ಮಂಡ್ಯ: ಕಬ್ಬು ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಹಲವು ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಇಂದು ತೀವ್ರಗೊಳಿಸಲು ರೈತ ಸಂಘಟನೆಗಳು ಉದ್ದೇಶಿಸಿ, ಮಂಡ್ಯ ಬಂದ್ಗೆ ಕರೆ ನೀಡಿವೆ. ಬಂದ್ ಗೆ ವರ್ತಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ನಗರದ ಪೇಟೆ …
ಮಂಡ್ಯ: ಕಬ್ಬು ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಹಲವು ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಇಂದು ತೀವ್ರಗೊಳಿಸಲು ರೈತ ಸಂಘಟನೆಗಳು ಉದ್ದೇಶಿಸಿ, ಮಂಡ್ಯ ಬಂದ್ಗೆ ಕರೆ ನೀಡಿವೆ. ಬಂದ್ ಗೆ ವರ್ತಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ನಗರದ ಪೇಟೆ …
ಮಂಡ್ಯ ಜಿಲ್ಲೆ 180 ಕೆರೆ ತುಂಬಿಸಲು 454 ಕೋಟಿ ರೂ. ಸದ್ಯವೇ ಬಿಡುಗಡೆ: ಸಿಎಂ ಪಾಂಡವಪುರ: ಸರ್ಕಾರಿ ಸ್ವಾಮ್ಯದ ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯ 21 ಕೋಟಿ ರೂ. ಮೊತ್ತದ ಕಬ್ಬಿನ ಬಿಲ್ಲ ಮೊದಲನೆ ಕಂತನ್ನು ರೈತರಿಗೆ ಪಾವತಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ …
ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಮನವಿ ಪತ್ರ ರವಾನೆ ಮಳವಳ್ಳಿ : 1942 ರಲ್ಲಿ ಆರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ಬೀಳುವ ಹಂತದಲ್ಲಿದ್ದು, ಇದನ್ನು ದುರಸ್ತಿ ಪಡಿಸಿ ಶಿಕ್ಷಣ ಪಡೆಯಲು ನೆರವು ನೀಡುವಂತೆ ಒತ್ತಾಯಿಸಿ ಶಾಲಾ ಮಕ್ಕಳು ಮುಖ್ಯಮಂತ್ರಿ …
ಮೇಲುಕೋಟೆ: ಇಲ್ಲಿನ ಚೆಲುವನಾರಾಯಣಸ್ವಾಮಿ ಸಮೂಹ ದೇವಾಲಯಗಳಿಂದ ತ್ರೈಮಾಸಿಕ ಅವಧಿಯಲ್ಲಿ 42,02,955 ಲಕ್ಷ ರೂ. ಹುಂಡಿಕಾಣಿಕೆ ಸಂಗ್ರಹವಾಗಿದೆ. ಮಂಗಳವಾರ ಯೋಗನರಸಿಂಹಸ್ವಾಮಿ ಮತ್ತು ಬುಧವಾರ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಹುಂಡಿಗಳನ್ನು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಸಮಕ್ಷಮದಲ್ಲಿ ತೆರೆದು ಎಣಿಕೆ ಮಾಡಲಾಯಿತು. ಯೋಗಾನರಸಿಂಹಸ್ವಾಮಿ ಬೆಟ್ಟದ ದೇವಾಲಯದಲ್ಲಿ …
ಶ್ರೀರಂಗಪಟ್ಟಣ: ಪಟ್ಟಣದ ರಂಗನಾಥನಗರದಲ್ಲಿ ಸಾರ್ವಜನಿಕರ ಸೇವೆಗಾಗಿ ಕರ್ನಾಟಕ ಸರ್ಕಾರದ ವತಿಯಿಂದ ತೆರೆಯಲಾಗಿರುವ ನಮ್ಮ ಕ್ಲಿನಿಕ್‌ಅನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣ ಪ್ರದೇಶದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಾಗೂ ದುರ್ಬಲ ವರ್ಗದವರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು …
ಬೆಂಗಳೂರು: ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವಾಗ ಮೋಸ ಮಾಡಲಾಗುತ್ತಿದೆ ಎಂಬ ರೈತರ ದೂರು ಆಧರಿಸಿ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತರು ಬೆಳಗ್ಗೆ ಉತ್ತರ ಕರ್ನಾಟಕದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು.ಬೆಳಗಾವಿ ಜಿಲ್ಲೆಯ …
ನಾಗಮಂಗಲ: ಕಾರಿನ ಟೈರ್ ಸಿಡಿದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಎದುರು ಬದಿ ರಸ್ತೆಯಲ್ಲಿ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟು, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವ ರಸ್ತೆ ಮಧ್ಯೆ ಮೃತಪಟ್ಟಿರುವ ಧಾರುಣ ಘಟನೆ ತಾಲ್ಲೂಕಿನ ಎ.ನಾಗತಿಹಳ್ಳಿ …
ಶ್ರೀರಂಗಪಟ್ಟಣ: ತಾಲ್ಲೂಕಿನ ಚಂದಗಿರಿಕೊಪ್ಪಲು ಗ್ರಾಮದಲ್ಲೀಗ ಕತ್ತಲಾಗುತ್ತಿದ್ದಂತೆ ಜನರು ಮನೆ ಸೇರಿಕೊಳ್ಳಬೇಕಾದ ಅನಿವಾರ್ಯ ಎದುರಾಗಿದೆ. ಇಲ್ಲಿನ ರೈಲ್ವೇ ಗೇಟ್ ಬಳಿ ರೈಲುಕಂಬಿ ದಾಟಿ ಗ್ರಾಮದತ್ತ ಸಾಗುತ್ತಿರುವ ದೃಶ್ಯ ಗ್ರಾಮಸ್ಥರನ್ನು ಆತಂಕಕ್ಕೆ ದೂಡಿದೆ. ಚಂದಗಿರಿಕೊಪ್ಪಲು ಗ್ರಾಮದ ಮಹೇಶ್ ಎಂಬವರ ಮನೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ …
ತುಮಕೂರು: ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲನಿಯಲ್ಲಿ ಶನಿವಾರ ಬೆಳಗ್ಗೆ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ್ದು ಇಬ್ಬರಿಗೂ ಗಾಯಗಳಾಗಿವೆ. ಕೊಳ್ಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಕೆಂಪರಾಜು ಆವರ ಮಕ್ಕಳಾದ ಧನುಷ್ (13) ಈ ಹಾಗೂ ಚೇತನ್ …
ಮಂಡ್ಯ: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು. ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ …