ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಕೊಡಗಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಇಂದು ಕೆಆರ್‌ಎಸ್ …










