ಮಂಡ್ಯ: ಪ್ರತಿ ಟನ್ ಕಬ್ಬಿಗೆ ೪,೫೦೦ ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ ೪೦ ರೂ. ನಿಗದಿಗೆ ಒತ್ತಾಯಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ೨೫ನೇ ದಿನ ಪೂರೈಸಿತು. ಈ ಹೋರಾಟಕ್ಕೆ ಮದ್ದೂರು ತಾಲ್ಲೂಕು …
ಮಂಡ್ಯ: ಪ್ರತಿ ಟನ್ ಕಬ್ಬಿಗೆ ೪,೫೦೦ ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ ೪೦ ರೂ. ನಿಗದಿಗೆ ಒತ್ತಾಯಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ೨೫ನೇ ದಿನ ಪೂರೈಸಿತು. ಈ ಹೋರಾಟಕ್ಕೆ ಮದ್ದೂರು ತಾಲ್ಲೂಕು …
ಮಂಡ್ಯ: ಸಂಕ್ರಾಂತಿ ಸಂಭ್ರಮದ ಅಂಗವಾಗಿ ಸಾಹುಕಾರ್ ಬಿ.ಎಂ.ರುದ್ರಪ್ಪ ಹಾಗೂ ಗೌರಮ್ಮ ಅವರ ಸ್ಮರಣಾರ್ಥ ಅಖಿಲ ಕರ್ನಾ ಟಕ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ.೧೪ರಂದು ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದು, ಆಸಕ್ತರಿಂದ ಕವಿಗೋಷ್ಠಿಗೆ ಕವನಗಳನ್ನು ಹಾಗೂ ವಿವಿಧ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಡಾ.ಜೀಶಂಪ …
ಚಿರತೆ ನುಸುಳದಂತೆ ಎಲ್ಲ ರೀತಿಯ ಮುಂಜಾಗ್ರತೆ: ಈಯ್ ಫಾರೂಕ್ ಅಬು ಮಂಡ್ಯ: ಒಂದು ತಿಂಗಳಿನಿಂದ ಮುಚ್ಚಲಾಗಿದ್ದ ಪ್ರಸಿದ್ಧ ಕೆಆರ್‌ಎಸ್ ಬೃಂದಾವನವನ್ನು ಬುಧವಾರ ಸಂಜೆ ಪ್ರವಾಸಿಗರಿಗಾಗಿ ತೆರೆಯಲಾಗಿದೆ. ಬೃಂದಾವನದ ಉತ್ತರ ಭಾಗದ ಚಿರತೆ ಸಂಚಾರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯ ವೈರಲ್ ಆಗುತ್ತಿರುವ …
ಮದ್ದೂರು: ತಂದೆಯೊಂದಿಗೆ ಮೀನು ಹಿಡಿಯಲು ತೆರಳಿದ್ದ ಪುತ್ರ ಶಿಂಷಾ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಪಟ್ಟಣದ ಕೊಲ್ಲಿ ವೃತ್ತದ ಶಿಂಷಾ ನದಿ ದಡದಲ್ಲಿ ಮೀನು ಹಿಡಿಯುತ್ತಿದ್ದ ಹೊಳೆಬೀದಿ ಹಳೇ ಮಸೀದಿ ರಸ್ತೆ ನಿವಾಸಿ ಅಹಮದ್ ಉಲ್ಲಾಖಾನ್ ಅವರ …
ಭಾರತೀನಗರ: ದೊಡ್ಡರಸಿನಕೆರೆಯಲ್ಲಿ ನಡೆದಿದ್ದ ರೌಡಿಶೀಟರ್ ಅರುಣಾ ಕೊಲೆ ಪ್ರಕರಣ ಮಾಹಿತಿ ಕಲೆಹಾಕದೆ ಕರ್ತವ್ಯಲೋಪವೆಸಗಿದ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಪೇದೆ ಎಲ್.ಆರ್.ಚೇತನ್‌ನನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಮುಟ್ಟನಹಳ್ಳಿ, ದೊಡ್ಡರಸಿನಕೆರೆ, ಚಿಕ್ಕಮರೀಗೌಡನದೊಡ್ಡಿ ಅಸುಪಾಸಿನ ಗ್ರಾಮಗಳಲ್ಲಿ ಎನ್.ಆರ್.ಚೇತನ್ (ಪಿಸಿ ನಂಬರ್ …
ಮದ್ದೂರು: ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆಗಳ ಜತೆ ಕಾಡು ಹಂದಿ ಮತ್ತು ಮುಳ್ಳು ಹಂದಿಗಳ ಹಾವಳಿಯೂ ಹೆಚ್ಚಾಗಿದ್ದು ಬೇಸತ್ತ ರೈತರು ಇಂದು (ನವೆಂಬರ್ 29) ಮದ್ದೂರಿನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ರೈತರು ಮತ್ತು ಜಿಲ್ಲೆಯ ನಾನಾ ಪ್ರಗತಿಪರ ಸಂಘಟನೆಗಳ ಸದಸ್ಯರು …
ಮದ್ದೂರು: ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಇದರ ತಡೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು. ಪಟ್ಟಣದ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರ ವಿರುದ್ಧ ರೈತರ …
ಬೆಂಗಳೂರು: ಆಪರೇಷನ್ ಕಮಲ ಆರಂಭಿಸಿರುವ ಬಿಜೆಪಿ ನಾಯಕರು ಸತತ ಪ್ರಯತ್ನದ ಬಳಿಕ ಅಂತಿಮವಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಸೇರಿ ಮಂಡ್ಯದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಸುಮಲತಾರನ್ನು ಸೇರಿಸಿಕೊಳ್ಳುವ ಮೊದಲಿನ ಭಾಗವಾಗಿ ಈ ಆಪರೇಷನ್ ನಡೆದಿದೆ ಎನ್ನಲಾಗುತ್ತಿದೆ. …
ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಣ್ಣೇದೊಡ್ಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ. ಪಣ್ಣೇದೊಡ್ಡಿ ಗ್ರಾಮದ ಲೇ.ಚನ್ನಯ್ಯ ಅವರ ಪುತ್ರ ಸಿ.ಪಿ.ಸುರೇಶ್ (೫೭) ಮೃತಪಟ್ಟ ರೈತ. ಮೃತನಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರಿದ್ದು, …
ಭಾರತೀನಗರ: ಚರ್ಮಗಂಟು ರೋಗ ಕಾಣಿಸಿಕೊಂಡು ನಾಟಿ ಹಸುವೊಂದು ಮೃತಪಟ್ಟಿರುವ ಘಟನೆ ಸಮೀಪದ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣಪ್ಪ (ಗುಡ್ಡಪ್ಪ) ಎಂಬುವವರಿಗೆ ಸೇರಿದ ನಾಟಿ ಹಸುವಿಗೆ ಕಳೆದ ೧೦ ದಿನಗಳಿಂದ ಚರ್ಮಗಂಟು ರೋಗ ಕಾಣಿಸಿಕೊಂಡಿತು. ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದೆ. ಸ್ಥಳಕ್ಕೆ …