Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಬೂದನೂರು ಗ್ರಾಮದ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ 8ರ ಸಮಯದಲ್ಲಿ ನಡೆದಿದೆ. ಹೊಸ ಬೂದನೂರು ಗ್ರಾಮದ ಕೋಣೆ ಕೆಂಪಯ್ಯ ಅವರ ಮಗ ಸತೀಶ್ (38) ಹಾಗೂ …

ಮೇಲುಕೋಟೆ : ಚೆಲುವನಾರಾಯಣಸ್ವಾಮಿ ಸನ್ನಿಧಿಯಿರುವ ರಾಮಾನುಜಾಚಾರ್ಯರ ಕರ್ಮಭೂಮಿ ಮೇಲುಕೋಟೆಯ ಗ್ರಾಮಪಂಚಾಯಿತಿ ಕಛೇರಿಯಲ್ಲಿ ಸ್ಥಾಪಿಸಿರುವ ಪ್ರಥಮ ಮತಗಟ್ಟೆ (ಭಾಗದ ಸಂಖ್ಯೆ 28) ಸಾಂಪ್ರದಾಯಿಕ ಮತಗಟ್ಟೆಯಾಗಿ ಸಿಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ. ಮೇಲುಕೋಟೆ ಐತಿಹಾಸಿಕ ಕ್ಷೇತ್ರವಾಗಿದ್ದು ಸ್ಮಾರಕಗಳ ತವರೂರಾಗಿದೆ ಇಲ್ಲಿನ ಭಾಗದ ಸಂಖ್ಯೆ 28ರ ಪ್ರಥಮ …

ಮಂಡ್ಯ : ವಿಶ್ವದಲ್ಲಿ ಎಲ್ಲೇ ಹನುಮಂತನ ದೇವಸ್ಥಾನ ಇದ್ದರೂ ಅಲ್ಲಿ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡುವುದು ಶತಃಸಿದ್ಧ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘೋಷಿಸಿದರು. ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ …

ಮಳವಳ್ಳಿ : ಸರಗೂರು ಸಮೀಪ ಕಾರು ಸ್ಕೂಟರ್ ಮುಖಾ ಮುಖಾ ಡಿಕ್ಕಿ ಹೊಡೆದು ಸ್ಥಳದಲ್ಕೆ ಬೈಕ್ ಸವಾರ ಸಾವನಪ್ಪಿದ್ದು, ಮತ್ತೋಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಜರುಗಿದೆ. ತಾಲೂಕಿನ ಕಂಚುಗಹಳ್ಳಿ ಗ್ರಾಮದ ಶಿವಪ್ಪ 65 ವರ್ಷ ಹಾಗೂ ಸತೀಶ್ 48 …

ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ. ಮೂಲತಃ ಹೊನಗಾನಹಳ್ಳಿ ಗ್ರಾಮದ ಸುರೇಶ್-ವಿದ್ಯಾ ದಂಪತಿ ಪುತ್ರ ದುಷ್ಯಂತ್‌ ಗೌಡ (೧೦) ಮೃತಪಟ್ಟ ಬಾಲಕ. ಗೊರವಾಲೆಯ ದೊಡ್ಡಪ್ಪನ …

ಶ್ರೀರಂಗಪಟ್ಟಣ (ಮಂಡ್ಯ): ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಶುಕ್ರವಾರ 100.08 ಅಡಿಗೆ ಇಳಿದಿದೆ. ಆದರೂ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಜಲಾಶಯದಿಂದ ವಿವಿಧ ನಾಲೆಗಳು ಹಾಗೂ ನದಿಗೆ 4,400 ಕ್ಯುಸೆಕ್‌ …

ಮೇಲುಕೋಟೆ:ಮೇಲುಕೋಟೆ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವದ ವಿಶೇಷ ಉತ್ಸವಗಳಲ್ಲಿ ಚೆಲುವನಾರಾಯಣಸ್ವಾಮಿ ಅಲಂಕಾರಕ್ಕಾಗಿ 56 ಬಗೆಯ ವೈವಿಧ್ಯಮಯ ಪುರಾತನ ಆಭರಣಗಳನ್ನು ಸ್ಥಾನೀಕರು ಅರ್ಚಕರು, ಪರಿಚಾರಿಗೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹಸ್ತಾಂತರಿಸಿದರು. ಪಾಂಡವಪುರ ತಾಲ್ಲೂಕು ಖಜಾನೆಯಲ್ಲಿದ್ದ ತಿರುವಾಭರಣಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ಮೇಲುಕೋಟೆಗೆ ತಂದು ಪಾರ್ಕಾವಣೆಮಾಡಲಾಯಿತು. …

ಮದ್ದೂರು: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಿರುವುದಾಗಿ ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ ತಿಳಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಮಾರ್ಚ್.೨ರ ಗುರುವಾರದಂದು ಪಟ್ಟಣದ ಹಳೇ …

ಮಂಡ್ಯ: ರೈತರು ಭತ್ತ, ಕಬ್ಬು ಬೆಳೆದು ಶ್ರೀಮಂತರಾಗಿರೋದು ಬಹಳ ಕಡಿಮೆ. ಆದ್ದರಿಂದ ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಮರ ನಾರಾಯಣ್ ಸಲಹೆ …

ಭಾರತೀನಗರ: ಇಲ್ಲಿಗೆ ಸಮೀಪದ ಕಾರ್ಕಹಳ್ಳಿ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವರ ಬಸ ಪ್ಪ ಅನಾರೋಗ್ಯದಿಂದ ಸಾವನ್ನಪ್ಪಿದೆ. ಕೆ.ಆರ್.ಪೇಟೆ ಮೂಲದ ಈ ಬಸವಪ್ಪನನ್ನು ೬ ತಿಂಗಳ ಕರುವಿದ್ದಾಗ ದೇವಸ್ಥಾನಕ್ಕೆ ಕರೆತರಲಾಗಿತ್ತು. ನಂತರ ರಾಜ್ಯಾ ದ್ಯಂತ ಜನಮನ್ನಣೆ ಗಳಿಸಿತ್ತು. 4 ವರ್ಷ ಪ್ರಾಯದ ಹಳ್ಳಿಕಾರ್ …

Stay Connected​
error: Content is protected !!