Mysore
18
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು ಪ್ರವಾಸಿ ಗೈಡ್, ಮ್ಯಾಪ್ ಹಾಗೂ ವೈಬ್ ಸೈಟ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಕಾವೇರಿ ನದಿ ತೀರದಲ್ಲಿ ಒತ್ತುವರಿಯಾಗಿರುವ …

ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಕತ್ತರಘಟ್ಟ ಗ್ರಾಮದ ಸತೀಶ್ ಅವರ ಮಗ ಕಿರಣ್ ಅವರೇ ಚಿರತೆ ದಾಳಿಗೆ ಒಳಗಾಗಿ ಗಾಯಗೊಂಡಿರುವ ರೈತ. ಸೋಮವಾರ …

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್ ಮಾಡಿದ್ದ ಇಬ್ಬರು ಪುಂಡ ಯುವಕರನ್ನು ಪೋಲೀಸರು ಬಂಧಿಸಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿಯ ಖಾಸಗಿ ಶಾಲೆಯ ಬಸ್ ತಡೆದು ಕಿರಿಕ್ ಮಾಡಿದ್ದ …

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನಾಗತಿಹಳ್ಳಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಚನ್ನೇಗೌಡ, ಸರೋಜಮ್ಮ ಹಾಗೂ ಜಯಮ್ಮ ಎಂಬುವವರು …

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ. ಈ ಮೊದಲು ನೀಡಿದ್ದ ಭರವಸೆಯಂತೆ ಇಂದು ಬೆಳಿಗ್ಗೆ ಶಾಲೆಗೆ …

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು …

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಕೃಷಿ ಮತ್ತು …

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಆಗಲೇಬೇಕೆಂದು ಹೇಳಿದ್ದೆ. ನನ್ನ …

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಸಚಿವರು, ಈ …

CM Siddaramaiah inaugurates agricultural fair in Mandya

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ, ರೇಷ್ಮೆ, …

Stay Connected​
error: Content is protected !!