲು ಇಡ್ಲಿ ಸವಿದರು. ನಂತರ ಮಾತನಾಡಿದ ಅವರು ಎಷ್ಟೇ ಬಡವರು- ಶ್ರೀಮಂತರು ಬೇಧ ಭಾವವಿಲ್ಲದೆ ಸ್ವಾದಭರಿತ ಆಹಾರವನ್ನು ಒಟ್ಟಿಗೆ …

ಮಳವಳ್ಳಿ: ದೇವಸ್ಥಾನದ ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ನೀರಿನ ತೊಟ್ಟಿಯಲ್ಲಿ ನೀರು ತೆಗೆದುಕೊಳ್ಳುವ ವೇಳೆ ವಿದ್ಯುತ್ ಸ್ವರ್ಶಿಸಿ ಮೃತಪಟ್ಟ ಘಟನೆ ತಾಲ್ಲೂಕಿನ ದುಗ್ಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೂಲತಃ ತಮಿಳುನಾಡು ನಿವಾಸಿ ಗಣೇಶ್ (೨೨) ಮೃತಪಟ್ಟ ಕಾರ್ಮಿಕ. ಮೃತ ಗಣೇಶ ಹಾಗೂ …

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಶ್ರೀರಂಗಪಟ್ಟಣದಲ್ಲಿ ಸೆ. 28 ರಿಂದ ಅ.2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022 ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು. ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ …

ಮಂಡ್ಯ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳು ನೇಮಕವಾಗಿರುವುದು ಇಬ್ಬರ ನಡುವೆ ಮ್ಯೂಸಿಕ್ ಚೇರ್ ಆಟ ಆರಂಭವಾಗಿದೆ. ಡಿಡಿಪಿಯು ಹುದ್ದೆಗೆ ಉಮೇಶ್ ಹಾಗೂ ಮಂಜುನಾಥ್ ಪ್ರಸನ್ನ ಎಂಬುವರನ್ನು ಸರ್ಕಾರ ನೇಮಿಸಿ ಎಡವಟ್ಟು ಮಾಡಿದ್ದು, ಈ ಹಿನ್ನೆಲೆಯಲ್ಲಿ …

ಮೇಲುಕೋಟೆ: ಸಂಸದೆ ಸುಮಲತಾ ನಿಗದಿ ಮಾಡಿದ ದಿನ ನಾನು ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ಸನ್ನಿಧಿಯಲ್ಲಿ ದಾಖಲೆಗಳೊಂದಿಗೆ ಆಣೆಪ್ರಮಾಣಕ್ಕೆ ಬದ್ಧ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಸಂಸದರ ಪಂಥಾಹ್ವಾನ ಸ್ವೀಕರಿಸಿದ್ದಾರೆ. ಸೋಮವಾರ ಬೆಳಿಗ್ಗೆ ಚೆಲುವನಾರಾಯಣಸ್ವಾಮಿಗೆ ಪೂಜೆ ನೆರವೇರಿಸಿದ ಶಾಸಕರು ಸುದ್ದಿಗಾರರೊಂದಿಗೆ ಮಾತನಾಡಿ, ಸಂಸದೆ ಚುನಾವಣಾ …

ಮಂಡ್ಯ: ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ …

Stay Connected​
error: Content is protected !!